Film News

ಭಾರಿ ಆಕ್ಷನ್ ಗಾಗಿ ಸಿದ್ದತೆ ನಡೆಸುತ್ತಿರುವ ಮಲ್ಲು ಬ್ಯೂಟಿ ಮಾಳವಿಕ, ತರಬೇತಿ ಪಡೆಯುತ್ತಾ ಸ್ಟನ್ನಿಂಗ್ ಪೋಸ್ ಕೊಟ್ಟ ನಟಿ……!

ಮಲಯಾಳಂ ಮೂಲದ ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕ್ರೇಜಿ ಪೋಸ್ಟ್ ಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳೂ ಸೇರಿದಂತೆ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಇದೀಗ ಆಕೆ ಸಿನೆಮಾದಲ್ಲಿನ ಆಕ್ಷನ್ ದೃಶ್ಯಗಳಿಗಾಗಿ ಭಾರಿ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಇದೀಗ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ಮಾಳವಿಕ ಮೋಹನನ್ ಕೋಲನ್ನು ಹಿಡಿದು ಆಕ್ಷನ್ ದೃಶ್ಯಗಳಿಗಾಗಿ ರೆಡಿಯಾಗುತ್ತಿದ್ದಾರೆ. ಟೈಟ್ ಫಿಟ್ ವರ್ಕೌಟ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.  ಸೆಕ್ಸಿ ಸೊಂಟದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ.  ಮಾಳವಿಕ ಮೋಹನನ್  ಹಾಟ್ ಸೌಂದರ್ಯದೊಂದಿಗೆ ಆಕ್ಷನ್ ಲುಕ್ಸ್ ಮೂಲಕ ಮತಷ್ಟು ಆಕರ್ಷಣೆ ಆಗಿದ್ದಾರೆ. ಈ ಸಂಬಂಧ ವಿಡಿಯೋ ಒಂದು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಮಾಳವಿಕ ಕೋಲನ್ನು ತಿರುಗಿಸುತ್ತಾ, ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಆಕೆ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದರ ಜೊತೆಗೆ ಆಕೆ ಇಂಟ್ರಸ್ಟಿಂಗ್ ಕಾಮೆಂಟ್ ಸಹ ಹಾಕಿದ್ದಾರೆ. ಆರಂಭದಲ್ಲಿ ರೊಟೀನ್ ಅನ್ನಿಸಿದರೂ, ವಿಭಿನ್ನವಾಗಿ ಪ್ರಯತ್ನಿಸಬೇಕೆಂದು ಆಕೆ ಕ್ಯಾಪ್ಷನ್ ಹಾಕಿದ್ದಾರೆ.

ಇನ್ನೂ ಮಾಳವಿಕ ಮೋಹನನ್ ವಿಕ್ರಂ ಜೊತೆಗೆ ತಂಗಲಾನ್ ಎಂಬ ಸಿನೆಮಾದಲ್ಲಿ ನಟಿಸಿದ್ದಾರೆ. ಈ ಸಿನೆಮಾ ಪಕ್ಕಾ ಮಾಸ್ ಆಕ್ಷನ್ ಸಿನೆಮಾ ಆಗಿದೆ ಎಂದು ಹೇಳಲಾಗುತ್ತಿದೆ. ಈ ಸಿನೆಮಾದಲ್ಲಿ ವಿಕ್ರಂ ವೀರ ಸನ್ಯಾಸಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ಮಾಳವಿಕ ಸಹ ಈ ಸಿನೆಮಾದಲ್ಲಿ ಡಿ ಗ್ಲಾಮರ್‍ ಆಗಿ ಕಾಣಿಸಿಕೊಳ್ಳುತ್ತಾರಂತೆ. ಜೊತೆಗೆ ಈ ಸಿನೆಮಾದಲ್ಲಿ ಆಕ್ಷನ್ ದೃಶ್ಯಗಳು ಹೆಚ್ಚಾಗಿರುವ ಕಾರಣದಿಂದ ಮಾಳವಿಕ ಸಹ ಅದಕ್ಕಾಗಿ ಸಿದ್ದವಾಗುತ್ತಿದ್ದಾರೆ. ಆಕ್ಷನ್ ದೃಶ್ಯಗಳಿಗೆ ಬೇಕಾದ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಸದಾ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮಾಳವಿಕ ಬೋಲ್ಡ್ ಪೊಟೋಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ತೆರೆದ ಪುಸ್ತಕದಂತೆ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ. ಇದೀಗ ಈ ಪೊಟೋಗಳೂ ಸಹ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಈಗಾಗಲೇ ಮಾಳವಿಕ ಅನೇಕ ಸಿನೆಮಾಗಳಲ್ಲಿ ನಟಿಸಿದ್ದರೂ ಸರಿಯಾದ ಬ್ರೇಕ್ ಸಿಗಲಿಲ್ಲ ಎಂದೇ ಹೇಳಬಹುದಾಗಿದೆ. ಸದ್ಯ ಆಕೆ ವಿಕ್ರಂ ಜೊತೆಗೆ ತಂಗಲಾನ್ ಹಾಗೂ ಪ್ರಭಾಸ್ ಅಂಡ್ ಮಾರುತಿ ಕಾಂಬಿನೇಷನ್ ನಲ್ಲಿ ತೆರೆಗೆ ಬರಲಿರುವ ಸಿನೆಮಾದಲ್ಲಿ ಸಹ ಮಾಳವಿಕ ನಟಿಸುತ್ತಿದ್ದಾರೆ. ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟನೆ ಇಲ್ಲ. ಇದರ ಜೊತೆಗೆ ಹಿಂದಿಯಲ್ಲೂ ಸಹ ಸಿನೆಮಾ ಒಂದರಲ್ಲಿ ಆಕೆ ನಟಿಸುತ್ತಿದ್ದಾರೆ.

Most Popular

To Top