Film News

ಡೀಪ್ ಕ್ಲೀವೇಜ್ ಶೋ ಮಾಡುತ್ತಾ ಯುವಕರ ಟೆಂಪರೇಚರ್ ಏರಿಸಿದ ಮಾಳವಿಕ, ಸ್ಟೈಲಿಷ್ ಅಂಡ್ ಬೋಲ್ಡ್ ಪೋಸ್ ವೈರಲ್….!

ಮಲ್ಲು ಬ್ಯೂಟಿ ಮಾಳವಿಕಾ ಮೋಹನನ್ ಇತ್ತಿಚಿಗೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಯುವಜನತೆ ತನ್ನ ಜಪ ಮಾಡುವಂತೆ ಮೈಂಡ್ ಬ್ಲೋಯಿಂಗ್ ಪೋಸ್ ಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ. ಆಕೆಯ ದೇಹದ ಮೈಮಾಟಕ್ಕೆ ಯುವಜನತೆ ಫಿದಾ ಆಗುತ್ತಿದ್ದಾರೆ. ಸ್ಟನ್ನಿಂಗ್ ಬಾಡಿ ಸ್ಟ್ರಕ್ಚರ್‍ ಮೂಲಕ ಎಕ್ಸ್‌ ಪೋಸ್ ಮಾಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಇದೀಗ ಆಕೆ ಡೀಪ್ ಕ್ಲೀವೇಜ್ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ.

ಯಂಗ್ ಬ್ಯೂಟಿ  ಮಾಳವಿಕ ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ವಿಜಯ್ ದಳಪತಿ ಜೊತೆಗೆ ಮಾಸ್ಟರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು. ಸದ್ಯ ತಮಿಳಿನಲ್ಲಿ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುವ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆಕೆ ತೆಲುಗಿನಲ್ಲಿ ಸಿನೆಮಾಗಳನ್ನು ಮಾಡದೇ ಇದ್ದರೂ ಸಹ ತಮಿಳು ಸಿನೆಮಾಗಳು ತೆಲುಗಿನಲ್ಲಿ ಡಬ್ ಆದ ಹಿನ್ನೆಲೆಯಲ್ಲಿ ಆಕೆ ತೆಲುಗು ಪ್ರೇಕ್ಷಕರನ್ನೂ ಸಹ ತನ್ನತ್ತ ಸೆಳೆದುಕೊಂಡಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ನಟಿ ಮಾಳವಿಕಾ ಮೋಹನನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿರುತ್ತಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಇದೀಗ ಮತ್ತೊಮ್ಮೆ ಸ್ಟೈಲಿಷ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ವೈಟ್ ಟಾಪ್ ನಲ್ಲಿ ಟಾಪ್ ಸೌಂದರ್ಯ ಶೋ ಮಾಡುತ್ತಾ ಮಸ್ಮರೈಜ್ ಮಾಡಿದ್ದಾರೆ. ಅದಕ್ಕೂ ಮೀರಿ ಆಕೆ ಸೊಂಟದ ಮೂಲಕ ಯುವಕರ ನಿದ್ದೆಗೆಡಿಸಿದ್ದಾರೆ. ಸ್ಟೈಲಿಷ್ ಆಗಿ ಗಾಗುಲ್ಸ್ ಹಾಕಿಕೊಂಡು ಬ್ಲೇಜರ್‍ ಧರಿಸಿ ಗ್ಲಾಮರ್‍ ಬಾಂಬ್ ನಂತೆ ಸೋಷಿಯಲ್ ಮಿಡಿಯಾದಲ್ಲಿ ಬ್ಲಾಸ್ಟ್ ಆಗಿದ್ದಾರೆ.

ಇನ್ನೂ ಮಾಳವಿಕಾ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ವಿವಿಧ ರೀತಿಯ ಕಾಮೆಂಟ್ ಗಳು ಹರಿದು ಬರುತ್ತಿವೆ. ಸದ್ಯ ನಟಿ ಮಾಳವಿಕಾ ತಂಗಲಾನ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ಕಾಲಿವುಡ್ ಸ್ಟಾರ್‍ ಚಿಯಾನ್ ವಿಕ್ರಂ ಜೊತೆಗೆ ಬಣ್ಣ ಹಚ್ಚಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಈ ಸಿನೆಮಾದ ಶೂಟಿಂಗ್ ಸಹ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೇ ಸಿನೆಮಾ ಬಿಡುಗಡೆಯಾಗಲಿದೆ. ಇನ್ನೂ ಮಾಳವಿಕಾ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್ ನಲ್ಲಿನ ಸಿನೆಮಾದಲ್ಲೂ ಸಹ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top