ನಿಮಗೆಲ್ಲ ಗೊತ್ತಿರೋ ಹಾಗೆ KGF ಚಿತ್ರ ಇಡೀ ದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. KGF ಚಿತ್ರದಲ್ಲಿ ಬರುವ ರಾಕಿ bhai ಪಾತ್ರ, ಗರುಡ ಪಾತ್ರ, ಅನಂತ್ ನಾಗ್ ಅವರ ಪಾತ್ರ, ಸನ್ನಿಧಿ ಶೆಟ್ಟಿ ಅವರ ಪಾತ್ರ, ವಶಿಷ್ಠ ಅವರ ಪಾತ್ರ, ಎಷ್ಟು ಫೇಮಸ್ ಆಗಿದ್ಯೋ ಅಷ್ಟೇ ಫೇಮಸ್ ಒಬ್ಬ ಅರೆ ಹುಚ್ಚನ ಪಾತ್ರ ಆಗಿತ್ತು. KGF ಚಿತ್ರದಲ್ಲಿ ಈ ಅರೆ ಹುಚ್ಚನ ಪಾತ್ರವನ್ನು ಮಾಡಿದವರು ಒಬ್ಬ ಅದ್ಭುತ ಕಲಾವಿದ ಲಕ್ಷ್ಮೀಪತಿ ಅವರು. ಲಕ್ಷ್ಮಿ ಪತಿ ಅವರು ನೆನ್ನೆ ಅರೋಗ್ಯ ಸಮಸ್ಯೆ ಇಂದ ತೀರಿಕೊಂಡಿದ್ದಾರೆ. ಇದು ನಿಜಕ್ಕೂ ಬೇಸರ ತರುವ ವಿಷ್ಯ! ಈ ಸಂದರ್ಭದಲ್ಲಿ KGF ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಅವರು ಲಕ್ಷ್ಮಿ ಪತಿ ಅವರ ಒಂದು ವಿಡಿಯೋ ಹಾಕಿದ್ದಾರೆ, ಈ ವಿಡಿಯೋ ಸದ್ಯ ವೈರಲ್ ಆಗಿದೆ, ಈ ಕೆಳಗಿನ ವಿಡಿಯೋ ನೋಡಿ ಶೇರ್ ಮಾಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ KGF ಚಿತ್ರ ವಿಶ್ವ ದಾದ್ಯಂತ ಬಿಡುಗಡೆ ಆಗಿದೆ. KGF ಚಿತ್ರಕ್ಕೆ ಇಡೀ ದೇಶವೇ ಫಿದಾ ಆಗಿದ್ದಾರೆ. ನೆನ್ನೆ ಕೆಲವು ಹುಚ್ಚರು KGF ಚಿತ್ರದ ಬಿಡುಗಡೆ ಮಾಡಬೇಡಿ ಅದು ರೌಡಿ ತಂಗಂ ಕಥೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ ಇವತ್ತು ಸಿನಿಮಾ ನೋಡಿದ ಮೇಲೆ ಗೊತ್ತಾದ ವಿಷ್ಯ ಏನಪ್ಪಾ ಅಂದರೆ KGF ಚಿತ್ರದ ಕಥೆಗೂ ರೌಡಿ ತಂಗಂ ಗು ಯಾವ ಸಂಬಂಧ ಇಲ್ಲ ಕಣ್ರೀ! KGF ಚಿತ್ರ ನಿಜಕ್ಕೂ ಒಂದು ಮಾಸ್ಟರ್ ಪೀಸ್ ಕಣ್ರೀ! ಪ್ರತಿಯೊಬ್ಬ ಕನ್ನಡಿಗನು ನೋಡಲೇಬೇಕಾದ ಚಿತ್ರ. KGF ಚಿತ್ರ ಬಿಡುಗಡೆ ಆಗಿ ಎಲ್ಲಾ ದಾಖಲೆಗಳನ್ನು ಧೂಳೆಬ್ಬಿಸಿದೆ.
KGF ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಅಭಿನಯದ ಬಗ್ಗೆ ಎರಡು ಮಾತೆ ಇಲ್ಲ ಕಣ್ರೀ! ರಾಕಿ bhai ಯಶ್ ಅವರು KGF ಚಿತ್ರದ ರಾಕಿ ಪಾತ್ರಕ್ಕೆ ನ್ಯವ ಒದಗಿಸಿದ್ದಾರೆ. ಯಶ್ ಅವರ ಅಭಿನಯಕ್ಕೆ, ಅವರ ಶ್ರಮಕ್ಕೆ, ಅವರ ಟ್ಯಾಲೆಂಟಿಗೆ, ನಮ್ಮ ಕಡೆ ಇಂದ ಒಂದು ಸಲಾಂ! ಇದಲ್ಲದೆ ಅನಂತ್ ನಾಗ್ ಅವರು ಕೂಡ ಒಂದು ಮುಖ್ಯ ಪಾತ್ರವನ್ನು ಮಾಡಿದ್ದಾರೆ. ಅಚ್ಯುತ್ ಕುಮಾರ್ ಅವರು ಕೂಡ ಒಂದು ಬಹು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. KGF ಚಿತ್ರದ ಹೆರೋಯಿನ್ ಆದ ಶ್ರೀನಿಧಿ ಶೆಟ್ಟಿ ಅವರು ಅದ್ಭುತವಾಗಿ ನಟಿಸಿದ್ದಾರೆ.
KGF ಚಿತ್ರ 1970 ರಿಂದ 1980 ರಲ್ಲಿ ನಡೆಯುವ ಒಂದು ಅದ್ಭುತ ಕಥೆ ಎಂದೇ ಹಳಬಹುದು. ಆ ಸಮಯದಲ್ಲಿ ಬ್ರಿಟಿಷ್ ಅವರು ಹಾಗು ಕೆಲವು ಮುಂಬೈ ಡಾನ್ ಗಳು ನಮ್ಮ ಕರ್ನಾಟಕ KGF ನಲ್ಲಿ ಬೀಡು ಹೂಡಿ ನಮ್ಮ ಕನ್ನಡಿಗರನ್ನು ಅವಮಾನಿಸಿ ಅವರ ಹತ್ತಿರ ಗೋಲ್ಡ್ mining ಕೆಲಸವನ್ನು ಮಾಡಿಸುವ ಒಂದು ಕಥೆ ಇದು. ಇದನ್ನು ತಡೆಯದೆ ರಾಕಿ ಮುಂಬೈ ಅವರಿಗೆ ಸೆಡ್ಡು ಹೊಡೆದು ಅವರಿಗೆಲ್ಲ ಬೆವರಳಿಸಿದ್ದ. ಇನ್ನು ಮುಂದೆ ನಾವು ಕಥೆ ಹೇಳುವುದಿಲ್ಲ. ಇದು ಕಥೆಯ ಬರೀ 10 % ಭಾಗ ಅಷ್ಟೇ! ಸಿನಿಮಾ ನೋಡಲೇಬೇಕು ಕಣ್ರೀ! ನೀವೇ ಸಿನೆಮಾವನ್ನು ಥಿಯೇಟರ್ ನಲ್ಲಿ ನೋಡಬೇಕು ಎಂದು ನಮ್ಮ ವಿನಂತಿ.
