ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡರೂ ಹಾಟ್ ಆಗಿಯೆ ಅಭಿಮಾನಿಗಳನ್ನು ಫಿದಾ ಮಾಡಿ ಮಾಳವಿಕಾ, ವೈರಲ್ ಆದ ಪೊಟೋಸ್….!

Follow Us :

ಮಲಯಾಳಂ ಮೂಲದ ನಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಸಂಕ್ರಾಂತಿ ಹಬ್ಬದಂದು ಟ್ರೆಡಿಷನಲ್ ವೇರ್‍ ನಲ್ಲಿ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ಮಾಳವಿಕ ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ವಿಜಯ್ ದಳಪತಿ ಜೊತೆಗೆ ಮಾಸ್ಟರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು. ಸದ್ಯ ತಮಿಳಿನಲ್ಲಿ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುವ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಸ್ ಮೂಲಕ ಯುವಕರ ನಿದ್ದೆ ಕದಿಯುವ ಕೆಲಸ ಮಾಡುತ್ತಿದ್ದಾರೆ. ಆಕೆ ಎಂತಹುದೇ ಡ್ರೆಸ್ ಧರಿಸಿದರೂ ಸಹ ಹಾಟ್ ಆಗಿಯೇ ಕಾಣಿಸಿಕೊಳ್ಳುತ್ತಾರೆ. ಇದೀಗ ಆಕೆ ಸಂಕ್ರಾಂತಿ ಹಬ್ಬದ ನಿಮಿತ್ತ ಹಂಚಿಕೊಂಡ ಪೊಟೋಗಳಲ್ಲಿ ಆಕೆ ಸ್ಟನ್ನಿಂಗ್ ಅಂಡ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ಸದ್ದು ಮಾಡುತ್ತಿವೆ.

ಇನ್ನೂ ಮಲ್ಲು ಬ್ಯೂಟಿ ಮಾಳವಿಕಾ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಜೋರನ್ನು ಏರಿಸುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸದ್ದು ಮಾಡುತ್ತಿವೆ. ಇದೀಗ ಆಕೆ ಡಿಸೈನರ್‍ ಲೆಹಂಗಾದಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬದಂದು ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡಿದ್ದಾರೆ ಎನ್ನಬಹುದಾಗಿದೆ. ಡೀಪ್ ನೆಕ್ ಇರುವಂತಹ ಬ್ಲೌಜ್ ನಲ್ಲಿ ಎದೆಯ ಸೌಂದರ್ಯವನ್ನು ಕ್ಲೋಜಪ್ ನಲ್ಲಿ ಶೋ ಮಾಡಿ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬದ ಟ್ರೀಟ್ ನೀಡಿದ್ದಾರೆ. ಟ್ರೆಡಿಷಿನಲ್ ವೇರ್‍ ನಲ್ಲೂ ಹಾಟ್ ಆಗಿ ಕಾಣಿಸಿಕೊಳ್ಳಬಲ್ಲೆ ಎಂಬುದನ್ನು ಸಾರಿ ಹೇಳುವಂತೆ ಆಕೆಯ ಲೇಟೆಸ್ಟ್ ಪೊಟೋಗಳಿವೆ ಎಂದು ಹೇಳಬಹುದಾಗಿದೆ.

ಇನ್ನೂ ಮಾಳವಿಕಾ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ಮಾಳವಿಕಾ ಮಲಯಾಳ, ತಮಿಳು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಹುಬಲಿ ಪ್ರಭಾಸ್ ರವರ ರಾಜಾ ಸಾಬ್ ಸಿನೆಮಾದಲ್ಲೂ ಸಹ ಮಾಳವಿಕಾ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಅಧಿಕೃತವಾದ ಪ್ರಕಟನೆ ಹೊರಬೀಳಬೇಕಿದೆ.