ಸ್ಲೀವ್ ಲೆಸ್ ಗೌನ್ ನಲ್ಲಿ ಮತ್ತೇರಿಸುವಂತಹ ಲುಕ್ಸ್ ಮೂಲಕ ಪಡ್ಡೆ ಹುಡುಗರ ನಿದ್ದೆಕದ್ದ ಕೃತಿ ಶೆಟ್ಟಿ, ವೈರಲ್ ಆದ ಪೊಟೋಗಳು….!

ಸೌತ್ ಸಿನಿರಂಗದಲ್ಲಿ ಕನ್ನಡ ಮೂಲದ ನಟಿಯರ ಹವಾ ಜೋರಾಗಿಯೇ ನಡೆಯುತ್ತಿದೆ. ಈ ಸಾಲಿಗೆ ಯಂಗ್ ನಟಿ ಕೃತಿ ಶೆಟ್ಟಿ ಸಹ ಸೇರುತ್ತಾರೆ. ಉಪ್ಪೆನ ಸಿನೆಮಾದ ಮೂಲಕ ಎಂಟ್ರಿ ಕೊಟ್ಟ ಈಕೆ ಹ್ಯಾಟ್ರಿಕ್ ಗೆಲುವು ಸಾಧಿಸಿಕೊಂಡು ಕಡಿಮೆ ಸಮಯದಲ್ಲೇ ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡರು.  ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿರುತ್ತಾರೆ. ಇದೀಗ ಆಕೆ ಹಾಟ್ ಹಿರೋಯಿನ್ ಆಗಿದ್ದಾರೆ. ತನ್ನಲ್ಲಿನ ಗ್ಲಾಮರ್‍ ಕೋಣವನ್ನು ಹೊರಹಾಕುತ್ತಾ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಸ್ಲೀವ್ ಲೆಸ್ ಗೌನ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ನಟಿ ಕೃತಿ ಶೆಟ್ಟಿ ಉಪ್ಪೆನಾ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಮತ್ತೆರಡು ಸಿನೆಮಾಗಳು ಹಿಟ್ ಪಡೆದುಕೊಂಡು ಹ್ಯಾಟ್ರಿಕ್ ಗೆಲುವು ಸಾಧಿಸಿದರು. ಆಕೆಯನ್ನು ಗೋಲ್ಡನ್ ಲೆಗ್ ಎಂತಲೂ ಕರೆದರು ಆದರೆ ಬಳಿಕ ತೆರೆಕಂಡ ಸಿನೆಮಾಗಳು ಸೋತವು. ಆಕೆಯ ಕೆರಿಯರ್‍ ಗ್ರಾಫ್ ಸಹ ಡೌನ್ ಆಗುತ್ತಾ ಬಂದಿದೆ. ಆಕೆಗೆ ಆಫರ್‍ ಗಳೂ ಸಹ ಕಡಿಮೆಯಾಗಿದೆ. ಕೊನೆಯದಾಗಿ ಆಕೆ ಅಕ್ಕಿನೇನಿ ನಾಗಚೈತನ್ಯ ಜೊತೆಗೆ ಕಸ್ಟಡಿ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡರು. ಈ ಸಿನೆಮಾ ಸಹ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಈ ಕಾರಣದಿಂದ ಆಕೆಗೆ ಮುಂದಿನ ಸಿನೆಮಾಗಳಲ್ಲಿ ಅವಕಾಶಗಳೂ ಸಹ ಕಡಿಮೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಇದೀಗ ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ಕೃತಿ ಶೆಟ್ಟಿ ಸದಾ ಟ್ರೆಡಿಷನಲ್ ಲುಕ್ಸ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಕೊಂಚ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಟ್ರೆಂಡಿ ವೇರ್‍ಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಿದ್ದಾರೆ. ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡರೂ ಸಹ ಆಕೆ ಗ್ಲಾಮರಸ್ ಪೋಸ್ ಗಳನ್ನು ನೀಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಮತ್ತಷ್ಟು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸ್ಲೀವ್ ಲೆಸ್ ಮಿನಿ ಗೌನ್ ನಲ್ಲಿ ಆಕೆ ಹಾಟ್ ಪೋಸ್ ಕೊಟ್ಟಿದ್ದಾರೆ. ಕ್ಲಿವೇಜ್ ಸೋ ಮಾಡುತ್ತಾ ಯುವಕರ ಹೃದಯದಲ್ಲಿ ಚುಪಾದ ಬಾಣಗಳನ್ನು ನಾಟಿದ್ದಾರೆ. ಅದರ ಜೊತೆಗೆ ಮತ್ತೇರಿಸುವ ಲುಕ್ಸ್ ಮೂಲಕ ಎಲ್ಲರನ್ನೂ ಫಿದಾ ಮಾಡಿದ್ದಾರೆ. ಇನ್ನೂ ಆಕೆಯ ಮಾದಕತೆಗೆ ಫಿದಾ ಆದ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕೃತಿ ಶೆಟ್ಟಿ ಕೆರಿಯರ್‍ ಕೊಂಚ ಸಂಕಷ್ಟದಲ್ಲಿದೆ ಎಂದೇ ಹೇಳಬಹುದು. ಸದ್ಯ ಆಕೆಗೆ ತೆಲುಗಿನಲ್ಲಿ ಯಾವುದೇ ಸಿನೆಮಾಗಳ ಆಫರ್‍ ಗಳಿಲ್ಲ. ಈ ಕಾರಣದಿಂದ ಬೇರೆ ಭಾಷೆಗಳ ಸಿನೆಮಾಗಳತ್ತ ಮುಖ ಮಾಡಿದ್ದಾರೆ. ಅಜಾಯಂತೆ ರಂದಂ ಮೋಷಣಂ ಎಂಬ ಮಲಯಾಳಂ ಸಿನೆಮಾದಲ್ಲಿ ಆಕೆ ನಟಿಸುತ್ತಿದ್ದಾರೆ. ಇದರ ಜೊತೆಗೆ ತಮಿಳಿನ ಸ್ಟಾರ್‍ ನಟ ವಿಜಯ್ ದಳಪತಿ ಸಿನೆಮಾದಲ್ಲೂ ಸಹ ನಟಿಸಲಿದ್ದಾರೆ.