ಕಿಲ್ಲಿಂಗ್ ಔಟ್ ಫಿಟ್ ನಲ್ಲಿ ಟೆಂಪ್ಟಿಂಗ್ ಲುಕ್ಸ್ ಕೊಟ್ಟ ಮಲ್ಲು ಬ್ಯೂಟಿ, ನಾವೆಲ್ ಶೋ ಮೂಲಕ ಯುವಕರ ನಿದ್ದೆ ಕದ್ದ ಮಾಳವಿಕಾ ಮೋಹನನ್…..!

Follow Us :

ಮಲಯಾಳಂ ಮೂಲದ ಯಂಗ್ ಅಂಡ್ ಟ್ಯಾಲೆಂಟೆಡ್ ನಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಇನ್ನೂ ಮಾಳವಿಕಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಎಲ್ಲರನ್ನೂ ಆಕರ್ಷಣೆ ಮಾಡುತ್ತಿವೆ.

ಯಂಗ್ ಬ್ಯೂಟಿ  ಮಾಳವಿಕ ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ವಿಜಯ್ ದಳಪತಿ ಜೊತೆಗೆ ಮಾಸ್ಟರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು. ಸದ್ಯ ತಮಿಳಿನಲ್ಲಿ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುವ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆಕೆ ತೆಲುಗಿನಲ್ಲಿ ಸಿನೆಮಾಗಳನ್ನು ಮಾಡದೇ ಇದ್ದರೂ ಸಹ ತಮಿಳು ಸಿನೆಮಾಗಳು ತೆಲುಗಿನಲ್ಲಿ ಡಬ್ ಆದ ಹಿನ್ನೆಲೆಯಲ್ಲಿ ಆಕೆ ತೆಲುಗು ಪ್ರೇಕ್ಷಕರನ್ನೂ ಸಹ ತನ್ನತ್ತ ಸೆಳೆದುಕೊಂಡಿದ್ದಾರೆ. ಶೀಘ್ರದಲ್ಲೇ ಆಕೆ ತೆಲುಗು ಸಿನೆಮಾಗಳ ಮೂಲಕ ಸಹ ರಂಜಿಸಲಿದ್ದಾರೆ.

ಇನ್ನೂ ಮಾಳವಿಕಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿದ್ದು, ಆ ಮೂಲಕ ಸೊಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಕ್ರೇಜ್ ಬೆಳೆಸಿಕೊಳ್ಳುತ್ತಿದ್ದಾರೆ. ತನ್ನ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಮಾಡ್ರನ್ ಲುಕ್ಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಬ್ಲೂ ಕಲರ್‍ ಡೆನಿಮ್ ವೇರ್‍ ನಲ್ಲಿ ಸ್ಟೈಲಿಷ್ ಆಗಿ ಕಾಣಿಸಿಕೊಂಡಿದ್ದಾರೆ. ಮಾಡ್ರನ್ ಲುಕ್ಸ್ ನಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಮೊದಲಿಗಿಂತಲೂ ಮತಷ್ಟು ಸ್ಟೈಲಿಷ್ ಅಂಡ್ ಅಟ್ರಾಕ್ಟೀವ್ ಆಗಿ ಮಿಂಚಿದ್ದಾರೆ. ಅದರ ಜೊತೆಗೆ ನಾವೆಲ್ ಶೋ ಮಾಡುತ್ತಾ, ಮತ್ತೇರಿಸುವಂತಹ ಲುಕ್ಸ್ ಮೂಲಕ ತನ್ನತ್ತ ಎಲ್ಲರೂ ತಿರುಗಿ ನೋಡುವಂತೆ ಮಾಡಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ಕಾಮೆಂಟ್ ಗಳ ಸುರಿಮಳೆಯಾಗು‌ತ್ತಿದೆ.

ಸದ್ಯ ನಟಿ ಮಾಳವಿಕಾ ತಂಗಲಾನ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ಕಾಲಿವುಡ್ ಸ್ಟಾರ್‍ ಚಿಯಾನ್ ವಿಕ್ರಂ ಜೊತೆಗೆ ಬಣ್ಣ ಹಚ್ಚಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಈ ಸಿನೆಮಾದ ಶೂಟಿಂಗ್ ಸಹ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೇ ಸಿನೆಮಾ ಬಿಡುಗಡೆಯಾಗಲಿದೆ. ಇನ್ನೂ ಮಾಳವಿಕಾ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್ ನಲ್ಲಿನ ಸಿನೆಮಾದಲ್ಲೂ ಸಹ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟನೆ ಹೊರಬರಲಿದೆ.