Film News

ಜಳಕ ಆಡುತ್ತಾ, ಬಿಳಿ ಬಣ್ಣದ ಸೀರೆಯಲ್ಲಿ ದೇವಲೋಕದ ಅಪ್ಸರೆಯಂತೆ ಕಾಣಿಸಿಕೊಂಡ ಮಾಳವಿಕಾ, ವೈರಲ್ ಆದ ಹಾಟ್ ಪೊಟೋಸ್….!

ಮಲ್ಲು ಬ್ಯೂಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ನೀರಿನಲ್ಲಿ ನಿಂತು ಮಾದಕ ನೋಟ ಬೀರಿದ್ದು, ಆಕೆಯನ್ನು ಕಂಡ ಅನೇಕರು ಸುರಲೋಕದ ಸುಂದರಿ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ನಟಿ ಮಾಳವಿಕ ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ವಿಜಯ್ ದಳಪತಿ ಜೊತೆಗೆ ಮಾಸ್ಟರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು. ಸದ್ಯ ತಮಿಳಿನಲ್ಲಿ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುವ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಸ್ ಮೂಲಕ ಯುವಕರ ನಿದ್ದೆ ಕದಿಯುವ ಕೆಲಸ ಮಾಡುತ್ತಿದ್ದಾರೆ. ಯುವಕರನ್ನೇ ಟಾರ್ಗೆಟ್ ಮಾಡಿಕೊಂಡಂತೆ ಮಾಳವಿಕಾ ಸ್ಟನ್ನಿಂಗ್ ಪೋಸ್ ಗಳ ಮೂಲಕ ಸೆಳೆದುಕೊಳ್ಳುತ್ತಿರುತ್ತಾರೆ. ಸೋಷಿಯಲ್ ಮಿಡಿಯಾ ತುಂಬಾ ಯುವಕರು ಮಾಳವಿಕಾ ಮೋಹನನ್ ಜಪ ಮಾಡುವಂತೆ ಮಾಡುತ್ತಿರುತ್ತಾರೆ.

ಇನ್ನೂ ಮಲ್ಲು ಬ್ಯೂಟಿ ಮಾಳವಿಕಾ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಜೋರನ್ನು ಏರಿಸುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸದ್ದು ಮಾಡುತ್ತಿವೆ. ಬಿಳಿ ಬಣ್ಣದ ಸೀರೆಯಲ್ಲಿ ನೀರಿನಲ್ಲಿ ಜಳಕ ಆಡುತ್ತಾ ಮಾದಕ ನೋಟ ಬೀರಿದ್ದಾರೆ. ಆಕೆಯ ಸ್ಕಿನ್ ಟೋನ್  ಯುವಕರನ್ನು ಹುಚ್ಚೆಬ್ಬಿಸುವಂತೆ ಮಾಡಿದ್ದಾರೆ. ಆಕೆಯ ಸೊಂಟದ ಮೈಮಾಟದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ಮಾಳವಿಕಾ ವಿಕ್ರಮ್ ಚಿಯಾನ್ ಜೊತೆಗೆ ತಂಗಲಾನ್ ಎಂಬ ಪ್ಯಾನ್ ಇಂಡಿಯಾ ಸಿನೆಮಾದಲ್ಲಿ ಡಿ ಗ್ಲಾಮರ್‍ ರೋಲ್ ನಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಮೇಲೆ ಮಾಳವಿಕ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಪ್ರಭಾಸ್ ಜೊತೆಗೆ ರಾಜ್ ಡಿಲಾಕ್ಸ್ ಎಂಬ ಸಿನೆಮಾದಲ್ಲೂ ಸಹ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಬರಬೇಕಿದೆ.

Most Popular

To Top