News

(video)ಸೆಮಿ ಫೈನಲ್ ನಲ್ಲಿ ಕುಚ್ಚಿಕ್ಕು ಕುಚ್ಚಿಕ್ಕು ಹಾಡನ್ನು ಹಾಡಿದ ಅಖಿಲ! ವಿಡಿಯೋ ವೈರಲ್

kucchiku

ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಕನ್ನಡ ಕೋಗಿಲೆ ಕನ್ನಡ ಅತಿ ಹೆಚ್ಚು TRP ಶೋಗಳಲ್ಲಿ ಒಂದು! ಕನ್ನಡ ಕೋಗಿಲೆ ಸದ್ಯ ಸೆಮಿ ಫೈನಲ್ ಹಂತದಲ್ಲಿ ಇದೆ! ಸೆಮಿ ಫೈನಲ್ ನಲ್ಲಿ ಕನ್ನಡ ಕೋಗಿಲೆ ಸ್ಪರ್ಧಿಗಳು ವಿಷ್ಣುವರ್ಧನ್ ಹಾಗು ಅಂಬರೀಷ್ ಅವರ ಕುಚ್ಚಿಕ್ಕು ಕುಚ್ಚಿಕ್ಕು ಹಾಡನ್ನು ಹಾಡಿದ್ದಾರೆ!

(video)ಸೆಮಿ ಫೈನಲ್ ನಲ್ಲಿ ಕುಚ್ಚಿಕ್ಕು ಕುಚ್ಚಿಕ್ಕು ಹಾಡನ್ನು ಹಾಡಿದ ಅಖಿಲ! ವಿಡಿಯೋ ವೈರಲ್. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ಸಿಕ್ಕಾ ಪಟ್ಟೆ ವೈರಲ್ ಆಗಿದೆ! ನೀವು ತಪ್ಪದೆ ಈ ವಿಡಿಯೋ ನೋಡಿರಿ! ಕೆಳಗಿನ ವಿಡಿಯೋ ನೋಡಿ

ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು.

ಕನ್ನಡ ನಟ ಶರಣ್ ಅವರು ಅದ್ಭುತ ವಾಗಿ ಹಾಡುತ್ತಾರೆ ಅಂತ ನಿಮಗೆ ಗೊತ್ತಿತ್ತಾ? ಕನ್ನಡ ಕೋಗಿಲೆ ಜಡ್ಜ್ ಚಂದನ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಕನ್ನಡ ನಟ ಶರಣ್ ಅವರು ತಾಯಿಯ ಮೇಲೆ ಒಂದು ಅದ್ಭುತ ಹಾಡನ್ನು ಹಾಡಿದ್ದಾರೆ. ಆ ಹಾಡಿನ ವಿಡಿಯೋ ಈಗ ಸೋಶಿಯಲ್ ಮೀಡಿಯಾ ದಲ್ಲಿ ಸಕ್ಕತ್ ವೈರಲ್ ಆಗಿದೆ. ಈ ಕೆಳಗಿನ ವಿಡಿಯೋ ನೋಡಿರಿ.

ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಚಂದನ್ ಶೆಟ್ಟಿ, ಸಾಧು ಕೋಕಿಲ, ಗುರು ಕಿರಣ್ ಅವರು ಜಡ್ಜ್ ಆಗಿ ಇದ್ದಾರೆ. ಈ ರಿಯಾಲಿಟಿ ಶೋನಲ್ಲಿ ಬರುವ ಎಲ್ಲಾ ಯುವ ಪ್ರತಿಭೆಗಳು ಅದ್ಭುತ ವಾಗಿ ಹಾಡುತ್ತಾರೆ. ನೀವು ಈ ರಿಯಾಲಿಟಿ ಷೋ ಮಿಸ್ ಮಾಡದೇ ನೋಡಿರಿ.

ಈ ವಿಡಿಯೋ ಇಷ್ಟ ವಾದಲ್ಲಿ ಇದನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಹಾಗು ಶೇರ್ ಮಾಡಿರಿ.

ಚಿತ್ರಗಳ ಬಗ್ಗೆ ಕನ್ನಡ ನಾಡಿನ ಬಗ್ಗೆ , ಕನ್ನಡ ನಟರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕಾನಂದ ರಿಯಾಲಿಟಿ ಶೋಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಲೈಕ್ ಮಾಡಿರಿ. ಈ ವಿಡಿಯೋ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವ ವನ್ನು ನಮಗೆ ತಿಳಿಸಿ.

Click to comment

You must be logged in to post a comment Login

Leave a Reply

Trending

To Top