Film News

ಹಾಟ್ ಆಗಿ ಸಿಟ್ಟಿಂಗ್ ಪೋಸ್ ಮೂಲಕ ಟೆಂಪ್ಟ್ ಮಾಡುತ್ತಿರುವ ಮಲಯಾಳಿ ಕುಟ್ಟಿ ಮಾಳವಿಕ ಮೋಹನನ್…..!

ಮಲಯಾಳಂ ಮೂಲದ ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕ್ರೇಜಿ ಪೋಸ್ಟ್ ಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳೂ ಸೇರಿದಂತೆ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ.

ಯಂಗ್ ಅಂಡ್ ಟ್ಯಾಲೆಂಟೆಡ್ ಹಿರೋಯಿನ್ ಮಾಳವಿಕಾ ಮೋಹನನ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸದಾ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಕ್ರೇಜಿ ಪೋಸ್ಟ್ ಗಳು, ಹಾಟ್ ಪೊಟೋಶೂಟ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಆಕೆ ಸೊಷಿಯಲ್ ಮಿಡಿಯಾ ಮೂಲಕವೂ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳ ಮೂಲಕ ಸೌತ್ ಸಿನಿರಸಿಕರನ್ನು ರಂಜಸಿದ ಈಕೆ ಇದೀಗ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನೂ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದು, ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ತನ್ನತ್ತ ಸೆಳೆಯುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆಯ ಹೊಸ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ  ಹಲ್ ಚಲ್ ಸೃಷ್ಟಿ ಮಾಡಿದೆ.

ನಟಿ ಮಾಳವಿಕ ಮೋಹನನ್ ತನ್ನ ಇನ್ಸ್ಟಾ ಖಾತೆಯಲ್ಲಿ ಮಾದಕತೆ ತುಂಬಿದ ಪೋಟೊಗಳನ್ನು ಹಂಚಿಕೊಂಡಿದ್ದಾರೆ. ಸ್ಟನ್ನಿಂಗ್ ಪೋಸ್ ಗಳ ಮೂಲಕ ಅಭಿಮಾನಿಗಳನ್ನು ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಸೆಕ್ಸಿ ಔಟ್ ಫಿಟ್ ನಲ್ಲಿ ಹಾಟ್ ನೆಸ್ ತೋರಿದ್ದಾರೆ. ಇನ್ನೂ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಿದ್ದಾರೆ ಮಾಳವಿಕ ಮೋಹನನ್. ರೆಡ್ ಅಂಡ್ ಬ್ಲಾಕ್ ಕಲರ್‍ ಹೂವುಗಳ ಲಾಂಗ್ ಟಾಪ್ ನಲ್ಲಿ ಬ್ಯೂಟಿಪುಲ್ ಪೋಸ್ ಗಳನ್ನು ಕೊಟ್ಟಿದ್ದಾರೆ. ವಿಂಡೋ ಬಳಿ ಕುಳಿತು ಹಾಟ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ವಿವಿಧ ಭಂಗಿಮಗಳಲ್ಲಿ ಕುಳಿತು ಮಾದಕತೆ ಬೀರಿದ್ದಾರೆ. ಜೊತೆಗೆ ಕ್ಲೀವೇಜ್ ಹಾಗೂ ಥಂಡರ್‍ ಥೈಸ್ ಶೋ ಮಾಡುತ್ತಾ ಪಡ್ಡೆಹುಡುಗರ ಮೈಂಡ್ ಬ್ಲಾಕ್ ಮಾಡಿದ್ದಾರೆ. ಇನ್ನೂ ಆಕೆಯ ದೇಹದ ಮೈಮಾಟಕ್ಕೆ ಫಿದಾ ಆದ ನೆಟ್ಟಿಗರು ಲೈಕ್ ಗಳು, ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಸಹ ಮಾಡುತ್ತಿದ್ದಾರೆ.

ಇನ್ನೂ ಮಾಳವಿಕ ಮೋಹನನ್ ಕಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ರಾಜ್ ಡಿಲಕ್ಸ್ ಸಿನೆಮಾದಲ್ಲೂ ಸಹ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಈ ಹಿಂದೆ ಆಕೆ ಪ್ರಭಾಸ್ ಜೊತೆಗೆ ನಟಿಸಲು ಉತ್ಸುಕರಾಗಿರುವ ಬಗ್ಗೆ ಹೇಳಿಕೊಂಡಿದ್ದಾರೆ.

Most Popular

To Top