Film News

ಸ್ವಿಮ್ ಸ್ಯೂಟ್ ನಲ್ಲಿ ಕಾಣಿಸಿಕೊಂಡ ಮಲ್ಲು ಬ್ಯೂಟಿ ಮಾಳವಿಕಾ ಮೋಹನನ್, ಗ್ಲಾಮರ್ ಟ್ರೀಟ್ ಮೂಲಕ ಮತ್ತೇರಿಸುವ ಪೋಸ್ ಕೊಟ್ಟ ನಟಿ….!

ಮಲಯಾಳಂ ಮೂಲದ ಯಂಗ್ ಅಂಡ್ ಟ್ಯಾಲೆಂಟೆಡ್ ನಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಇನ್ನೂ ಮಾಳವಿಕಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಇದೀಗ ಆಕೆ ಸ್ವಿಮ್ ಸ್ಯೂಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದು. ಈ ಪೊಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ವಿಜಯ್ ದಳಪತಿ ಜೊತೆಗೆ ಮಾಸ್ಟರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸದಾ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಕ್ರೇಜಿ ಪೋಸ್ಟ್ ಗಳು, ಹಾಟ್ ಪೊಟೋಶೂಟ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಆಕೆ ಸೊಷಿಯಲ್ ಮಿಡಿಯಾ ಮೂಲಕವೂ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳ ಮೂಲಕ ಸೌತ್ ಸಿನಿರಸಿಕರನ್ನು ರಂಜಸಿದ ಈಕೆ ಇದೀಗ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಯುವಕರು ಎಲ್ಲಾ ಮಾಳವಿಕ ಮೋಹನನ್ ಜಪ ಮಾಡುವಂತೆ ಆಕೆ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಮಾಳವಿಕಾ ಸ್ವಿಮ್ ಸ್ಯೂಟ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ರೆಸಾರ್ಟ್ ಒಂದರಲ್ಲಿ ಆಕೆ ಸ್ವಿಮ್ ಸ್ಯೂಟ್ ಧರಿಸಿ ಮಾದಕ ನೋಟ ಬೀರಿದ್ದಾರೆ. ಸ್ವಿಮ್ಮಿಂಗ್ ಪೂಲ್ ಬಳಿ ಸ್ವಿಮ್ ಸ್ಯೂಟ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಈಗಾಗಲೇ ಟ್ರೆಂಡಿ, ಮಾಡ್ರನ್ ಡ್ರೆಸ್ ಗಳಲ್ಲಿ ಗ್ಲಾಮರ್‍ ಪೋಸ್ ಕೊಟ್ಟ ಮಾಳವಿಕಾ ಇದೀಗ ಸ್ವಿಮ್ ಸ್ಯೂಟ್ ನಲ್ಲಿ ದರ್ಶನ ಕೊಟ್ಟು ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇನ್ನೂ ಆಕೆಯ ಈ ಪೊಟೊಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಸದ್ಯ ಮಾಳವಿಕಾ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ ಎಂದೇ ಹೇಳಬಹುದು. ಜೊತೆಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ಮಾಳವಿಕಾ ಮೋಹನನ್ ತಮಿಳಿನಲ್ಲಿ ತಂಗಳಾನ್ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ಆಕೆ ವಿಕ್ರಮ್ ಚಿಯಾನ್ ಜೊತೆಗೆ ನಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಈ ಸಿನೆಮಾದಲ್ಲಿನ ಮಾಳವಿಕಾ ಫಸ್ಟ್ ಲುಕ್ ಪೋಸ್ಟರ್‍ ಸಹ ರಿಲೀಸ್ ಆಗಿತ್ತು. ಈ ಸಿನೆಮಾದಲ್ಲಿ ಆಕೆ ಟ್ರೈಬಲ್ ವುಮೆನ್ ಆಗಿ ರಂಜಿಸಲಿದ್ದಾರೆ. ಜೊತೆಗೆ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್ ನಲ್ಲಿ ಸೆಟ್ಟೇರಲಿರುವ ಸಿನೆಮಾದಲ್ಲೂ ಸಹ ಮಾಳವಿಕಾ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top