Film News

ಟ್ರೆಡಿಷನಲ್ ಲುಕ್ಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಮಲಯಾಳಂ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್….!

ಮಲಯಾಳಂ ಮೂಲದ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಬಗ್ಗೆ ಹೆಚ್ಚಿನ ಪರಿಚಯ ಅಗತ್ಯವಿಲ್ಲ ಎನ್ನಬಹುದಾಗಿದೆ. ಕಣ್ಸನ್ನೆ ಮೂಲಕ ಅನೇಕರ ಹೃದಯ ಕದ್ದ ಕೇರಳ ಬ್ಯೂಟಿ ಪ್ರಿಯಾ ವಾರಿಯರ್‍ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳಿಗೆ ಮತಷ್ಟು ಹತ್ತಿರವಾಗುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಟ್ರೆಡಿಷನಲ್ ಲುಕ್ಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಮಲಯಾಳಂ ಯಂಗ್  ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು, ಹಾಟ್ ಹಾಟ್ ಪೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮೊದಲನೇ ಸಿನೆಮಾದ ಮೂಲಕ ಓವರ್‍ ನೈಟ್ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ ಪ್ರಿಯಾ. ಸ್ಟೈಲಿಷ್ ಸ್ಟಾರ್‍ ಅಲ್ಲು ಅರ್ಜುನ್ ರವರನ್ನು ಸಹ ಆಕೆ ಫಿದಾ ಮಾಡಿದ್ದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಪ್ರಿಯಾ ಸಾಲು ಸಾಲು ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಒಂದು ಕಡೆ ಟ್ರೆಂಡಿ ವೇರ್‍ ನಲ್ಲಿ ಗ್ಲಾಮರ್‍ ಶೋ ಮಾಡಿದರೇ ಮತ್ತೊಂದು ಕಡೆ ಟ್ರೆಡಿಷನಲ್ ಡ್ರೆಸ್ ಗಳಲ್ಲೂ ಸಹ ಪೊಟೋಶೂಟ್ಸ್ ಮಾಡುತ್ತಾ ಅಭಿಮಾನಿಗಳನ್ನು ಸೇರಿದಂತೆ ಅನೇಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ನಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡಿದ್ದಾರೆ. ಸಂಪ್ರದಾಯಬದ್ದವಾದ ಸೀರೆಯಲ್ಲಿ, ಆಭರಣಗಳನ್ನು ಧರಿಸಿ ಪೊಟೋಶೂಟ್ಸ್ ಮಾಡಿಸಿದ್ದಾರೆ. ಈ ಪೊಟೋಗಳಲ್ಲಿ ಪ್ರಿಯಾ ತುಂಬಾ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಸೌಂದರ್ಯಕ್ಕೆ ಮತಷ್ಟು ಮೆರುಗು ಕೊಟ್ಟಂತಾಗಿದೆ ಎಂದೂ ಸಹ ಹೇಳಲಾಗುತ್ತಿದೆ. ಈ ಪೊಟೋಗಳಲ್ಲಿ ಆಕೆ ಸುಂದರವಾಗಿರುವುದರ ಜೊತೆಗೆ ಹಾಟ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಇನ್ನೂ ಮೆಹಂದಿಯನ್ನು ಸಹ ಹಾಕಿಕೊಂಡು ಮದುಮಗಳಂತೆ ರೆಡಿಯಾಗಿದ್ದಾರೆ. ಇನ್ನೂ ಆಕೆಯ ಸೌಂದರ್ಯಕ್ಕೆ ಫಿದಾ ಆದ ನೆಟ್ಟಿಗರು ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನೂ ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಪ್ರಿಯಾ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳುವ ನಿಟ್ಟಿನಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳನ್ನು ಹೊಗಳುತ್ತಾ ವೈರಲ್ ಮಾಡುತ್ತಿದ್ದಾರೆ. ಸದ್ಯ ಪ್ರಿಯಾ ಪ್ರಕಾಶ್ ವಾರಿಯರ್‍ ಗೆ ಕೈತುಂಬಾ ಸಿನೆಮಾಗಳಿವೆ. ಸುಮಾರು ಆರೇಳು ಸಿನೆಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ನಾಲ್ಕು ಸಿನೆಮಾಗಳ ಜೊತೆಗೆ ಕನ್ನಡದಲ್ಲೊಂದು, ಮಲಯಾಳಂನಲ್ಲಿ ಎರಡು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ತನ್ನ ಅಭಿಮಾನಿಗಳಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿಯೇ ಇರುತ್ತಾರೆ.

Most Popular

To Top