ವಿರಹ ವೇದನೆ ಅನುಭವಿಸುವಂತೆ ಮಾದಕ ನೋಟ ಬೀರಿದ ಅನುಪಮಾ, ಸೂರ್ಯನಿಗೆ ಮತ್ತೇರಿಸುವಂತೆ ಪೋಸ್ ಕೊಟ್ಟ ಮಲ್ಲು ಬ್ಯೂಟಿ…..!

ಮಲ್ಲು ಬ್ಯೂಟಿ ಅನುಪಮಾ ಪರಮೇಶ್ವರನ್ ಮೊದಲಿಗೆ ಟ್ರೆಡಿಷಿನಲ್ ಆಗಿ ಕಾಣಿಸಿಕೊಂಡು ಇದೀಗ ತನ್ನಲ್ಲಿನ ಗ್ಲಾಮರ್‍ ಎಂಬ ಕೋಣವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಕಾರ್ತಿಕೇಯ-2 ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡ ಅನುಪಮಾ ಇದೀಗ ಬ್ಯಾಕ್ ಟು ಬ್ಯಾಖ್…

ಮಲ್ಲು ಬ್ಯೂಟಿ ಅನುಪಮಾ ಪರಮೇಶ್ವರನ್ ಮೊದಲಿಗೆ ಟ್ರೆಡಿಷಿನಲ್ ಆಗಿ ಕಾಣಿಸಿಕೊಂಡು ಇದೀಗ ತನ್ನಲ್ಲಿನ ಗ್ಲಾಮರ್‍ ಎಂಬ ಕೋಣವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಕಾರ್ತಿಕೇಯ-2 ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡ ಅನುಪಮಾ ಇದೀಗ ಬ್ಯಾಕ್ ಟು ಬ್ಯಾಖ್ ಸಿನೆಮಾಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಇದೀಗ ಆಕೆ ವಿರಹ ವೇದನೆ ಅನುಭವಿಸುವಂತೆ ಮಾದಕ ನೋಟ ಬೀರಿದ್ದು, ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಇತ್ತೀಚಿಗೆ ಅನುಪಮಾ ಪರಮೇಶ್ವರನ್ ಕೆರಿಯರ್‍ ನಲ್ಲಿ ಹೊಸ ಚಾಲೆಂಜ್ ಗಳನ್ನು ಸ್ವೀಕರಿಸಿ ಮುಂದೆ ಸಾಗುತ್ತಿದ್ದಾರೆ. ಅದರಲ್ಲೂ ಬೋಲ್ಡ್ ಕ್ಯಾರೆಕ್ಟರ್‍ ಗಳನ್ನು ಪೋಷಣೆ ಮಾಡುತ್ತಿದ್ದಾರೆ. ಹೋಮ್ಲಿ ಬ್ಯೂಟಿಯಾಗಿ ಫೇಂ ಪಡೆದುಕೊಂಡ ಅನುಪಮಾ ಪರಮೇಶ್ವರನ್ ಇದೀಗ ಸಂಪೂರ್ಣವಾಗಿ ಬದಲಾಗಿದ್ದಾರೆ. ಕ್ಯೂಟ್ ಸೌಂದರ್ಯದ ಮೂಲಕ ಎಲ್ಲರನ್ನೂ ರಂಜಿಸಿದ  ಅನುಪಮಾ ಇದೀಗ ಬೋಲ್ಡ್ ಪಾತ್ರಗಳಲ್ಲೂ ಸಹ ನಟಿಸುವ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಸಿನೆಮಾಗಳ ಅಪ್ಡೇಟ್ ಗಳ ಜೊತೆಗೆ ಪೊಟೋಶೂಟ್ಸ್ ಮೂಲಕ ಮತಷ್ಟು ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿರುತ್ತಾರೆ.

ನಟಿ ಅನುಪಮಾ ಪರಮೇಶ್ವರನ್ ಇದೀಗ ಬೋಲ್ಡ್ ಲುಕ್ಸ್ ಕೊಟ್ಟು ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುವ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ.ಈ ಪೊಟೋಗಳಲ್ಲಿ ವಿಂಡೋ ಬಳಿ ಕುಳಿತು ಕ್ಯಾಮೆರಾ ಮುಂದೆ ಪೋಸ್ ಗಳನ್ನು ಕೊಟ್ಟಿದ್ದಾರೆ. ಸೂರ್ಯಕಿರಣಗಳು ಆಕೆಯ ಸೌಂದರ್ಯ ಮುದ್ದಾಡುತ್ತಿದ್ದು, ಸೂರ್ಯ ಕಿರಣಗಳೇ ಫಿದಾ ಆಗುವಂತಿದೆ. ವಿರಹ ವೇದನೆ ಅನುಭವಿಸುತ್ತಿರುವಂತೆ ಮಾದಕ ನೋಟ ಬೀರಿದ್ದು ಮತಷ್ಟು ಟೆಂಪ್ಟ್ ಮಾಡುವಂತಿದೆ. ಇನ್ನೂ ಈ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿದ್ದು, ಅಭಿಮಾನಿಗಳು, ನೆಟ್ಟಿಗರು ಆಕೆಯ ಮಾದಕತೆಕೆ ಫಿದಾ ಆಗಿದ್ದು, ಹಾಟ್, ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಸದ್ಯ ಅನುಪಮಾ ಕೈಯಲ್ಲಿ ನಾಲ್ಕೈದು ಸಿನೆಮಾಗಳಿವೆ. ಸಿದ್ದು ಜೊನ್ನಲಗಡ್ಡ ಜೊತೆಗೆ ಟಿಲ್ಲು ಸ್ಕ್ವೇರ್‍ ಸಿನೆಮಾದಲ್ಲಿ ಕೊಂಚ ಬೋಲ್ಡ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇದರ ಜೊತೆಗೆ ಮಾಸ್ ಮಹಾರಾಜ ರವಿತೇಜ ಜೊತೆಗೆ ಈಗಲ್ ಎಂಬ ಸಿನೆಮಾದಲ್ಲಿ. ಸೀರನ್ ಎಂಬ ಸಿನೆಮಾದಲ್ಲಿ ಮಲಯಾಳಂ ನಲ್ಲೊಂದು ಸಿನೆಮಾ, ಹೀಗೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ರಂಜಿಸಲಿದ್ದಾರೆ.