Film News

ವೈಟ್ ಕಲರ್ ಟ್ರಾನ್ಸಫರೆಂಟ್ ಸೀರೆಯಲ್ಲಿ ಮಿಂಚಿದ ಮಾಳವಿಕಾ ಮೋಹನನ್, ಸೀರೆಗೆ ಸೌಂದರ್ಯ ತಂದುಕೊಟ್ಟ ಮಲ್ಲು ಬ್ಯೂಟಿ….!

ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುವಂತಹ ಮಲಯಾಳಂ ಬ್ಯೂಟಿ ಮಾಳವಿಕಾ ಮೋಹನನ್ ಸೌತ್ ನಲ್ಲಿ ಬ್ಯುಸಿಯಾಗಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಟ್ರೆಡಿಷನಲ್ ಲುಕ್ಸ್ ನಲ್ಲೂ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಆಕೆ ಧರಿಸಿದ್ದ ಸೀರೆಗೆ ಸೌಂದರ್ಯ ಬರುವಂತೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಯಂಗ್ ಬ್ಯೂಟಿ ಮಾಳವಿಕಾ ಮಲಯಾಳಂ ಮೂಲದವಳಾಗಿದ್ದರೂ ಸಹ ಕಾಲಿವುಡ್ ನಲ್ಲಿ ಭಾರಿ ಫೇಂ ಪಡೆದುಕೊಂಡಿದ್ದಾರೆ. ಬಾಲಿವುಡ್ ನಲ್ಲೂ ಸಹ ಆಕೆ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಶೀಘ್ರದಲ್ಲೇ ಟಾಲಿವುಡ್ ಗೂ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಾಹುಬಲಿ ಪ್ರಭಾಸ್ ನಟಿಸಲಿರುವ ರಾಜಾ ಸಾಬ್ ಸಿನೆಮಾದಲ್ಲಿ ಮಾಳವಿಕಾ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೆ ಈ ಸಿನೆಮಾದ ಫಸ್ಟ್ ಲುಕ್ ಪೋಸ್ಟರ್‍ ಬಿಡುಗಡೆಯಾಗಿತ್ತು. ಶೀಘ್ರದಲ್ಲೇ ಅಧಿಕೃತವಾಗಿ ಸಿನೆಮಾದ ನಾಯಕಿ ಯಾರು ಎಂಬ ಮಾಹಿತಿ ಹೊರಬರಲಿದೆ ಎಂದು ಹೇಳಲಾಗಿದೆ. ಸಿನೆಮಾಗಳ ಜೊತೆಗೆ ಮಾಳವಿಕಾ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿರುತ್ತಾರೆ.

ನಟಿ ಮಾಳವಿಕಾ ಮೋಹನನ್ ಸಿನೆಮಾಗಳ ಜೊತೆಗೆ ಆಗಾಗ ಕೆಲವೊಂದು ಬ್ರಾಂಡ್ ಗಳನ್ನು ಪ್ರಮೋಟ್ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಒಂದು ಬ್ರಾಂಡ್ ಪ್ರಮೋಟ್ ಮಾಡುತ್ತಾ ಹಾಟ್ ಪೊಟೊಶೂಟ್ಸ್ ಮಾಡಿಸಿದ್ದಾರೆ. ಟ್ರಾನ್ಸಫರೆಂಟ್ ಸೀರೆಯಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ವೈಟ್ ಕಲರ್‍ ಟ್ರಾನ್ಸಫರೆಂಟ್ ನಲ್ಲಿ ಎಲ್ಲರ ಕಣ್ಣು ಕುಕ್ಕುವಂತಹ ಪೋಸ್ ಕೊಟ್ಟಿದ್ದಾರೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇತ್ತೀಚಿಗೆ ಮಾಳವಿಕಾ ಟ್ರೆಡಿಷನಲ್ ವೇರ್‍ ನಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೆಡಿಷನಲ್ ವೇರ್‍ ನಲ್ಲೂ ಸಹ ಮಾಳವಿಕಾ ಬೋಲ್ಡ್ ಲುಕ್ಸ್ ಕೊಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಸದ್ಯ ಮಾಳವಿಕಾ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ಮಾಳವಿಕಾ ಮಲಯಾಳ, ತಮಿಳು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಾಲಿವುಡ್ ಸ್ಟಾರ್‍ ನಟ ವಿಕ್ರಮ್ ಜೊತೆಗೆ ತಂಗಲಾನ್ ಎಂಬ ಸಿನೆಮಾದಲ್ಲಿ ವಿಭಿನ್ನವಾದ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಜೊತೆಗೆ ಆಕೆಯ ಕೈಯಲ್ಲಿ ಮತಷ್ಟು ಸಿನೆಮಾಗಳಿವೆ ಎಂದು ಹೇಳಲಾಗುತ್ತಿದೆ.

Most Popular

To Top