ಮೀನಿನ ಬಲೆಯಂತಹ ಸೀರೆಯಲ್ಲಿ ನಾವೆಲ್ ಶೋ ಮಾಡಿದ ಮಲ್ಲು ಬ್ಯೂಟಿ, ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಮತ್ತೇರಿಸಿದ ಮಾಳವಿಕಾ…..!

Follow Us :

ಸಿನಿರಂಗದಲ್ಲಿ ಅನೇಕ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕ ಭಾರಿ ಫೇಂ ಪಡೆದುಕೊಳ್ಳುತ್ತಿರುತ್ತಾರೆ. ಅದರ ಮೂಲಕವೇ ತಮ್ಮ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಸೋಷಿಯಲ್ ಮಿಡಿಯಾ ಸಂಪೂರ್ಣವಾಗಿ ಆಕೆಯ ಜಪ ಮಾಡುವಂತೆ ಮಾಡುತ್ತಿರುತ್ತಾರೆ. ಮಲ್ಲು ಬ್ಯೂಟಿ ಮಾಳವಿಕಾ ಮೋಹನನ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಮೀನಿನ ಬಲೆಯಂತಹ ಸೀರೆಯಲ್ಲಿ ಸೊಂಟ, ನಾವೆಲ್ ಹಾಗೂ ಎದೆಯ ಸೌಂದರ್ಯವನ್ನು ಶೋ ಮಾಡಿ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ.

ಮಲಯಾಳಂ  ಮೂಲದ ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಎಲ್ಲರನ್ನೂ ತನ್ನ ಸೌಂದರ್ಯದ ಮೂಲಕ ಫಿದಾ ಮಾಡುತ್ತಿದ್ದಾರೆ. ಒಳ್ಳೆಯ ಸಕ್ಸಸ್ ಗಾಗಿ ಆಕೆ ಕಾಯುತ್ತಿದ್ದಾರೆ. ಈಗಾಗಲೇ ಪೇಟ, ಮಾಸ್ಟರ್‍ ಮೊದಲಾದ ಸಿನೆಮಾಗಳ ಮೂಲಕ ಒಳ್ಳೆಯ ಕ್ರೇಜ್ ಪಡೆದುಕೊಂಡಿದ್ದಾರೆ. ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಇದೀಗ ಆಕೆ ತಮಿಳು, ಮಲಯಾಳಂ ಹಾಗೂ ಹಿಂದಿ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಟ್ರೆಡಿಷಿನಲ್ ವೇರ್‍ ನಲ್ಲಿ ಕಾಣಿಸಿಕೊಂಡಿದ್ದು, ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ.

ತನ್ನ ಸಮ್ಮೋಹನ ಲುಕ್ಸ್ ಮೂಲಕ ಮಾಳವಿಕಾ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನೇ ಸೃಷ್ಟಿ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಬಲೆಯಂತಹ ಸೀರೆಯಲ್ಲಿ ತನ್ನ ದೇಹದ ಅಂಗಾಗ ಪ್ರದರ್ಶನ ಮಾಡಿದ್ದಾರೆ. ನಾವೆಲ್ ಶೋ ಮಾಡುತ್ತಾ, ಸೊಂಟ ಬಳಕಿಸುತ್ತಾ, ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ವಿರಹ ವೇದನೆಯನ್ನು ಅನುಭವಿಸುತ್ತಿರುವಂತೆ ಮಾಳವಿಕ ಮಾದಕ ನೋಟ ಬೀರಿದ್ದಾರೆ. ಆಕೆಯ ಈ ಲೇಟೆಸ್ಟ್ ಪೋಸ್ ಗಳಿಗೆ ಫಿದಾ ಆದಂತಹ ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಾ, ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಸದ್ಯ ಮಾಳವಿಕಾ ಕೈಯಲ್ಲಿ ತಂಗಲಾನ್ ಎಂಬ ಪ್ಯಾನ್ ಇಂಡಿಯಾ ಸಿನೆಮಾ ಇದೆ. ಈ ಸಿನೆಮಾದ ಮೇಲೆ ಭಾರಿ ನಿರೀಕ್ಷೆ ಸಹ ಇದೆ. ಈ ಸಿನೆಮಾದಲ್ಲಿ ಆಕೆ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜ.28 ರಂದು ಈ ಸಿನೆಮಾ ತೆರೆ ಕಾಣಲಿದೆ. ಈ ಸಿನೆಮಾದ ಜೊತೆಗೆ ಆಕೆ ಪ್ರಭಾಸ್ ರವರ ರಾಜ್ ಡಿಲಕ್ಸ್ ಎಂಬ ಸಿನೆಮಾದಲ್ಲೂ ಸಹ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಾಗಬೇಕಿದೆ.