ಹಾಟ್ ಡ್ರೆಸ್ ನಲ್ಲಿ ಹಾಟ್ ಡೋಸ್ ಕೊಟ್ಟ ಕೃತಿ ಸನೋನ್, ಟಾಪ್ ಲೆಸ್ ನಂತಿರುವ ಡ್ರೆಸ್ ನಲ್ಲಿ ಹಾಟ್ ಟ್ರೀಟ್ ಕೊಟ್ಟ ಬ್ಯೂಟಿ…!

Follow Us :

ಬಾಲಿವುಡ್ ನ ಸ್ಟಾರ್‍ ನಟಿ ಕೃತಿ ಸನನ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ನೇನೊಕ್ಕಡೇ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಕಡಿಮೆ ಸಮಯದಲ್ಲೆ ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡರು. ತೆಲುಗು ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರೂ ಸಹ ಆಕೆ ಬ್ಯುಸಿಯಾಗಿದ್ದು ಮಾತ್ರ ಬಾಲಿವುಡ್ ಸಿನೆಮಾಗಳಲ್ಲಿ ಎನ್ನಬಹುದಾಗಿದೆ. ಮೊದಲನೇ ಸಿನೆಮಾ ಆಕೆಗೆ ನಿರಾಸೆಯನ್ನು ನೀಡಿದರೂ ಸಹ ಕ್ರೇಜಿ ನಟಿಯಾಗಿದ್ದಾರೆ. ಇನ್ನೂ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯುಸಿಯಾಗಿದ್ದು ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ನಟಿ ಕೃತಿ ಸನೋನ್ ಮಹೇಶ್ ಬಾಬು ನೇನೊಕ್ಕಡಿನೆ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಬಳಿಕ ಅಕ್ಕಿನೇನಿ ನಾಗಚೈತನ್ಯ ಜೊತೆಗೆ ದೊಚೆಯ್ ಸಿನೆಮಾದಲ್ಲೂ ಸಹ ನಟಿಸಿದ್ದರು. ಈ ಎರಡೂ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿತು. ಆಕೆ ಕೂಡಲೇ ಬಾಲಿವುಡ್ ನತ್ತ ಮುಖ ಮಾಡಿದರು. ಬಾಲಿವುಡ್ ನಲ್ಲಂತೂ ಕೃತಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನೆಮಾಗಳ ಮೂಲಕ ಕ್ರೇಜಿ ನಟಿಯಾದರು. ಆ ಮೂಲಕ ಆಕೆ ಬಾಲಿವುಡ್ ನ ಸ್ಟಾರ್‍ ನಟಿಯರಲ್ಲಿ ಸ್ಥಾನ ಸಂಪಾದಿಸಿಕೊಂಡರು. ಸದ್ಯ ಆಕೆ ಹಿಂದಿಯಲ್ಲಿ ಬಿಗ್ ಬಜೆಟ್ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಆಕೆಯ ದೇಹದ ಮೈಮಾಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂಬ ಮಾತುಗಳೂ ಸಹ ಕೇಳಿಬರುತ್ತಿರುತ್ತವೆ.

ಇನ್ನೂ ನಟಿ ಕೃತಿ ಸನೋನ್ ಮೂಲತಃ ಮಾಡಲ್ ಆದ ಕಾರಣ ಆಕೆ ದೇಹದ ಮೈಮಾಟವನ್ನು ಯಾವ ರೀತಿ ಶೋ ಮಾಡಬೇಕೆಂದು ಪಕ್ಕಾ ತಿಳಿದಿದ್ದಾರೆ. ಈ ಹಾದಿಯಲ್ಲೇ ಆಕೆ ತನ್ನ ಸೋಷಿಯಲ್  ಮಿಡಿಯಾ ಖಾತೆಯಲ್ಲಿ ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಬಹುತೇಕ ಟಾಪ್ ಲೆಸ್ ಆಗಿರುವಂತಹ ಡ್ರೆಸ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ್ದಾರೆ. ರೆಡ್ ಕಲರ್‍ ಮಾರ್ಡನ್ ಡ್ರೆಸ್ ನಲ್ಲಿ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸುವಂತಹ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯದೊಂದಿಗೆ ಪಡ್ಡೆಹುಡುಗರ ನಿದ್ದೆ ಗೆಡಿಸಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳು ಹಾಟ್ ಕಾಮೆಂಟ್ ಗಳು, ಫೈರಿಂಗ್ ಎಮೋಜಿಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ಕೃತಿ ಸನೋನ್ ಪ್ರಭಾಸ್ ಜೊತೆಗೆ ಆದಿಪುರುಷ್ ಸಿನೆಮಾದಲ್ಲಿ ನಟಿಸಿದ್ದು ಶೀಘ್ರದಲ್ಲೇ ಈ ಸಿನೆಮಾ ಸಹ ತೆರೆಗೆ ಬರಲಿದೆ. ಈ ಸಿನೆಮಾದಲ್ಲಿ ಪ್ರಭಾಸ್ ಶ್ರೀರಾಮ ಪಾತ್ರದಲ್ಲಿ ಹಾಗೂ ಕೃತಿ ಸನೋನ್ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನೂ ಈ ಸಿನೆಮಾದ ಶೂಟಿಂಗ್ ಸಮಯದಲ್ಲಿ ಕೃತಿ ಸನೋನ್ ಹಾಗೂ ಪ್ರಭಾಸ್ ನಡುವೆ ಪ್ರೀತಿ ಹುಟ್ಟಿದೆ ಎಂಬ ರೂಮರ್‍ ಸಹ ಹುಟ್ಟಿಕೊಂಡಿದ್ದು, ಈ ರೂಮರ್‍ ಇದೀಗ ಸೌತ್ ಅಂಡ್ ನಾರ್ತ್ ಸಿನಿರಂಗದಲ್ಲಿ ಹಾಟ್ ಟಾಪಿಕ್ ಆಗಿ ಹರಿದಾಡುತ್ತಿದೆ.