ಸೆರಗಿಲ್ಲದೇ, ವಿರಹ ವೇದನೆಯನ್ನು ತಾಳಲಾರದೆ ಮಾದಕ ಪೋಸ್ ಕೊಟ್ಟ ಮಲ್ಲು ಬ್ಯೂಟಿ ಹನಿರೋಜ್, ವೈರಲ್ ಆದ ಪೊಟೋಸ್……!

ಸಿನಿರಂಗಕ್ಕೆ ಎಂಟ್ರಿ ಕೊಟ್ಟು ಸುಮಾರು ವರ್ಷಗಳ ಬಳಿಕ ಕ್ರೇಜ್ ಪಡೆದುಕೊಂಡ ನಟಿಯರಲ್ಲಿ ಮಲಯಾಳಂ ಕುಟ್ಟಿ ಹನಿರೋಜ್ ಒಬ್ಬರಾಗಿದ್ದಾರೆ. ಆಕೆ ವೀರಸಿಂಹಾರೆಡ್ಡಿ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆ ಸೊಷಿಯಲ್…

ಸಿನಿರಂಗಕ್ಕೆ ಎಂಟ್ರಿ ಕೊಟ್ಟು ಸುಮಾರು ವರ್ಷಗಳ ಬಳಿಕ ಕ್ರೇಜ್ ಪಡೆದುಕೊಂಡ ನಟಿಯರಲ್ಲಿ ಮಲಯಾಳಂ ಕುಟ್ಟಿ ಹನಿರೋಜ್ ಒಬ್ಬರಾಗಿದ್ದಾರೆ. ಆಕೆ ವೀರಸಿಂಹಾರೆಡ್ಡಿ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆ ಸೊಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಬೆಳೆಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದಾ ಸುದ್ದಿಯಲ್ಲೇ ಇರುತ್ತಾರೆ. ಇದೀಗ ವಿಭಿನ್ನವಾಗಿ ಸೀರೆಯನ್ನುಟ್ಟು ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಮಲಯಾಳಂ ಮೂಲದ ಹಾಟ್ ಬ್ಯೂಟಿ ಹನಿರೋಜ್ ದಿನೇ ದಿನೇ ಯುವಕರಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ವೀರಾಸಿಂಹಾರೆಡ್ಡಿ ಸಿನೆಮಾದಲ್ಲಿ ಸ್ಟಾರ್‍ ನಟಿ ಶ್ರುತಿ ಹಾಸನ್ ಸಹ ನಾಯಕಿಯಾಗಿ ನಟಿಸಿದರೂ ಸಹ ಆಕೆಗೆ ದಕ್ಕದ ಕ್ರೇಜ್ ಹನಿರೋಜ್ ಗೆ ದಕ್ಕಿದೆ ಎಂದು ಹೇಳಬಹುದಾಗಿದೆ. ಈ ಸಿನೆಮಾದಲ್ಲಿ ಆಕೆಯ ಅಭಿನಯ ಹಾಗೂ ಗ್ಲಾಮರ್‍ ಗೆ ಒಳ್ಳೆಯ ಸ್ಪಂದನೆ ದೊರೆತಿದೆ. ಆಕೆಯ ದೇಹದ ಮೈಮಾಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂದು ಹೇಳಲಾಗುತ್ತಿದೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುವ ಹನಿರೋಜ್ ಹಾಟ್ ಪೊಟೋಶೂಟ್ಸ್ ಜೊತೆಗೆ ಕೆಲವೊಂದು ಈವೆಂಟ್ಸ್ ನಲ್ಲೂ ಸಹ ಹಾಜರಾಗುತ್ತಿರುತ್ತಾರೆ.

ಇನ್ನೂ ಹನಿರೋಜ್ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಮೈಂಡ್ ಬ್ಲಾಕ್ ಆಗುವಂತಿದೆ ಎನ್ನಲಾಗುತ್ತಿದೆ. ಮಲಯಾಳಿ ಪದ್ದತಿಯಲ್ಲಿ ಸೀರೆಯನ್ನುಟ್ಟು ಮಾದಕ ನೋಟ ಬೀರಿದ್ದಾರೆ. ಸೆರಗಿಲ್ಲದೇ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಎದ್ದು ಬರುತ್ತಿರುವ ಎದೆಯ ಸೌಂದರ್ಯದ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ವಿಭಿನ್ನವಾಗಿ ಸೀರೆಯನ್ನುಟ್ಟು ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಶಾಪಿಂಗ್ ಮಾಲ್ ಒಪೆನಿಂಗ್ ನಿಮಿತ್ತ ಆಕೆ ಈ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ವಿವಿಧ ಭಂಗಿಮಗಳಲ್ಲಿ ಮಾದಕತೆ ತುಂಬಿದ ನೋಟ ಬೀರಿದ್ದಾರೆ. ಅದರಲ್ಲೂ ಆಕೆಯ ಕ್ಯೂಟ್ ಅಂಡ್ ರೊಮ್ಯಾಂಟಿಕ್ ಸ್ಮೈಲ್ ಹೈಲೈಟ್ ಎಂದೇ ಹೇಳಲಾಗುತ್ತಿದೆ. ಒಟ್ಟಿನಲ್ಲಿ ಆಕೆಯ ಲೇಟೆಸ್ಟ್ ಪೊಟೋಗಳಂತು ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನೇ ಎಬ್ಬಿಸಿದೆ ಎನ್ನಲಾಗುತ್ತಿದೆ.

ಇನ್ನೂ ಹನಿರೋಜ್ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸದ್ಯ ಹನಿರೋಜ್ ಅಭಿನಯಿಸುತ್ತಿರುವ ರಾಚೆಲ್ ಎಂಬ ಸಿನೆಮಾದ ಪೋಸ್ಟರ್‍ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆಯಾಗಿತ್ತು. ಈ ಪೋಸ್ಟರ್‍ ನಲ್ಲಿ ಹನಿರೋಜ್ ತುಂಬಾನೆ ವಿಭಿನ್ನವಾಗಿ ಕಾಣಿಸಿಕೊಂಡಿದ್ದರು. ದನದ ಮಾಂಸ ಕಟ್ ಮಾಡುತ್ತಾ ಕಾಣಿಸಿಕೊಂಡಿದ್ದರು. ಈ ಕಾರಣದಿಂದ ಆಕೆಯ ಸಿನೆಮಾದ ವಿರುದ್ದ ವಿರೋಧಗಳು ಎದುರಾಗಿದೆ.