Film News

ನೆಕ್ಸ್ಟ್ ಲೆವೆಲ್ ಎಂಬಂತೆ ಹಾಟ್ ಪೋಸ್ ಕೊಟ್ಟ ಮಲಯಾಳಂ ಕುಟ್ಟಿ ಮಾಳವಿಕಾ, ಚಿಕ್ಕ ಟಾಪ್ ನಲ್ಲಿ ಹಾಟ್ ಪೋಸ್ ಕೊಟ್ಟ ಬ್ಯೂಟಿ…!

ಇತ್ತೀಚಿಗೆ ಸೌತ್ ಸಿನಿರಂಗದಲ್ಲೂ ಸಹ ಬಾಲಿವುಡ್ ಮಾದರಿಯಲ್ಲೇ ನಟಿಯರು ಓವರ್‍ ಆಗಿ ಸ್ಕಿನ್ ಶೋ ಮಾಡಲು ಶುರು ಮಾಡಿದ್ದಾರೆ ಕೆಲ ನಟಿಯರು. ಈ ಸಾಲಿಗೆ ಮಾಲಿವುಡ್ ಯಂಗ್ ಬ್ಯೂಟಿ ಮಾಳವಿಕ ಮೋಹನನ್ ಸೇರಿದ್ದು, ಆಕೆ ಸದಾ ಬಾಲಿವುಡ್ ನಟಿಯರನ್ನು ಮೀರಿಸುವಂತೆ ಹಾಟ್ ಪೋಸ್ ಕೊಡುತ್ತಿರುತ್ತಾರೆ. ಇದೀಗ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಾಟ್ ಡೋಸ್ ಗೆ ನೆಕ್ಸ್ಟ್ ಲೆವೆಲ್ ಎಂಬಂತೆ ಸೌಂದರ್ಯ ಎಂಬ ಭಾರಿ ಮೃಷ್ಟಾನ್ನ ಭೋಜನವನ್ನೇ ಅಭಿಮಾನಿಗಳಿಗೆ ಉಣಬಡಿಸಿದ್ದಾರೆ.

ಮಾಲಿವುಡ್ ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಇದೀಗ ಹೊಸ ಪೊಟೋಗಳ ಮೂಲಕ ಹಲ್ ಚಲ್ ಸೃಷ್ಟಿಸಿದ್ದಾರೆ. ತಮಿಳು ಹಾಗೂ ಮಲಯಾಳಂ ನ ಅನೇಕ ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಸಿನಿರಸಿಕರಿಗೆ ಮತಷ್ಟು ಹತ್ತಿರವಾಗುತ್ತಾ ದೊಡ್ಡ ದೊಡ್ಡ ಆಫರ್‍ ಗಳನ್ನೂ ಸಹ ಪಡೆದುಕೊಳ್ಳುತ್ತಿದ್ದಾರೆ. ತಮಿಳಿನಲ್ಲಿ ಸೂಪರ್‍ ಹಿಟ್ ಆದ ಮಾಸ್ಟರ್‍, ಮಾರನ್ ಸಿನೆಮಾಗಳಲ್ಲಿ ಮಾಳವಿಕಾ ನಟಿಸಿದ್ದಾರೆ. ಈ ಸಿನೆಮಾಗಳ ಮೂಲಕ ಆಕೆ ತುಂಬಾನೆ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಂಡರು. ಇನ್ನೂ ಸೋಷಿಯಲ್ ಮಿಡಿಯಾ ಮೂಲಕವೂ ಸಹ ಸಖತ್ ಸೌಂಡ್ ಮಾಡುತ್ತಿರುತ್ತಾರೆ.

ಇನ್ನೂ ಮಾಳವಿಕಾ ಇದೀಗ ತುಂಬಾ ಕಿರಿದಾದ ಟಾಪ್ ನಲ್ಲಿ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಹಬ್ಬದ ಸಮಯದಲ್ಲಿ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಪೊಟೋಗಳನ್ನು ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದು, ಕ್ಲೋಜಪ್ ನಲ್ಲಿ ಟಾಪ್ ಸೌಂದರ್ಯವನ್ನು ಶೋ ಮಾಡಿದ್ದಾರೆ. ಜೊತೆಗೆ ಕಿಲ್ಲಿಂಗ್ ಲುಕ್ಸ್ ನೊಂದಿಗೆ ಪಡ್ಡೆಹುಡುಗರ ಮೈಂಡ್ ಬ್ಲಾಕ್ ಮಾಡಿದ್ದಾರೆ. ಸೆಕ್ಸಿ ಲುಕ್ಸ್ ನೊಂದಿಗೆ ಸೈಡ್ ಆಂಗಲ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಅನೇಕರನ್ನು ಟೆಂಪ್ಟ್ ಮಾಡುತ್ತಿದ್ದಾರೆ. ಇನ್ನೂ ಆಕೆಯ ಪೊಟೊಗಳು ಸೋಷಿಯಲ್ ಮಿಡಿಯಾದಲ್ಲಿ ಕಾಣಿಸಿಕೊಂಡರೇ ಸಾಕು ಅಭಿಮಾನಿಗಳು ಪುಲ್ ಖುಷಿಯಾಗುತ್ತಿರುತ್ತಾರೆ. ಇದೀಗ ಸಂಕ್ರಾತಿ ಹಬ್ಬದ ಪ್ರಯುಕ್ತ ಹಬ್ಬದ ಟ್ರೀಟ್ ಎಂಬಂತೆ ಟ್ರೆಡಿಷನಲ್ ಲುಕ್ಸ್  ನ ಬದಲಿಗೆ ಮಾರ್ಡನ್ ಡ್ರೆಸ್ ಧರಿಸಿ ಹಬ್ಬದ ಟ್ರೀಟ್ ನೀಡಿದ್ದಾರೆ.

ಇನ್ನೂ ತಮಿಳು ಸಿನೆಮಾದ ಮೂಲಕ ಎಂಟ್ರಿ ಕೊಟ್ಟ ಈಕೆ ಇದೀಗ ಬಾಲಿವುಡ್ ನಲ್ಲೂ ಸಹ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಇನ್ನೂ ಪ್ರಭಾಸ್ ಅಭಿನಯಿಸಲಿರುವ ರಾಜಾ ಡಿಲಕ್ಸ್ ಎಂಬ ಸಿನೆಮಾದ ಮೂಲಕ ಮಾಳವಿಕಾ ಟಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಆಕೆಯ ಕೈಯಲ್ಲಿ ಅಷ್ಟೊಂದು ಸಿನೆಮಾಗಳು ಇಲ್ಲದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿರುತ್ತಾರೆ. ಆ ಮೂಲಕ ನಿರ್ದೇಶಕರು ಹಾಗೂ ನಿರ್ಮಾಪಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

Most Popular

To Top