ಟಾಪ್ ಗ್ಲಾಮರ್ ಮೂಲಕ ಗ್ಲಾಮರಸ್ ಲುಕ್ಸ್ ಕೊಟ್ಟ ಮಲ್ಲು ಬ್ಯೂಟಿ, ಸರ್ಪ್ರೈಸ್ ಗ್ಲಾಮರ್ ಟ್ರೀಟ್ ಕೊಟ್ಟ ಐಶ್ವರ್ಯ ಲಕ್ಷ್ಮೀ…..!

Follow Us :

ಯಂಗ್ ಬ್ಯೂಟಿ ಐಶ್ವರ್ಯ ಲಕ್ಷ್ಮೀ ತಮಿಳು ಹಾಗೂ ಮಲಯಾಳಂ ಸಿನೆಮಾಗಳ ಮೂಲಕ ಫೇಂ ಪಡೆದುಕೊಂಡು ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಆಕೆ ಮಟ್ಟಿ ಕುಸ್ತಿ, ಪೊನ್ನಿಯನ್ ಸೆಲ್ವನ್, ಅಮ್ಮು ಸಿನೆಮಾಗಳ ಮೂಲಕ ಸೌತ್ ಪ್ರೇಕ್ಷಕರನ್ನು ರಂಜಿಸಿದ್ದರು. ಈ ಸಿನೆಮಾಗಳು ಆಕೆಗೆ ತುಂಬಾನೆ ಕ್ರೇಜ್ ತಂದುಕೊಟ್ಟಿದೆ ಎಂದು ಹೇಳಬಹುದು. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಜೋರನ್ನು ಏರಿಸಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ.

ಮಲಯಾಳಂ ಮೂಲದ ಯಂಗ್ ಬ್ಯೂಟಿ ಐಶ್ವರ್ಯ ಲಕ್ಷ್ಮೀ ಸೌತ್ ಸಿನಿರಂಗದಲ್ಲಿ ಬ್ಯಾಕ್ ಟು ಬ್ಯಾಕ್ ಅವಕಾಶಗಳನ್ನು ಪಡೆದುಕೊಂಡು ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಗಾಡ್ಸೆ ಎಂಬ ಸಿನೆಮಾದ ಮೂಲಕ ತೆಲುಗು ಪ್ರೇಕ್ಷಕರಿಗೆ ಹತ್ತಿರವಾದರು. ಇತ್ತಿಚಿಗೆ ಆಕೆ ಅಮ್ಮು ವೆಬ್ ಸಿರೀಸ್, ಪೊನ್ನಿಯನ್ ಸೆಲ್ವನ್, ಮಟ್ಟಿ ಕುಸ್ತಿ ಮೊದಲಾದ ಸಿನೆಮಾಗಳ ಮೂಲಕ ಸಖತ್ ಫೇಂ ಪಡೆದುಕೊಂಡರು. ಇನ್ನೂ ಕೆರಿಯರ್‍ ಆರಂಭದಲ್ಲಿ ನಿರ್ಮಾಪಕಿಯಾಗಿ ಸಹ ಕೆಲವೊಂದು ಸಿನೆಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕಟೆಂಟ್ ಉಳ್ಳ ಸಿನೆಮಾಗಳ ಮೂಲಕ ಫೇಂ ಪಡೆದುಕೊಂಡು ಇದೀಗ ಸೋಷಿಯಲ್ ಮಿಡಿಯಾದಲ್ಲೂ ಸಹ ಜೋರನ್ನು ಏರಿಸಿದ್ದಾರೆ.  ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ.

ಇನ್ನೂ ನಟಿ ಐಶ್ವರ್ಯ ಲಕ್ಷ್ಮೀ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಕೇವಲ ಗ್ಲಾಮರಸ್ ಪಾತ್ರಗಳಲ್ಲಿ ಮಾತ್ರವಲ್ಲದೇ ವೈವಿದ್ಯಮಯವಾದ ಪಾತ್ರಗಳಲ್ಲೂ ಸಹ ಐಶ್ವರ್ಯ ನಟಿಸುತ್ತಾ ಫೇಂ ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಾಲು ಸಾಲು ಪೊಟೋಶೂಟ್ಸ್ ಮೂಲಕ ನೆಟ್ಟಿಗರನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಇದೀಗ ಆಕೆ ಟ್ರೆಂಡಿ ವೇರ್‍ ನಲ್ಲಿ ಟಾಪ್ ಗ್ಲಾಮರ್‍ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿದ್ದಾರೆ. ಗ್ಲಾಮರ್‍ ಕ್ವೀನ್ ಎಂಬಂತೆ ಆಕೆ ಕ್ಲೀವೇಜ್ ಶೋ ಮಾಡುತ್ತಾ ಯುವಕರನ್ನು ಫಿದಾ ಮಾಡಿದ್ದಾರೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಐಶ್ವರ್ಯ ಲಕ್ಷ್ಮೀ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೊನೆಯದಾಗಿ ಆಕೆ ದುಲ್ಕರ್‍ ಸಲ್ಮಾನ್ ಜೊತೆಗೆ ಕಿಂಗ್ ಆಫ್ ಕೋತ್ತಾ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಇದೀಗ ಆಕೆ Thug life ಎಂಬ ತಮಿಳು ಸಿನೆಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.