ಕುಟುಂಬದೊಂದಿಗೆ ವೆಕೇಷನ್ ಗೆ ಹಾರಿದ ಅನುಪಮಾ, ತುಂಟಾಟ ಆಡುತ್ತಾ, ಟೈಟ್ ಫಿಟ್ ನಲ್ಲಿ ಕ್ಯೂಟ್ ಸ್ಟಿಲ್ಸ್ ಕೊಟ್ಟ ಬ್ಯೂಟಿ…..!

ಮಲ್ಲು ಬ್ಯೂಟಿ ಅನುಪಮಾ ಪರಮೇಶ್ವರನ್ ಮೊದಲಿಗೆ ಟ್ರೆಡಿಷಿನಲ್ ಆಗಿ ಕಾಣಿಸಿಕೊಂಡು ಇದೀಗ ತನ್ನಲ್ಲಿನ ಗ್ಲಾಮರ್‍ ಎಂಬ ಕೋಣವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಕಾರ್ತಿಕೇಯ-2 ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡ ಅನುಪಮಾ ಇದೀಗ ಬ್ಯಾಕ್ ಟು ಬ್ಯಾಖ್…

ಮಲ್ಲು ಬ್ಯೂಟಿ ಅನುಪಮಾ ಪರಮೇಶ್ವರನ್ ಮೊದಲಿಗೆ ಟ್ರೆಡಿಷಿನಲ್ ಆಗಿ ಕಾಣಿಸಿಕೊಂಡು ಇದೀಗ ತನ್ನಲ್ಲಿನ ಗ್ಲಾಮರ್‍ ಎಂಬ ಕೋಣವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಕಾರ್ತಿಕೇಯ-2 ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡ ಅನುಪಮಾ ಇದೀಗ ಬ್ಯಾಕ್ ಟು ಬ್ಯಾಖ್ ಸಿನೆಮಾಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಇದೀಗ ಆಕೆ ಕುಟುಂಬದೊಂದಿಗೆ ವೆಕೇಷನ್ ಗೆ ಹಾರಿದ್ದು, ವೆಕೇಷನ್ ನಲ್ಲಿ ಟೈಟ್ ಫಿಟ್ ಡ್ರೆಸ್ ನಲ್ಲಿ ಹಾಟ್ ಅಂಡ್ ಬ್ಯೂಟಿಪುಲ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳು ಇದೀಗ ವೈರಲ್ ಆಗಿದೆ.

ಕ್ರೇಜಿ ಬ್ಯೂಟಿ ಅನುಪಮಾ ಪರಮೇಶ್ವರನ್ ಮೊದಲನೇ ಸಿನೆಮಾದ ಮೂಲಕವೇ ಭಾರಿ ಕ್ರೇಜ್ ಪಡೆದುಕೊಂಡು ಬಳಿಕ ಬ್ಯಾಕ್ ಟು ಬ್ಯಾಕ್ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಆದರೆ ಆಕೆಯ ಕೆರಿಯರ್‍ ಫೇಡ್ ಔಟ್ ಆಗುವ ಸಮಯದಲ್ಲೇ ಕಾರ್ತಿಕೇಯ-2 ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡರು. ಈ ಸಿನೆಮಾದ ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕ್ರೇಜಿ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಕಾರ್ತಿಕೇಯ-2, 18 ಪೇಜಸ್, ಬಟರ್‍ ಫ್ಲೈ ಸಿನೆಮಾಗಳ ಮೂಲಕ ಹ್ಯಾಟ್ರಿಕ್ ಸಿನೆಮಾಗಳನ್ನು ಪಡೆದುಕೊಂಡರು. ಇದೀಗ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಸಿನೆಮಾಗಳ ಅಪ್ಡೇಟ್ ಗಳ ಜೊತೆಗೆ ಪೊಟೋಶೂಟ್ಸ್ ಮೂಲಕ ಮತಷ್ಟು ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿರುತ್ತಾರೆ.

ಸಿನೆಮಾ ಶೂಟಿಂಗ್ ನಿಂದ ಬಿಡುವು ಸಿಕ್ಕಾಗ ಅನುಪಮಾ ತನ್ನು ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುತ್ತಾರೆ ಎನ್ನಲಾಗಿದೆ. ಈ ಹಾದಿಯಲ್ಲೇ ಅನುಪಮಾ ತನ್ನ ಕುಟುಂಬದೊಂದಿಗೆ ವೆಕೇಷನ್ ಗೆ ಹಾರಿದ್ದಾರೆ. ಸುಂದರವಾದ ಪ್ರಾಕೃತಿಕ ತಾಣಗಳಲ್ಲಿ ರಿಲ್ಯಾಕ್ಸ್ ಆಗುತ್ತಾ ತುಂಟಾಟ ಆಡುತ್ತಾ ಎಂಜಾಯ್ ಮಾಡಿದ್ದಾರೆ. ಈ ಸಂಬಂಧ ಕೆಲವೊಂದು ಪೊಟೋಗಳನ್ನು ಅನುಪಮಾ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯೂಟ್ ಪೋಸ್ ಜೊತೆಗೆ ಹಾಟ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಟೈಟ್ ಫಿಟ್ ಬ್ಲಾಕ್ ಕಲರ್‍ ಸ್ಲೀವ್ ಲೆಸ್ ಟಾಪ್ ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಇನ್ನೂ ಆಕೆ ಈ ಸ್ಟನ್ನಿಂಗ್ ಪೋಸ್ ಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಅನುಪಮಾ ಕಾರ್ತಿಕೇಯ-2 ಸಿನೆಮಾದ ಮೂಲಕ ಭಾರಿ ಸಕ್ಸಸ್ ಕಂಡುಕೊಂಡರು ಎಂದು ಹೇಳಬಹುದಾಗಿದೆ. ಸದ್ಯ ಆಕೆ ತೆಲುಗಿನಲ್ಲಿ ಟಿಲ್ಲು ಸ್ಕ್ವೇರ್‍, ಈಗಲ್ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ತಮಿಳಿನಲ್ಲಿ ಸೈರನ್ ಸಿನೆಮಾದ ಜೊತೆಗೆ ಮಲಯಾಳಂನಲ್ಲಿ ಒಂದು ಸಿನೆಮಾದಲ್ಲಿ ನಟಿಸುತ್ತಿದ್ದಾರೆ.