Film News

ಜಿರೋ ಸೈಜ್ ಸೊಂಟದ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಮಲಯಾಳಿ ಕುಟ್ಟಿ ಮಾಳವಿಕಾ ಮೋಹನನ್….!

ಕೇರಳ ಮೂಲದ ಯಂಗ್ ಅಂಡ್ ಟ್ಯಾಲೆಂಟೆಡ್ ನಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಇನ್ನೂ ಮಾಳವಿಕಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಟ್ರೆಂಡಿ ಔಟ್ ಫಿಟ್ ನಲ್ಲಿ ಜಿರೋ ಸೈಜ್ ಸೊಂಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ.

ನಟಿ ಮಾಳವಿಕ ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಬಳಿಕ  ವಿಜಯ್ ದಳಪತಿ ಜೊತೆಗೆ ಮಾಸ್ಟರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು. ಸದ್ಯ ತಮಿಳಿನಲ್ಲಿ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುವ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಹಾಟ್ ಪೋಸ್ ಗಳನ್ನು ನೀಡುತ್ತಾ ಮತಷ್ಟು ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಇನ್ನೂ ನಟಿ ಮಾಳವಿಕಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಟ್ರೆಂಡಿ ಔಟ್ ಫಿಟ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಜಿರೋ ಸೈಜ್ ಸೊಂಟ ತೋರಿಸುತ್ತಾ, ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಜೊತೆಗೆ ಆಕೆಯ ದೇಹದ ಮೈಮಾಟ ಕಂಡು ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಆಕೆಯ ಪೊಟೋಗಳಿಗೆ ಅಭಿಮಾನಿಗಳು ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ನಟಿ ಮಾಳವಿಕಾ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುವುದರ ಜೊತೆಗೆ ನಿರ್ದೇಶಕರು ಹಾಗೂ ನಿರ್ಮಾಪಕರನ್ನೂ ಸಹ ಸೆಳೆಯುತ್ತಿದ್ದಾರೆ. ತಮಿಳು, ಮಲಯಾಳಂ, ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ನಟಿಸಿದ ಮಾಳವಿಕಾ ಇನ್ನೂ ತೆಲುಗು ಸಿನೆಮಾಗಳಲ್ಲಿ ನಟಿಸಿಲ್ಲ. ಇನ್ನೂ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಸಿನೆಮಾದಲ್ಲಿ ಮಾಳವಿಕಾ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಸದ್ಯ ಆಕೆ ತಂಗಲನ್ ಹಾಗೂ ಯುದ್ರ ಎಂಬ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top