ಎದೆಯ ಮೇಲಿನ ಟ್ಯಾಟೂ ಶೋ ಮಾಡುತ್ತಾ ಗ್ಲಾಮರಸ್ ಪೋಸ್ ಕೊಟ್ಟ ಮಲ್ಲು ಬ್ಯೂಟಿ ಪ್ರಿಯಾ ವಾರಿಯರ್…..!

ಮೊದಲ ಸಿನೆಮಾದ ಮೂಲಕವೇ ಓವರ್‍ ನೈಟ್ ದೇಶದಾದ್ಯಂತ ಫೇಂ ಪಡೆದುಕೊಂಡ ನಟಿಯರಲ್ಲಿ ಮಲ್ಲು ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸಹ ಒಬ್ಬರು ಎಂದು ಹೇಳಬಹುದಾಗಿದೆ. ಮಲಯಾಳಂ ಒರು ಅದಾರ್‍ ಲವ್ ಎಂಬ ಸಿನೆಮಾದ ಮೂಲಕ…

ಮೊದಲ ಸಿನೆಮಾದ ಮೂಲಕವೇ ಓವರ್‍ ನೈಟ್ ದೇಶದಾದ್ಯಂತ ಫೇಂ ಪಡೆದುಕೊಂಡ ನಟಿಯರಲ್ಲಿ ಮಲ್ಲು ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸಹ ಒಬ್ಬರು ಎಂದು ಹೇಳಬಹುದಾಗಿದೆ. ಮಲಯಾಳಂ ಒರು ಅದಾರ್‍ ಲವ್ ಎಂಬ ಸಿನೆಮಾದ ಮೂಲಕ ಆಕೆ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾದಲ್ಲಿ ಕಣ್ಸನ್ನೆ ವಿಡಿಯೋ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದರು. ಇದೀಗ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆಕೆಯ ಪೊಟೋಗಳು ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಮಲಯಾಳಂ ಮೂಲದ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸದ್ಯ ಮಲಯಾಳಂ ಜೊತೆಗೆ ತೆಲುಗು, ಹಿಂದಿ, ತಮಿಳು, ಕನ್ನಡ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟಿವ್ ಆಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ತುಂಬಾನೆ ಹಾಟ್ ಆಗಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಆಕೆ ಬಾಲಿವುಡ್ ನಲ್ಲಿ ನಾಲ್ಕು ಸಿನೆಮಾಗಳು, ಕನ್ನಡದಲ್ಲಿ ಒಂದು ಸಿನೆಮಾ ಹಾಗೂ ಮಲಯಾಳಂನಲ್ಲಿ ಎರಡು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಪೈಕಿ ಕೆಲವು ಸಿನೆಮಾಗಳು ಪೂರ್ಣಗೊಂಡಿದ್ದು, ಬಿಡುಗಡೆಗೆ ಸಿದ್ದವಾಗಿದೆ. ಇತ್ತಿಚಿಗಷ್ಟೆ ಆಕೆ ಬ್ರೋ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನೆಮಾದಲ್ಲಿ ಆಕೆಯ ಪಾತ್ರ ಸಣ್ಣದಾದರೂ ಸಹ ನಟನೆಯ ಮೂಲಕ ಸಿನಿರಸಿಕರನ್ನು ರಂಜಿಸಿದ್ದರು.

ನಟಿ ಪ್ರಿಯಾ ವಾರಿಯರ್‍ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿರುತ್ತಾರೆ. ಸಿನೆಮಾಗಳ ಪರವಾಗಿ ಆಕೆಯ ಕೆರಿಯರ್‍ ಚೆನ್ನಾಗಿಯೇ ಸಾಗುತ್ತಿದೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಫಾಲೋವರ್ಸ್ ಸಂಖ್ಯೆಯನ್ನು ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ  ಟ್ರೆಂಡಿಷಿನಲ್ ಔಟ್ ಫಿಟ್ ನಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಚೂಡಿದಾರ್‍ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಲೀವ್ ಲೆಸ್ ಟಾಪ್ ನಲ್ಲಿ ಎದೆಯ ಮೇಲಿನ ಟ್ಯಾಟೂ ಶೋ ಮಾಡುತ್ತಾ ಎಲ್ಲರನ್ನೂ ಮೈಮರೆಸುವಂತೆ ಮಾಡಿದ್ದಾರೆ. ಇನ್ನೂ ಆಕೆಯ ಮತ್ತೇರಿಸುವ ಲುಕ್ಸ್ ಯುವಕರ ನಿದ್ದೆ ಕದಿದ್ದೆ ಎಂದು ಹೇಳಲಾಗಿದೆ. ಸದ್ಯ ಪ್ರಿಯಾ ಲೇಟೆಸ್ಟ್ ಪೊಟೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ಮೆಚ್ಚುಗೆಯ ಕಾಮೆಂಟ್ ಗಳು, ಲೈಕ್ ಗಳು ಹರಿದುಬರುತ್ತಿವೆ.

ಇನ್ನೂ ಸದ್ಯ ಪ್ರಿಯಾಂಕಾ ಐದಾರು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲಿ ನಾಲ್ಕು ಹಿಂದಿ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ತೆಲುಗಿನಲ್ಲಿ ಚೆಕ್, ಇಷ್ಕ್, ನಾಟ್ ಎ ಲವ್ ಸ್ಟೋರಿ ಸಿನೆಮಾಗಳಲ್ಲಿ ನಟಿಸುವ ಮೂಲಕ ತೆಲುಗು ಪ್ರೇಕ್ಷಕರನ್ನೂ ಸಹ ರಂಜಿಸಿದ್ದಾರೆ. ತೆಲುಗು, ಕನ್ನಡ, ಮಲಯಾಳಂ, ಹಿಂದಿ ಭಾಷೆಯ ಸಿನೆಮಾಗಳಲ್ಲಿ ಪ್ರಿಯಾ ಪುಲ್ ಬ್ಯುಸಿಯಾಗಿದ್ದಾರೆ.