ಮಲ್ಲು ಬ್ಯೂಟಿ ಅನುಪಮಾ ಪರಮೇಶ್ವರನ್ ದೀಪಾವಳಿ ಟ್ರೀಟ್, ಬ್ಯೂಟಿಪುಲ್ ಸೀರೆಯಲ್ಲಿ ಕ್ಯೂಟ್ ಪೋಸ್ ಕೊಟ್ಟ ನಟಿ…..!

ಮಲ್ಲು ಬ್ಯೂಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಈ ಹಿಂದೆ ಆಕೆ ಟ್ರೆಡಿಷನಲ್ ಲುಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತಿದ್ದರು. ಆದರೆ ಕೆಲವು ದಿನಗಳಿಂದ ಆಕೆ ಮಾರ್ಡನ್ ಲುಕ್ಸ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲಿಗೆ ಕ್ಯೂಟ್…

ಮಲ್ಲು ಬ್ಯೂಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಈ ಹಿಂದೆ ಆಕೆ ಟ್ರೆಡಿಷನಲ್ ಲುಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತಿದ್ದರು. ಆದರೆ ಕೆಲವು ದಿನಗಳಿಂದ ಆಕೆ ಮಾರ್ಡನ್ ಲುಕ್ಸ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲಿಗೆ ಕ್ಯೂಟ್ ಆಗಿದ್ದ ಅನುಪಮಾ ಇದೀಗ ಹಾಟ್ ಬ್ಯೂಟಿಯಾಗುತ್ತಿದ್ದಾರೆ. ಇದೀಗ ಆಕೆ ತಮ್ಮ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಟ್ರೀಟ್ ನೀಡಿದ್ದಾರೆ. ಬ್ಯೂಟಿಪುಲ್ ಸೀರೆಯಲ್ಲಿ ಕ್ಯೂಟ್ ಪೋಸ್ ಗಳನ್ನು ಕೊಟ್ಟಿದ್ದಾರೆ.

ನಟಿ ಅನುಪಮಾ ಪರಮೇಶ್ವರನ್ ಹಬ್ಬದ  ನಿಮಿತ್ತ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡಿದ್ದಾರೆ. ಅನುಪಮಾ ಹಬ್ಬ ಹರಿದಿನಗಳಂದು ಸಂಪ್ರದಾಯಬದ್ದವಾಗಿ ಕಾಣಿಸಿಕೊಳ್ಳುತ್ತಾ, ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಬ್ಯೂಟಿಪುಲ್ ಸೀರೆಯಲ್ಲಿ ಮತಷ್ಟು ಸುಂದರವಾಗಿ ಕಾಣುತ್ತಿದ್ದಾರೆ. ಅನುಪಮಾ ಕೇರಳದಲ್ಲಿನ ತಮ್ಮ ಮನೆಯಲ್ಲಿ ಸಂಭ್ರಮದಿಂದ ಆಚರಿಸಿದ್ದಾರೆ. ಮನೆಯ ತುಂಬಾ ದೀಪಗಳನ್ನು ಬೆಳಗಿಸಿದ್ದಾರೆ. ದೀಪಗಳ ಕಾಂತಿಯಲ್ಲಿ ಆಕೆ ತುಂಬಾನೆ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಮಿಂಚುತ್ತಿರುವ ತಾರೆಯಂತೆ ಆಕೆ ಪೋಸ್ ಕೊಟ್ಟು ಅಭಿಮಾನಿಗಳಿಗೆ ಶುಭಾಷಯಗಳನ್ನು ತಿಳಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ದೀಪಾವಳಿ ಹಬ್ಬದ ಶುಭಾಷಯಗಳನ್ನು ತಿಳಿಸುತ್ತಾ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಅನುಪಮಾ ಟ್ರೆಡಿಷನಲ್ ಲುಕ್ಸ್ ನಲ್ಲಿ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ದೀಪಗಳನ್ನು ಕೈಯಲ್ಲಿಟ್ಟುಕೊಂಡು ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಕ್ಯೂಟ್ ಅಂಡ್ ಫನ್ನಿಯಾಗಿ ಪೋಸ್ ಗಳನ್ನು ಕೊಡುವುದರ ಜೊತೆಗೆ ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿರುತ್ತಾರೆ. ಸದ್ಯ ಅನುಪಮಾ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಕಳೆದ ವರ್ಷ ಬ್ಯಾಕ್ ಟು ಬ್ಯಾಕ್ ಹಿಟ್ ಪಡೆದುಕೊಂಡಂತಹ ಅನುಪಮಾ ಇದೀಗ ಸಿದ್ದು ಜೊನ್ನಲಗಡ್ಡ ಜೊತೆಗೆ ಟಿಲ್ಲು ಸ್ಕ್ವೇರ್‍ ಸಿನೆಮಾದಲ್ಲಿ, ರವಿತೇಜ ಜೊತೆಗೆ ಈಗಲ್ ಸಿನೆಮಾದಲ್ಲಿ ಹಾಗೂ ಸೈರನ್ ಎಂಬ ತಮಿಳು ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಮಲಯಾಳಂ ನಲ್ಲೂ ಸಹ ಆಕೆ ಬ್ಯುಸಿಯಾಗಿದ್ದಾರೆ. ಹೀಗೆ ಅನುಪಮಾ ಕಳೆದ ವರ್ಷದಿಂದ ಒಳ್ಳೆಯ ಹಿಟ್ಸ್ ಪಡೆದುಕೊಂಡು ಸಕ್ಸಸ್ ಗ್ರಾಫ್ ಏರಿಸಿದ್ದಾರೆ.