ದೀಪಾವಳಿಗೂ ಮುಂಚೆ ಪಟಾಕಿ ಸಿಡಿದಂತೆ ಸಿಡಿದ ಮಾಳವಿಕಾ, ಸೀರೆಯ ಸೆರಗು ಇದ್ದರೂ ಇಲ್ಲದಂಗೆ ಎಂದ ಫ್ಯಾನ್ಸ್, ವೈರಲ್ ಆದ ಪೊಟೋಸ್….!

Follow Us :

ಮಲ್ಲು ಬ್ಯೂಟಿ ಮಾಳವಿಕಾ ಮೋಹನನ್ ಸದ್ಯ ಸಿನಿರಂಗದಲ್ಲಿ ಹೆಚ್ಚಾಗಿ ಕೇಳಿಬರುವಂತಹ ಹೆಸರು ಎಂದು ಹೇಳಬಹುದಾಗಿದೆ. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಟ್ರೆಡಿಷನಲ್ ಲುಕ್ಸ್ ನಲ್ಲೂ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಯಂಗ್ ಅಂಡ್ ಟ್ಯಾಲೆಂಟೆಡ್ ಹಿರೋಯಿನ್ ಮಾಳವಿಕಾ ಮೋಹನನ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸದಾ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಕ್ರೇಜಿ ಪೋಸ್ಟ್ ಗಳು, ಹಾಟ್ ಪೊಟೋಶೂಟ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಆಕೆ ಸೊಷಿಯಲ್ ಮಿಡಿಯಾ ಮೂಲಕವೂ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳ ಮೂಲಕ ಸೌತ್ ಸಿನಿರಸಿಕರನ್ನು ರಂಜಸಿದ ಈಕೆ ಇದೀಗ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಆಕೆ ನೆಕ್ಸ್ಟ್ ಲೆವೆಲ್ ಎಂಬಂತೆ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳ ಜೊತೆಗೆ ನೆಟ್ಟಿಗರನ್ನೂ ಸಹ ಮಸ್ಮರೈಜ್ ಮಾಡುತ್ತಿರುತ್ತಾರೆ.

ಇನ್ನೂ ಮಾಳವಿಕಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿರುತ್ತಾರೆ. ಇದೀಗ ಮಾಳವಿಕಾ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬ್ಲಾಸ್ಟಿಂಗ್ ಆಗುತ್ತಿದೆ. ದೀಪಾವಳಿ ಹಬ್ಬಕ್ಕೂ ಮುಂಚೆಯೇ ಆಕೆ ಗ್ಲಾಮರ್‍ ಬಾಂಬ್ ಗಳನ್ನು ಸಿಡಿಸಿದ್ದಾರೆ ಎನ್ನಲಾಗುತ್ತಿದೆ. ಡಿಸೈನರ್‍ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಎದೆಯ ಸೌಂದರ್ಯವನ್ನು ಶೋ ಮಾಡುತ್ತಾ ಪಡ್ಡೆ ಯುವಕರ ನಿದ್ದೆಗೆಡಿಸಿದ್ದಾರೆ. ಸೀರೆಯ ಸೆರಗು ಇದ್ದರೂ ಇಲ್ಲದಂತೆ ಎಂಬಂತೆ ಎದೆಯ ಗ್ಲಾಮರ್‍ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಆಕೆಯ ಸ್ಕಿನ್ ಟೋನ್ ಕಂಡ ಅನೇಕರು ಫಿದಾ ಆಗಿದ್ದಾರೆ.

ಸದ್ಯ ಮಾಳವಿಕಾ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಾ ಮತಷ್ಟು ಕಡೆ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ. ಸದ್ಯ ಮಾಳವಿಕಾ ಕಾಲಿವುಡ್ ಸ್ಟಾರ್‍ ನಟ ವಿಕ್ರಮ್ ಜೊತೆಗೆ ತಂಗಲಾನ್ ಎಂಬ ಸಿನೆಮಾದಲ್ಲಿ ವಿಭಿನ್ನವಾದ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಮತಷ್ಟು ಸಿನೆಮಾಗಳಲ್ಲಿ ಆಕೆ ಬ್ಯುಸಿಯಾಗಿದ್ದಾರೆ.