Film News

ಥೈಸ್ ಶೋ ಮಾಡುವ ಮೂಲಕ ಟೆಂಪರೇಚರ್ ಏರಿಸಿದ ಮಲ್ಲು ಬ್ಯೂಟಿ ಮಾಳವಿಕಾ, ವೈರಲ್ ಆದ ಸ್ಟಿಲ್ಸ್….!

ಮಲ್ಲು ಬ್ಯೂಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಇನ್ನೂ ಮಾಳವಿಕಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಟೈಟ್  ಔಟ್ ಫಿಟ್ ನಲ್ಲಿ ಮತ್ತೇರಿಸುವ ಪೋಸ್ ಗಳನ್ನು ಕೊಟ್ಟಿದ್ದು, ಯುವಕರ ಟೆಂಪರೇಚರ್‍ ಏರಿಸುತ್ತಿದೆ.

ಮಲಯಾಳಂ ಮೂಲದ ಯಂಗ್ ಅಂಡ್ ಟ್ಯಾಲೆಂಟೆಡ್ ನಟಿ ತಮಿಳು ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡರು. 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಹಾಗೂ ದಳಪತಿ ವಿಜಯ್ ಜೊತೆಗೆ ಮಾಸ್ಟರ್‍ ಎಂಬ ಸಿನೆಮಾದಲ್ಲೂ ನಟಿಸಿದ್ದರು. ಸೌಂದರ್ಯ, ಅಭಿನಯದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಹ ಪಡೆದುಕೊಂಡು ಕ್ರೇಜಿ ನಟಿಯಾಗಿ ಸಿನಿರಂಗದಲ್ಲಿ ಮುನ್ನುಗ್ಗುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೋಸ್ಟ್ ಗಳ ಮೂಲಕ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ.

ಇನ್ನೂ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಮಾಳವಿಕಾ ತುಂಬಾನೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಾರೆ. ಫಿಟ್ ನೆಸ್ ಮೇಲೆ ತುಂಬಾ ಕಾಳಜಿ ಹೊಂದಿರುವ ಈಕೆ ಸದಾ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುತ್ತಾರೆ. ಇದೀಗ ಆಕೆ ಟೈಟ್ ಫಿಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಸ್ಕಿನ್ ಶೋ ಮೂಲಕ ಯುವಕರ ಹೃದಯದಲ್ಲಿ ಚೂಪಾದ ಬಾಣಗಳನ್ನು ನೆಡುತ್ತಿದ್ದಾರೆ. ಹಾಟ್ ಆಗಿ ಪೋಸ್ ಗಳನ್ನು ಕೊಡುತ್ತಾ ಥಂಡರ್‍ ಥೈಸ್ ಶೋ ಮಾಡುತ್ತಾ ಕಿಲ್ಲಿಂಗ್ ಪೋಸ್ ಗಳನ್ನು ಕೊಡುತ್ತಾ ಯುವಕರು ಮಾಳವಿಕಾ ಜಪ ಮಾಡುವಂತೆ ಮಾಡಿದ್ದಾರೆ. ಇನ್ನೂ ಕಡಿಮೆ ಸಮಯದಲ್ಲೇ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಲೈಕ್ ಗಳು, ಕಾಮೆಂಟ್ಸ್ ಗಳು, ಫೈರಿಂಗ್ ಎಮೋಜಿಗಳನ್ನು ಹರಿಬಿಡುತ್ತಾ ಮತಷ್ಟು ಕಡೆ ವೈರಲ್ ಆಗುವಂತೆ ಮಾಡುತ್ತಿದ್ದಾರೆ.

ಇನ್ನೂ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್ ನಲ್ಲಿ ಸೆಟ್ಟೇರಲಿರುವ ಸಿನೆಮಾದಲ್ಲೂ ಸಹ ಮಾಳವಿಕ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ತಮಿಳಿನ ಸ್ಟಾರ್‍ ಹಿರೋ ಚಿಯಾನ್ ವಿಕ್ರಂ ಜೊತೆಗೆ ತಂಗಲಾನ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಆಕೆಯ ಫಸ್ಟ್ ಲುಕ್ ಪೋಸ್ಟರ್‍ ಸಹ ರಿಲೀಸ್ ಮಾಡಲಾಗಿತ್ತು. ಶೀಘ್ರದಲ್ಲೇ ಈ ಸಿನೆಮಾ ತೆರೆಯ ಮೇಲೆ ಅಬ್ಬರಿಸಲಿದೆ.

Most Popular

To Top