Uncategorized

ಜಾಕೆಟ್ ತೆಗೆದು ಅನುಪಮಾ ಪರಮೇಶ್ವರನ್ ಮಾದಕ ನೋಟ, ಎದೆಯ ಸೌಂದರ್ಯದ ಮೂಲಕ ವಿರಹ ಪ್ರದರ್ಶನ ಮಾಡಿದ ಮಲ್ಲು ಬ್ಯೂಟಿ…..!

ಮಲ್ಲೂ  ಬ್ಯೂಟಿ ಅನುಪಮಾ ಕ್ಯೂಟ್ ನಟಿ ಎಂತಲೇ ಫೇಂ ಸಂಪಾದಿಸಿಕೊಂಡಿದ್ದರು. ಮಲಯಾಳಂ ಮೂಲದ ನಟಿಯಾದರೂ ಸಹ ಅನುಪಮಾ ತೆಲುಗು ಪ್ರೇಕ್ಷರಿಗೆ ತುಂಬಾ ಹತ್ತಿರವಾದರು. ಸೌತ್ ನ ವಿವಿಧ ಭಾಷೆಗಳಲ್ಲಿ ಆಕೆ ವಿವಿಧ ಸಿನೆಮಾಗಳಲ್ಲಿ ನಟಿಸಿದ್ದರು. ಸಿನೆಮಾಗಳಲ್ಲಿ ಹೋಮ್ಲಿಯಾಗಿ, ಓವರ್‍ ಗ್ಲಾಮರ್‍ ಶೋ ಮಾಡದೇ ಕ್ರೇಜ್ ಸಂಪಾದಿಸಿಕೊಂಡ ನಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ದಿನೇ ದಿನೇ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಬ್ಲೇಜರ್‍ ತೆಗೆದು ವಿರಹ ವೇದನೆಯಿಂದ ಹಾಟ್ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ವೈರಲ್ ಆಗುತ್ತಿವೆ.

ಪ್ರೇಮಂ ಎಂಬ ಮಲಯಾಳಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನುಪಮಾ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬಹುಬೇಡಿಕೆ ನಟಿಯಾದರು. ಶತಮಾನಂ ಭವತಿ, ಹಲೋ ಗುರು ಪ್ರೇಮ ಕೋಸಮೇ, ಉನ್ನದಿ ಒಕ್ಕಟೆ ಜೀವಿತಂ ಸಿನೆಮಾದಲ್ಲಿ ನಟಿಸಿ ಖ್ಯಾತಿ ಪಡೆದುಕೊಂಡರು. ಇನ್ನೂ ಇತ್ತಿಚಿಗೆ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನೆಮಾಗಳನ್ನು ಮುಡಿಗೇರಿಸಿಕೊಂಡರು. ಕಾರ್ತಿಕೇಯ-2, 18 ಪೇಜಸ್, ಬಟರ್‍ ಪ್ಲೈ ಸಿನೆಮಾದಲ್ಲಿ ನಟಿಸಿದ್ದರು. ಈ ಮೂರು ಸಿನೆಮಾಗಳು ಆಕೆಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಅದರಲ್ಲೂ ಕಾರ್ತಿಕೇಯ-2 ಸಿನೆಮಾ ಪ್ಯಾನ್ ಇಂಡಿಯಾ ಸಿನೆಮಾ ಆಗಿದ್ದು, ಆಕೆ ಈ ಸಿನೆಮಾದ ಮೂಲಕ ತುಂಬಾನೆ ಖ್ಯಾತಿ ಪಡೆದುಕೊಂಡರು. ಇನ್ನೂ ಈ ಹಿಂದೆ ಅನುಪಮಾ ಅಷ್ಟೊಂದು ಗ್ರಾಮರ್‍ ಶೋ ಮಾಡುತ್ತಿರಲಿಲ್ಲ. ಆದರೆ ಇತ್ತಿಚಿಗೆ ಆಕೆ ಕೊಂಚ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡುತ್ತಿದ್ದಾರೆ.

ಇನ್ನೂ ನಟಿ ಅನುಪಮಾ ಪರಮೇಶ್ವರನ್ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಶೋ ಏರಿಸುತ್ತಿದ್ದಾರೆ. ಈ ಹಾದಿಯಲ್ಲೇ ಅನುಪಮಾ ಜಾಕೆಟ್ ತೆಗೆದು ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಟೈಟ್ ಫಿಟ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಆರೆಂಜ್ ಕಲರ್‍ ಜಾಗೆಟ್, ಬ್ಲಾಕ್ ಕಲರ್‍ ಟಾಪ್ ನಲ್ಲಿ ಈ ಹಿಂದೆ ಎಂದೂ ತೋರಿಸಿದ ಮಾದರಿಯಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆಕೆ ವಿವಿಧ ಭಂಗಿಮಗಳಲ್ಲಿ ತನ್ನಲ್ಲಿರುವ ವಿರಹ ವೇದನೆಯನ್ನು ಹೊರಹಾಕುತ್ತಾ ಕಾಣಿಸಿಕೊಂಡಿದ್ದಾರೆ. ಆಕೆಯ ಮಾದಕತೆಗೆ ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಜೊತೆಗೆ ಎಲ್ಲಾ ಕಡೆ ಪೊಟೋಗಳನ್ನು ವೈರಲ್ ಆಗುತ್ತಿವೆ.

ಸದ್ಯ ಅನುಪಮಾ ಪರಮೇಶ್ವರನ್ ಕೆರಿಯರ್‍ ಜೋರಾಗಿಯೇ ಸಾಗುತ್ತಿದೆ ಎನ್ನಬಹುದಾಗಿದೆ. ಕಳೆದ ವರ್ಷ ಆಕೆ ಅಭಿನಯದ ಸಿನೆಮಾಗಳು ಒಳ್ಳೆಯ ಸಕ್ಸಸ್ ಕಂಡುಕೊಂಡವು. ಇದೀಗ ಆಕೆ ಟಿಲ್ಲು ಸ್ಕ್ವೇರ್‍, ಸೀರನ್, ಈಗಲ್ ಸಿನೆಮಾಗಳ ಜೊತೆಗೆ ಮಲಯಾಳಂ ನಲ್ಲೂ ಸಹ ಒಂದು ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top