Film News

ಸ್ಲೀವ್ ಲೆಸ್ ಬ್ಲಾಕ್ ಡ್ರೆಸ್ ನಲ್ಲಿ ಕಿಲ್ಲಿಂಗ್ ಪೋಸ್ ಕೊಟ್ಟ ಅನುಪಮಾ, ಯಂಗ್ ಬ್ಯೂಟಿ ಮಾದಕ ನೋಟಕ್ಕೆ ಫಿದಾ ಆದ ಅಭಿಮಾನಿಗಳು…..!

ಮಲಯಾಳಂ ಮೂಲದ ನಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಾ ಬರುತ್ತಿದ್ದಾರೆ. ಮೊದಲಿಗೆ ಅಷ್ಟೊಂದು ಸ್ಕಿನ್ ಶೋ ಮಾಡದೇ ಕಾಣಿಸಿಕೊಂಡ ಈಕೆ ಇದೀಗ ಓವರ್‍ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಟ್ರೆಡಿಷನಲ್ ಬ್ಯೂಟಿಯಾಗಿ ಫೇಂ ಪಡೆದುಕೊಂಡ ಈಕೆ ಇದೀಗ ಹಾಟ್ ಬ್ಯೂಟಿಯಾಗುತ್ತಿದ್ದಾರೆ. ಸದ್ಯ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ಸದ್ಯ ಯಂಗ್ ಬ್ಯೂಟಿ ಅನುಪಮಾ ಕ್ರೇಜ್ ಜೋರಾಗಿಯೇ ಇದೆ ಎನ್ನಬಹುದಾಗಿದೆ. ಸೌತ್ ಸಿನಿರಂಗದಲ್ಲಿ ಸಕ್ಸಸ್ ಪುಲ್ ನಟಿಯಾಗಿದ್ದಾರೆ. ಈ ಹಿಂದೆ ಹ್ಯಾಟ್ರಿಕ್ ಹಿಟ್ಸ್ ಕೊಟ್ಟ ಈಕೆ ಇದೀಗ ಮತ್ತೊಮ್ಮೆ ಅದೇ ಹಾದಿಯಲ್ಲೇ ಸಾಗುತ್ತಿದ್ದಾರೆ. ಅನುಪಮಾ ಸಿನೆಮಾಗಳ ಪರವಾಗಿ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಹೊಸ ಪ್ರಾಜೆಕ್ಟ್ ಗಳನ್ನು ಪಡೆದುಕೊಳ್ಳಲು ಪ್ರಯತ್ನಗಳನ್ನು ಸಹ ಮಾಡುತ್ತಿದ್ದಾರೆ.  ಈ ಹಾದಿಯಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟಿವ್ ಆಗಿದ್ದು ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ತನ್ನ ಅಭಿಮಾನಿಗಳನ್ನೂ ಸಹ ರಂಜಿಸುತ್ತಿದ್ದಾರೆ. ಇನ್ನೂ ಮತಷ್ಟು ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳಲು ಬ್ಯಾಕ್ ಟು ಬ್ಯಾಕ್ ಪೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ಅನುಪಮಾ ಗ್ಲಾಮರ್‍ ಬಾಂಬ್ ಸಿಡಿಸುತ್ತಲೇ ಇದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸ್ಟನ್ನಿಂಗ್ ಆಗಿದೆ. ಆಕೆಯ ಕ್ಯೂಟ್ ಸ್ಮೈಲ್ ಹಾಗೂ ಹಾಟ್ ಪೋಸ್ ಗಳಿಗೆ ಫಿದಾ ಆಗದೇ ಇರಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ. ಸ್ಲೀವ್ ಲೆಸ್ ಬ್ಲಾಕ್ ಕಲರ್‍ ಡ್ರೆಸ್ ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ಟ್ರೆಡಿಷನಲ್ ಲುಕ್ಸ್ ನಲ್ಲೂ ಅನುಪಮಾ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಟಾಪ್ ಸೌಂದರ್ಯವನ್ನು ಶೋ ಮಾಡುತ್ತಾ ಅಭಿಮಾನಿಗಳನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕ್ಯೂಟ್ ಪೋಸ್ ಗಳು, ಕ್ಯೂಟ್ ಸ್ಮೈಲ್ ಮೂಲಕ ಯುವಕರ ಹೃದಯದಲ್ಲಿ ಮನ್ಮಥ ಬಾಣಗಳನ್ನು ನಾಟುತ್ತಿದ್ದಾರೆ.

ಇನ್ನೂ ಈ ಹಿಂದೆ ಹೋಮ್ಲಿ ಬ್ಯೂಟಿಯಾಗಿ ಕ್ರೇಜ್ ಪಡೆದುಕೊಂಡ ಅನುಪಮಾ ಇದೀಗ ಗ್ಲಾಮರ್‍ ಡೋಸ್ ಏರಿಸುತ್ತಾ ಹಾಟ್ ಬ್ಯೂಟಿಯಾಗಿದ್ದಾರೆ. ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಕಾರ್ತಿಕೇಯ-2, 18 ಪೇಜಸ್ ಸಿನೆಮಾಗಳ ಮೂಲಕ ಸಕ್ಸಸ್ ಕಂಡುಕೊಂಡ ಈಕೆ ಇದೀಗ ಡಿಜೆ ಟಿಲ್ಲು-2 ಸಿನೆಮಾದಲ್ಲಿ ಬ್ಯುಸಿಯಾಗಿದ್ದಾರೆ.

Most Popular

To Top