Film News

ಟೈಟ್ ಫಿಟ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟ ಮಲಯಾಳಿ ಕುಟ್ಟಿ, ಗ್ಲಾಮರಸ್ ಪೊಟೋಗಳ ಮೂಲಕ ತನ್ನ ಸಿನೆಮಾ ಅಪ್ಡೇಟ್ ನೀಡಿದ ಪ್ರಿಯಾ…..!

ಮಲಯಾಳಂ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಮೊದಲನೇ ಸಿನೆಮಾದ ಮೂಲಕ ಓವರ್‍ ನೈಟ್ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ. ಕನ್ಸಣ್ಣೆ ಮೂಲಕ ದೇಶವ್ಯಾಪಿ ಸ್ಟಾರ್‍ ಡಮ್ ಗಿಟ್ಟಿಸಿಕೊಂಡರು. ಇದೀಗ ಆಕೆ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ತನ್ನ ಫ್ಯಾನ್ ಫಾಲೊಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ನಟಿ ಪ್ರಿಯಾ ಪ್ರಕಾಶ್ ವಾರಿಯರ್‍ ರನ್ನು ಕನ್ಸಣ್ಣೆ ಹುಡುಗಿ ಎಂತಲೇ ಕರೆಯುತ್ತಾರೆ. ಸದ್ಯ ಕೈತುಂಬಾ ಸಿನೆಮಾಗಳನ್ನಿಟ್ಟುಕೊಂಡ ಈಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಅದರ ಮೂಲಕವೇ ಸಿನೆಮಾಗಳ ಬಗ್ಗೆ ಅಪ್ಡೇಟ್ ಗಳನ್ನು ನೀಡುತ್ತಾ, ಪೊಟೋಶೂಟ್ಸ್, ವಿಡಿಯೋ ಗಳ ಮೂಲಕ ತಮ್ಮ ಅಭಿಮಾನಿಗಳಿಗೆ ಮತಷ್ಟು ಹತ್ತಿರವಾಗಿರುತ್ತಾರೆ. ಮಲಯಾಳಂ ನ ಒರು ಅದಾರ್‍ ಲವ್ ಎಂಬ ಸಿನೆಮಾದ ಮೂಲಕ ದೇಶವ್ಯಾಪಿ ಆಕೆ ಕ್ರೇಜ್ ಪಡೆದುಕೊಂಡರು. ಆಕೆಯ ಕನ್ಸಣ್ಣೆ ವಿಡಿಯೋ ಅಂದಿನ ಸಮಯದಲ್ಲಿ ಭಾರಿ ಸೆನ್ಷೇಷನ್ ಕ್ರಿಯೇಟ್ ಮಾಡಿತ್ತು. ಆಕೆಯ ಈ ವಿಡಿಯೋ ಕಂಡ ಐಕಾನ್ ಸ್ಟಾರ್‍ ಅಲ್ಲು ಅರ್ಜುನ್ ರವರೇ ಫಿದಾ ಆಗಿದ್ದರು. ಬಳಿಕ ಟಾಲಿವುಡ್ ನಲ್ಲಿ ಚೆಕ್, ಇಷ್ಕ್, ನಾಟ್ ಎ ಲವ್ ಸ್ಟೋರಿ ಸಿನೆಮಾಗಳಲ್ಲಿ ನಟಿಸಿದ್ದರು. ಆದರೆ ಈ ಸಿನೆಮಾಗಳು ಅಷ್ಟೊಂದು ಸಕ್ಸಸ್ ಕಾಣಲಿಲ್ಲ. ಆದರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ ಎಂದು ಹೇಳಬಹುದಾಗಿದೆ.

ನಟಿ ಪ್ರಿಯಾ ತನ್ನ ಲೇಟೆಸ್ಟ್ ಸಿನೆಮಾದ ಬಗ್ಗೆ ಅಪ್ಡೇಟ್ ನೀಡುತ್ತಾ ಕೆಲವೊಂದು ಗ್ಲಾಮರಸ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಆಕೆಯ ಥೈಸ್ ನೋಡಿದ ಪಡ್ಡೆ ಹುಡುಗರು ಮಾತ್ರ ನಿದ್ದೆಯನ್ನು ಕೆಡಿಸಿಕೊಂಡಿದ್ದಾರೆ. ಯಂಗ್ ಬ್ಯೂಟಿಯ ಈ ಮಾದಕ ಪೊಟೋಗಳಿಗೆ ಆಕೆಯ ಅಭಿಮಾನಿಗಳು ಫಿದಾ ಆಗಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಪ್ರಿಯಾ ಲೈವ್ ಎಂಬ ಥ್ರಿಲ್ಲರ್‍ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಫಸ್ಟ್ ಲುಕ್ ಸಹ ಇತ್ತೀಚಿಗಷ್ಟೆ ರಿಲೀಸ್ ಮಾಡಲಾಗಿತ್ತು. ಈ ಸಿನೆಮಾ ಮೇ.12 ರಂದು ತೆರೆಗೆ ಬರಲಿದೆ. ಈ ಸಿನೆಮಾದ ಅಪ್ಡೇಟ್ ನೀಡುತ್ತಾ ಆಕೆ ಈ ಗ್ಲಾಮರಸ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಇನ್ನೂ ಪ್ರಿಯಾಗೆ ತೆಲುಗಿನಲ್ಲಿ ಅವಕಾಶಗಳು ಇಲ್ಲದೇ ಇದ್ದರೂ ಸಹ ಹಿಂದಿ ಹಾಗೂ ಮಲಯಾಳಂನಲ್ಲಿ ಮಾತ್ರ ಸಾಲು ಸಾಲು ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.

Most Popular

To Top