ಕ್ಯೂಟ್ ಸ್ಮೈಲ್ ಮೂಲಕ ಬೇಸಿಗೆಯ ತಾಪ ಕಡಿಮೆ ಮಾಡಿದ ಕ್ಯೂಟ್ ಬ್ಯೂಟಿ ಹನಿರೋಜ್, ವೆಸ್ಟ್ರನ್ ಸ್ಟೈಲ್ ಪೋಸ್ ವೈರಲ್……!

Follow Us :

2023ರ ಸಂಕ್ರಾಂತಿ ಹಬ್ಬದಂದು ತೆಲುಗು ಸಿನಿರಂಗದಲ್ಲಿ ದೊಡ್ಡ ಹಿಟ್ ಪಡೆದುಕೊಂಡ ಸಿನೆಮಾಗಳಲ್ಲಿ ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಸಿನೆಮಾ ಒಂದಾಗಿದೆ. ಇದರಲ್ಲಿ ಬಾಲಕೃಷ್ಣ ಡ್ಯುಯಲ್ ರೋಲ್ ಪ್ಲೇ ಮಾಡಿದ್ದಾರೆ. ಇದರಲ್ಲಿ ಸೀನಿಯರ್‍ ಬಾಲಕೃಷ್ಣ ಗೆ ಜೋಡಿಯಾಗಿ ಮಲಯಾಳಂ ಬ್ಯೂಟಿ ಹನಿರೋಜ್ ನಟಿಸಿದ್ದರು. ಜೂನಿಯರ್‍ ಬಾಲಕೃಷ್ಣಗೆ ಶ್ರುತಿ ಹಾಸನ್ ಜೋಡಿಯಾಗಿ ನಟಿಸಿದ್ದರು. ಆದರೆ ಈ ಸಿನೆಮಾದಲ್ಲಿ ಶ್ರುತಿ ಹಾಸನ್ ಗಿಂತ ಹನಿರೋಜ್ ತುಂಬಾನೆ ಖ್ಯಾತಿ ಪಡೆದುಕೊಂಡರು ಎನ್ನಬಹುದಾಗಿದೆ. ಇದೀಗ ಆಕೆ ವೆ‌ಸ್ಟ್ರನ್ ಲುಕ್ಸ್ ನಲ್ಲಿ ಕಾಣಿಸಿಕೊಂಡಿದ್ದು ಪೊಟೋಗಳು ವೈರಲ್ ಆಗುತ್ತಿವೆ.

ನಟಿ ಹನಿರೋಹ್ ವೀರಸಿಂಹಾರೆಡ್ಡಿ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆಕೆಯ ದೇಹದ ಮೈಮಾಟ ಕಂಡರೇ ಯುವಕರ ನಿದ್ದೆ ಕೆಡುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ನಟನೆಯೊಂದಿಗೆ ಗ್ಲಾಮರ್‍ ಪರವಾಗಿಯೂ ಸಹ ಆಕೆ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ ಎನ್ನಬಹುದಾಗಿದೆ. ಶಿಲಾಬಾಲಕಿಯಂತೆ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನೂ ಹನಿರೋಜ್ ವಿರಾಸಿಂಹಾರೆಡ್ಡಿ ಸಿನೆಮಾದ ಬಳಿಕ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಂತೂ ಸ್ಟಾರ್‍ ನಟಿಯರಂತೆ ಕ್ರೇಜ್ ಪಡೆದುಕೊಂಡಿದ್ದಾರೆ. ಇದೀಗ ಆಕೆ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಬ್ಲಾಕ್ ಡ್ರೆಸ್ ಧರಿಸಿ, ವೆಸ್ಟ್ರನ್ ಹ್ಯಾಟ್ ಧರಿಸಿ ಹಾಟ್ ಪೋಸ್ ಕೊಟ್ಟಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಹನಿರೋಜ್ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಸ್ಲೀವ್ ಲೆಸ್ ಬ್ಲಾಕ್ ಡ್ರೆಸ್ ಧರಿಸಿ ಹಾಟ್ ಟ್ರೀಟ್ ನೀಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಎದೆಯ ಸೌಂದರ್ಯದ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಫರ್ಪೆಕ್ಟ್ ಸ್ಟ್ರಕ್ಚರ್‍ ಮೂಲಕ ಯುವಕರಲ್ಲಿ ವಿರಹವನ್ನು ಸಹ ಏರಿಸುತ್ತಿದ್ದಾರೆ. ದೇಹಕ್ಕೆ ಅಂಟಿಕೊಂಡಂತಿರುವ ಬ್ಲಾಕ್ ಡ್ರೆಸ್ ನಲ್ಲಿ ಆಕೆ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಅದರಲ್ಲೂ ಆಕೆ ಎದೆಯ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕೆಯ ಕ್ಯೂಟ್ ಸ್ಮೈಲ್ ಮೂಲಕ ಬೇಸಿಗೆಯನ್ನು ತಣ್ಣಗೆ ಮಾಡಿದ್ದಾರೆ ಎಂದು ಹೇಳಬಹುದಾಗಿದೆ.

ಇನ್ನೂ ಆಕೆಯ ಸೌಂದರ್ಯವನ್ನು ಹೊಗಳುತ್ತಾ ಕಾಮೆಂಟ್ ಗಳ ಸುರಿಮಳೆಯನ್ನುಸಹ ಹರಿಸುತ್ತಿದ್ದಾರೆ. ನಟಿ ಹನಿರೋಜ್ ವೀರಾಸಿಂಹಾರೆಡ್ಡಿ ಸಿನೆಮಾದ ಬಳಿಕ ಸೌತ್ ಸಿನಿರಂಗದ ಅನೇಕ ನಿರ್ದೇಶಕರು ಹಾಗೂ ನಿರ್ಮಾಪಕರು ಆಕೆಯನ್ನು ಸಂಪರ್ಕ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂದಿನ ಸಿನೆಮಾಗಳ ಮೂಲಕ ಆಕೆ ಸಖತ್ ಸದ್ದು ಮಾಡಲಿದ್ದಾರೆ ಎಂದು ಅಭಿಮಾನಿಗಳು ಅಭಿಪ್ರಾಯಪಡುತ್ತಿದ್ದಾರೆ.