Film News

ಪದ್ದತಿಯಾಗಿ ಸೀರೆಯನ್ನುಟ್ಟು ಮಾದಕ ನೋಟ ಬೀರಿದ ನಟಿ, ನೀರಿನಲ್ಲಿ ಬ್ಯೂಟಿಪುಲ್ ಪೋಸ್ ಕೊಟ್ಟ ಮಲ್ಲು ಬ್ಯೂಟಿ ಪ್ರಿಯಾ ವಾರಿಯರ್…..!

ಕಣ್ಸನ್ನೆ ಮೂಲಕವೇ ದೊಡ್ಡ ಫೇಮ್ ದಕ್ಕಿಸಿಕೊಂಡ ಮಲ್ಲು ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಅನೇಕ ಯುವಕರ ಹೃದಯ ಕದ್ದು ಹವಾ ಸೃಷ್ಟಿ ಮಾಡಿದ್ದರು. ಮೊದಲನೇ ಸಿನೆಮಾದ ಮೂಲಕವೇ ಓವರ್‍ ನೈಟ್ ಸ್ಟಾರ್‍ ಆದರು. ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಕತ್ ಸದ್ದು ಮಾಡುತ್ತಿದ್ದಾರೆ. ಹಾಟ್ ಟ್ರೀಟ್ ಮೂಲಕ ಎಲ್ಲರನ್ನೂ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಡುತ್ತಾ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಸಂಪ್ರದಾಯಬದ್ದವಾಗಿ ಸೀರೆಯನ್ನುಟ್ಟು ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ.

ಮಲ್ಲು ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸದ್ಯ ಮಲಯಾಳಂ ಜೊತೆಗೆ ತೆಲುಗು, ಹಿಂದಿ, ತಮಿಳು, ಕನ್ನಡ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟಿವ್ ಆಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ತುಂಬಾನೆ ಹಾಟ್ ಆಗಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಆಕೆ ಬಾಲಿವುಡ್ ನಲ್ಲಿ ನಾಲ್ಕು ಸಿನೆಮಾಗಳು, ಕನ್ನಡದಲ್ಲಿ ಒಂದು ಸಿನೆಮಾ ಹಾಗೂ ಮಲಯಾಳಂನಲ್ಲಿ ಎರಡು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಪೈಕಿ ಕೆಲವು ಸಿನೆಮಾಗಳು ಪೂರ್ಣಗೊಂಡಿದ್ದು, ಬಿಡುಗಡೆಗೆ ಸಿದ್ದವಾಗಿದೆ. ಇದೀಗ ಪವನ್ ಕಲ್ಯಾಣ್ ರವರ ಬ್ರೋ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡು ನೆಕ್ಸ್ಟ್ ಲೆವೆಲ್ ಹಿರೋಯಿನ್ ಆಗಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ.

ಇನ್ನೂ ನಟಿ ಪ್ರಿಯಾ ವಾರಿಯರ್‍ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸಿನೆಮಾ ಅಪ್ಡೇಟ್ ಗಳ ಜೊತೆಗೆ ಹಾಟ್ ಪೊಟೋಗಳು, ವಿಡಿಯೋ ಗಳ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಟ್ರೆಂಡಿ ಔಟ್ ಫಿಟ್ ಗಳಲ್ಲಿ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ. ಇದೀಗ ಆಕೆ ಸೀರೆಯಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಪದ್ದತಿಯಾಗಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಲುಕ್ಸ್ ಕೊಟ್ಟಿದ್ದಾರೆ. ಹರಿಯುವ ನದಿಯಲ್ಲಿ ಜಳಕ ಆಡುತ್ತಾ ಪೋಸ್ ಗಳನ್ನು ಕೊಟ್ಟಿದ್ದಾರೆ.  ಟಾಪ್ ಹಾಗೂ ಸೊಂಟದ ಮೈಮಾಟದ ಮೂಲಕ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಇನ್ನೂ ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಪ್ರಿಯಾ ಪ್ರಕಾಶ್ ವಾರಿಯರ್‍ ಸದ್ಯ 3 ಮಂಕೀಸ್, ಲವ್ ಹ್ಯಾಕರ್ಸ್, ಶ್ರೀದೇವಿ ಬಂಗ್ಲಾ, ವಿಷ್ಣು ಪ್ರಿಯಾ ಮೊದಲಾದ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗೆ ತೆರೆಕಂಡ ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ್ ರವರ ಬ್ರೋ ಎಂಬ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾದಲ್ಲಿ ಆಕೆ ಸಣ್ಣ ಪಾತ್ರ ಮಾಡಿದ್ದರೂ ಸಹ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಬಂದಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತಾ ಸ್ಟಾರ್‍ ಡಂ ಗಿಟ್ಟಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

Most Popular

To Top