ಇಂಟರ್ ನೆಟ್ ಶೇಕ್ ಆಗುವಂತ ಪೋಸ್ ಕೊಟ್ಟ ಹೋಮ್ಲಿ ಬ್ಯೂಟಿ, ಬೋಲ್ಡ್ ಆಗಿ ಪೋಸ್ ಕೊಟ್ಟ ಅನುಪಮಾ…….!

Follow Us :

ಮಲ್ಲು ಬ್ಯೂಟಿ ಅನುಪಮಾ ಕ್ಯೂಟ್ ನಟಿ ಎಂತಲೇ ಫೇಂ ಸಂಪಾದಿಸಿಕೊಂಡಿದ್ದರು. ಮಲಯಾಳಂ ಮೂಲದ ನಟಿಯಾದರೂ ಸಹ ಅನುಪಮಾ ತೆಲುಗು ಪ್ರೇಕ್ಷರಿಗೆ ತುಂಬಾ ಹತ್ತಿರವಾದರು. ಸೌತ್ ನ ವಿವಿಧ ಭಾಷೆಗಳಲ್ಲಿ ಆಕೆ ವಿವಿಧ ಸಿನೆಮಾಗಳಲ್ಲಿ ನಟಿಸಿದ್ದರು. ಸಿನೆಮಾಗಳಲ್ಲಿ ಹೋಮ್ಲಿಯಾಗಿ, ಓವರ್‍ ಗ್ಲಾಮರ್‍ ಶೋ ಮಾಡದೇ ಕ್ರೇಜ್ ಸಂಪಾದಿಸಿಕೊಂಡ ನಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆ ಬೋಲ್ಡ್ ಪೋಸ್ ಗಳನ್ನು ಕೊಡುತ್ತಾ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ. ಆಕೆಯ ಮಾದಕತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ ಎನ್ನಲಾಗಿದೆ.

ಪ್ರೇಮಂ ಎಂಬ ಮಲಯಾಳಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನುಪಮಾ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬಹುಬೇಡಿಕೆ ನಟಿಯಾದರು. ಶತಮಾನಂ ಭವತಿ, ಹಲೋ ಗುರು ಪ್ರೇಮ ಕೋಸಮೇ, ಉನ್ನದಿ ಒಕ್ಕಟೆ ಜೀವಿತಂ ಸಿನೆಮಾದಲ್ಲಿ ನಟಿಸಿ ಖ್ಯಾತಿ ಪಡೆದುಕೊಂಡರು. ಇನ್ನೂ ಇತ್ತಿಚಿಗೆ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನೆಮಾಗಳನ್ನು ಮುಡಿಗೇರಿಸಿಕೊಂಡರು. ಕಾರ್ತಿಕೇಯ-2, 18 ಪೇಜಸ್, ಬಟರ್‍ ಪ್ಲೈ ಸಿನೆಮಾದಲ್ಲಿ ನಟಿಸಿದ್ದರು. ಈ ಮೂರು ಸಿನೆಮಾಗಳು ಆಕೆಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಅದರಲ್ಲೂ ಕಾರ್ತಿಕೇಯ-2 ಸಿನೆಮಾ ಪ್ಯಾನ್ ಇಂಡಿಯಾ ಸಿನೆಮಾ ಆಗಿದ್ದು, ಆಕೆ ಈ ಸಿನೆಮಾದ ಮೂಲಕ ತುಂಬಾನೆ ಖ್ಯಾತಿ ಪಡೆದುಕೊಂಡರು. ಇತ್ತೀಚಿಗೆ ಅನುಪಮಾ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿದ್ದಾರೆ.

ನಟಿ ಅನುಪಮಾ ತನ್ನಲ್ಲಿರುವ ಗ್ಲಾಮರ್‍ ಎಂಬ ಆಂಗಲ್ ಅನ್ನು ಶೋ ಮಾಡುತ್ತಿದ್ದಾರೆ. ಅಭಿಮಾನಿಗಳ ಜೊತೆಗೆ ನೆಟ್ಟಿಗರನ್ನು ಕೆರಳಿಸುವಂತಹ ಪೋಸ್ ಗಳನ್ನು ಕೊಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳಂತೂ ಇಂಟರ್‍ ನೆಟ್ ಶೇಕ್ ಮಾಡುತ್ತಿವೆ. ಸೈಡ್ ಆಂಗಲ್ ನಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಸೊಂಟದ ಮೈಮಾಟದ ಜೊತೆಗೆ ಎದೆಯ ಸೌಂದರ್ಯವನ್ನು ಶೋ ಮಾಡುತ್ತಾ ಎಲ್ಲರನ್ನೂ ಟೆಂಪ್ಟ್ ಮಾಡುತ್ತಿದ್ದಾರೆ. ಅದರಲ್ಲೂ ಆಕೆ ನಷೆಯೇರಿಸುವಂತಹ ನೋಟ ಬೀರಿದ್ದಾರೆ. ನೋಟದ ಮೂಲಕವೇ ಯುವಕರ ಎದೆಗೆ ಮನ್ಮಥ ಬಾಣಗಳನ್ನು ನಾಟುತ್ತಿದ್ದಾರೆ. ಒಟ್ಟಿನಲ್ಲಿ ವಿವಿಧ ಭಂಗಿಗಳಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದು, ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಅನುಪಮಾ ಪೊಟೋಗಳ ಜೊತೆಗೆ ಕೆರಳಿಸುವಂತಹ ಕಾಮೆಂಟ್ ಸಹ ಮಾಡಿದ್ದಾರೆ. ನಿನ್ನ ಬಗ್ಗೆ ಏನಾದರೂ ನನ್ನನ್ನು ಪ್ರಮಾದಕರವಾದ ಮಹಿಳೆಯಾಗಿ ಭಾವಿಸುವಂತೆ ಮಾಡುತ್ತದೆ ಎಂದಿದ್ದಾರೆ. ಅಂದರೇ ತನ್ನ ಸೌಂದರ್ಯ ಕೆಡಿಸುವಂತಿದೆ, ತಾನು ತುಂಬಾನೆ ಡೇಂಜರ್‍ ಆಗಿದ್ದಾರೆ ಎಂದು ಭಾವಿಸುತ್ತಿರುವಂತೆ ಎಂಬ ಅರ್ಥ ಬರುವಂತೆ ಕಾಮೆಂಟ್ ಮಾಡಿದ್ದಾರೆ. ಸಿನೆಮಾಗಳ ವಿಚಾರಕ್ಕೆ ಬಂದರೇ ಅನುಪಮಾ ಈಗಲ್, ಟಿಲ್ಲು ಸ್ಕ್ವೇರ್‍, ತಮಿಳಿನಲ್ಲಿ ಹಾಗೂ ಮಲಯಾಳಂನಲ್ಲಿ ಒಂದು ಸಿನೆಮಾ ಮಾಡುತ್ತಿದ್ದಾರೆ. ಅದರಲ್ಲೂ ಟಿಲ್ಲು ಸ್ಕ್ವೇರ್‍ ಸಿನೆಮಾದಲ್ಲಿ ಅನುಪಮಾ ತುಂಬಾನೆ ಬೋಲ್ಡ್ ಆಗಿ ನಟಿಸಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ.