Film News

ಎದೆ ಮೇಲಿನ ಟ್ಯಾಟೂ ಕಾಣಿಸುವಂತೆ ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಮಸ್ಮರೈಜ್ ಮಾಡಿದ ಅನುಪಮಾ, ವೈರಲ್ ಆದ ವಿಡಿಯೋ…..!

ಮಲಯಾಳಂ ಮೂಲದ ಯಂಗ್ ಬ್ಯೂಟಿ ಅನುಪಮಾ ಕ್ಯೂಟ್ ನಟಿ ಎಂತಲೇ ಫೇಂ ಸಂಪಾದಿಸಿಕೊಂಡಿದ್ದರು. ಮಲಯಾಳಂ ಮೂಲದ ನಟಿಯಾದರೂ ಸಹ ಅನುಪಮಾ ತೆಲುಗು ಪ್ರೇಕ್ಷರಿಗೆ ತುಂಬಾ ಹತ್ತಿರವಾದರು. ಸೌತ್ ನ ವಿವಿಧ ಭಾಷೆಗಳಲ್ಲಿ ಆಕೆ ವಿವಿಧ ಸಿನೆಮಾಗಳಲ್ಲಿ ನಟಿಸಿದ್ದರು. ಸಿನೆಮಾಗಳಲ್ಲಿ ಹೋಮ್ಲಿಯಾಗಿ, ಓವರ್‍ ಗ್ಲಾಮರ್‍ ಶೋ ಮಾಡದೇ ಕ್ರೇಜ್ ಸಂಪಾದಿಸಿಕೊಂಡ ನಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆ ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಕ್ರೇಜಿ ಪೊಟೋಸ್ ಮೂಲಕ ಅಭಿಮಾನಿಗಳು ಹಾಗೂ ನೆಟ್ಟಿಗರನ್ನೂ ಸಹ ಮಸ್ಮರೈಜ್ ಮಾಡಿದ್ದಾರೆ.

ಪ್ರೇಮಂ ಎಂಬ ಮಲಯಾಳಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನುಪಮಾ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬಹುಬೇಡಿಕೆ ನಟಿಯಾದರು. ಶತಮಾನಂ ಭವತಿ, ಹಲೋ ಗುರು ಪ್ರೇಮ ಕೋಸಮೇ, ಉನ್ನದಿ ಒಕ್ಕಟೆ ಜೀವಿತಂ ಸಿನೆಮಾದಲ್ಲಿ ನಟಿಸಿ ಖ್ಯಾತಿ ಪಡೆದುಕೊಂಡರು. ಇನ್ನೂ ಇತ್ತಿಚಿಗೆ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನೆಮಾಗಳನ್ನು ಮುಡಿಗೇರಿಸಿಕೊಂಡರು. ಕಾರ್ತಿಕೇಯ-2, 18 ಪೇಜಸ್, ಬಟರ್‍ ಪ್ಲೈ ಸಿನೆಮಾದಲ್ಲಿ ನಟಿಸಿದ್ದರು. ಈ ಮೂರು ಸಿನೆಮಾಗಳು ಆಕೆಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಅದರಲ್ಲೂ ಕಾರ್ತಿಕೇಯ-2 ಸಿನೆಮಾ ಪ್ಯಾನ್ ಇಂಡಿಯಾ ಸಿನೆಮಾ ಆಗಿದ್ದು, ಆಕೆ ಈ ಸಿನೆಮಾದ ಮೂಲಕ ತುಂಬಾನೆ ಖ್ಯಾತಿ ಪಡೆದುಕೊಂಡರು.

ಅನುಪಮಾ ಕಮರ್ಷಿಯಲ್ ಸಿನೆಮಾಗಳು ಮಾತ್ರವಲ್ಲದೇ ವಿಭಿನ್ನವಾದ ಕಟೆಂಟ್ ಉಳ್ಳ ಸಿನೆಮಾಗಳಲ್ಲೂ ಸಹ ನಟಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ಪುಲ್ ಆಕ್ಟೀವ್ ಆಗಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಆಕೆ ಸ್ಲೀವ್ ಲೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಎದೆಯ ಮೇಲಿನ ಟ್ಯಾಟೂ ಕಾಣಿಸುವಂತೆ ಮಾದಕ ನೋಟ ಬೀರಿದ್ದಾರೆ. ಜೊತೆಗೆ ಈ ವಿಡಿಯೋದಲ್ಲಿ ಆಕೆಯ ಬಾಲ್ಯದ ಪೊಟೋ ಒಂದನ್ನು ಸಹ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಆಕೆ ಹಾಯ್ ಮೈ ನೇಮ್ ಈಜ್ ಕ್ಯೂಟ್ ಎಂದು ಹೇಳುತ್ತಾ ಎಲ್ಲೋ ಕಲರ್‍ ಡ್ರೆಸ್ ನಲ್ಲಿ ಲೆಹಂಗಾ ದಲ್ಲಿ ಬ್ಯೂಟಿಪುಲ್ ಅಂಡ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಸೆರಗು ಇಲ್ಲದೇ ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ, ಎದೆಯ ಮೇಲಿನ ಟ್ಯಾಟೂ ಪ್ರದರ್ಶನ ಮಾಡುತ್ತಾ ಸೆಕ್ಸಿ ಲುಕ್ಸ್ ಕೊಟ್ಟಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ನೆಟ್ಟಿಗರೂ ಸಹ ಕ್ರೇಜಿ, ಬೋಲ್ಡ್, ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನೂ ಅನುಪಮಾ ಟಿಲ್ಲು ಸ್ಕ್ವೇರ್‍, ಈಗಲ್ ಎಂಬ ಸಿನೆಮಾ ಸೇರಿದಂತೆ ಮತಷ್ಟು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Most Popular

To Top