Film News

ನಡು ರಸ್ತೆಯಲ್ಲಿ ಬಳಕುವಂತಹ ಸೊಂಟ, ನಾವೆಲ್ ಶೋ ಮೂಲಕ ಟೆಂಪ್ಟಿಂಗ್ ಪೋಸ್ ಕೊಟ್ಟ ಮಲ್ಲು ಬ್ಯೂಟಿ ಮಾಳವಿಕಾ ಮೋಹನನ್….!

ಮಲ್ಲು ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಸೋಷಿಯಲ್ ಮಿಡಿಯಾದಲ್ಲಿನ ಯುವಕರು ಆಕೆಯ ಜಪ ಮಾಡುವಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಆಕೆಯ ಬಳಕುವಂತಹ ದೇಹದ ಮೈಮಾಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂಬಂತೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಇದೀಗ ಆಕೆ ನಡು ರಸ್ತೆಯಲ್ಲಿ ನಿಂತು ಬಳಕುವಂತಹ ಸೊಂಟದ ಜೊತೆಗೆ ನಾವೆಲ್ ಶೋ ಮಾಡುವ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಕೇರಳ ಮೂಲದ ಯಂಗ್ ಅಂಡ್ ಟ್ಯಾಲೆಂಟೆಡ್ ನಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ವಿಜಯ್ ದಳಪತಿ ಜೊತೆಗೆ ಮಾಸ್ಟರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು. ಸದ್ಯ ತಮಿಳಿನಲ್ಲಿ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುವ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಹಾಟ್ ಪೋಸ್ ಗಳನ್ನು ನೀಡುತ್ತಾ ಮತಷ್ಟು ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಇನ್ನೂ ನಟಿ ಮಾಳವಿಕಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಪಿಂಕ್ ಕಲರ್‍ ಟಾಪ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಅದಕ್ಕೂ ಮೀರಿ ಬಳಕುವಂತಹ ಸೊಂಟ ಹಾಗೂ ನಾವೆಲ್ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಆಕೆಯ ಸ್ಕಿನ್ ಟೋನ್ ಗೆ ಯುವಕರು ಫಿದಾ ಆಗಿದ್ದಾರೆ. ಅದರಲ್ಲೂ ಸೈಡ್ ಆಂಗಲ್ ನಲ್ಲಿ ಆಕೆ ಕೊಟ್ಟಂತಹ ಬೋಲ್ಡ್ ಪೋಸ್ ಗೆ ಇಂಟರ್‍ ನೆಟ್ ಶೇಕ್ ಆಗುತ್ತಿದೆ. ಇನ್ನೂ ಆಕೆಯ ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್, ಬೋಲ್ಡ್ ಕಾಮೆಂಟ್ ಗಳ ಜೊತೆಗೆ ಫೈರಿಂಗ್ ಎಮೋಜಿಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ತಮಿಳು, ಮಲಯಾಳಂ, ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ನಟಿಸಿದ ಮಾಳವಿಕಾ ಇನ್ನೂ ತೆಲುಗು ಸಿನೆಮಾಗಳಲ್ಲಿ ನಟಿಸಿಲ್ಲ. ಇನ್ನೂ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಸಿನೆಮಾದಲ್ಲಿ ಮಾಳವಿಕಾ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಸದ್ಯ ಆಕೆ ತಂಗಲನ್ ಹಾಗೂ ಯುದ್ರ ಎಂಬ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ತಂಗಲನ್ ಸಿನೆಮಾದ ಫಸ್ಟ್ ಲುಕ್ ಪೋಸ್ಟರ್‍ ಸಹ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆಯಾಗಿತ್ತು. ಪೋಸ್ಟರ್‍ ಮೂಲಕ ಸಿನೆಮಾದ ಮೇಲೆ ಮತಷ್ಟು ನಿರೀಕ್ಷೆ ಹುಟ್ಟುವಂತೆ ಮಾಡಿದ್ದಾರೆ ಮಾಳವಿಕಾ ಮೋಹನನ್.

Most Popular

To Top