ಸೀರೆಯಲ್ಲಿ ಬ್ಯೂಟಿಪುಲ್ ಲುಕ್ಸ್ ಕೊಟ್ಟ ಮಲಯಾಳಿ ಕುಟ್ಟಿ ಮಾಳವಿಕಾ, ಓನಂ ಸೆಲೆಬ್ರೇಷನ್ ಪಿಕ್ಸ್ ಸಖತ್ ವೈರಲ್……!

ಕೇರಳ ಮೂಲದ ಯಂಗ್ ಅಂಡ್ ಟ್ಯಾಲೆಂಟೆಡ್ ನಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಇನ್ನೂ ಮಾಳವಿಕಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಇದೀಗ ಆಕೆ ಓನಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಸೀರೆಯಲ್ಲಿ ಬ್ಲಾಸ್ಟಿಂಗ್ ಪೋಸ್ ಗಳನ್ನು ಕೊಟ್ಟಿದ್ದು, ಈ ಫೆಸ್ಟಿವಲ್ ಸೀಸನ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ.

ಯಂಗ್ ಬ್ಯೂಟಿ ಮಾಳವಿಕ ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ವಿಜಯ್ ದಳಪತಿ ಜೊತೆಗೆ ಮಾಸ್ಟರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ. ಆಕೆಯ ಅಪ್ಡೇಟ್ಸ್ ಗಾಗಿ ಆಕೆ ಫಾಲೋವರ್ಸ್ ಸದಾ ಕಾಯುತ್ತಿರುತ್ತಾರೆ. ಆಕೆ ದೇಹದ ಮೈಮಾಟಕ್ಕೆ ಯುವಕರು ಫಿದಾ ಆಗುತ್ತಿರುತ್ತಾರೆ. ಸೌತ್ ನಲ್ಲಿ ಫಾಂನಲ್ಲಿರುವ ಅನೇಕ ನಟಿಯರ ಮಾದರಿಯಲ್ಲೇ ಮಾಳವಿಕಾ ಸಹ ಫೇಂ ಪಡೆದುಕೊಳ್ಳುತ್ತಿದ್ದಾರೆ.

ಇನ್ನೂ ಮಾಳವಿಕಾ ಮೋಹನನ್ ಸದಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ನೆಟ್ಟಿಗರನ್ನು ರಂಜಿಸುತ್ತಿರುತ್ತಾರೆ. ಇತ್ತೀಚಿಗಷ್ಟೆ ಮಾಳವಿಕಾ ತನ್ನ ಮನೆಯಲ್ಲಿ ಓನಂ ಹಬ್ಬವನ್ನು ಆಚರಿಸಿದ್ದಾರೆ. ಈ ವೇಳೆ ಆಕೆ ಸುಂದರವಾದ ಸೀರೆಯಲ್ಲಿ ಬ್ಯೂಟಿಪುಲ್ ಲುಕ್ಸ್ ಕೊಟ್ಟಿದ್ದಾರೆ. ಆಕೆಯ ದೇಹದ ಮೈಮಾಟಕ್ಕೆ ಯುವಕರು ನಿದ್ದೆ ಗೆಡಿಸಿಕೊಳ್ಳುತ್ತಿದ್ದಾರೆ. ಮಾದಕ ನೋಟದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಆಕೆಯ ಸ್ಕಿನ್ ಟೋನ್ ನೆಕ್ಸ್ಟ್ ಲೆವೆಲ್ ಎಂದಲೇ ಕರೆಯಬಹುದಾಗಿದೆ. ವಿವಿಧ ಮಾದರಿಯಲ್ಲಿ ಮಾಳವಿಕ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬ್ಲಾಸ್ಟ್ ಆಗುತ್ತಿವೆ. ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಪೊಟೋಗಳು ವೈರಲ್ ಆಗುತ್ತಿವೆ.

ಇನ್ನೂ ಮಾಳವಿಕಾ ಮೋಹನನ್ ಸದ್ಯ ಚಿಯಾನ್ ವಿಕ್ರಂ ಜೊತೆಗೆ ತಂಗಲಾನ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ಆಕೆ ವಿಭಿನ್ನವಾದ ಪಾತ್ರ ಪೋಷಣೆ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆಯಷ್ಟೆ ಆಕೆ ಫಸ್ಟ್ ಲುಕ್ ಪೋಸ್ಟರ್‍ ಸಹ ಬಿಡುಗಡೆ ಮಾಡಲಾಗಿತ್ತು. ಇದರ ಜೊತೆಗೆ ಆಕೆ ಪ್ರಭಾಸ್ ಅಂಡ್ ಮಾರುತಿ ಕಾಂಬಿನೇಷನ್ ನಲ್ಲಿ ಸೆಟ್ಟೇರಲಿರುವ ರಾಜ್ ಡಿಲಕ್ಸ್ ಎಂಬ ಸಿನೆಮಾದಲ್ಲೂ ಸಹ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.