ಎದೆಯ ಸೌಂದರ್ಯದೊಂದಿಗೆ ಆಲ್ಟ್ರಾ ಸ್ಟೈಲಿಷ್ ಔಟ್ ಫಿಟ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಮಲ್ಲು ಬ್ಯೂಟಿ ಪ್ರಿಯಾ ವಾರಿಯರ್….!

Follow Us :

ಸಿನಿರಂಗದಲ್ಲಿ ಕೆಲ ನಟಿಯರು ಕೆಲವೊಂದು ಕಾರಣಗಳಿಂದ ಓವರ್‍ ನೈಟ್ ಸ್ಟಾರ್‍ ಆಗಿ ಬಿಡುತ್ತಾರೆ.  ಈ ಸಾಲಿಗೆ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸಹ ಸೇರುತ್ತಾರೆ. ಕನ್ಸಣ್ಣೆ ಮೂಲಕ ಇಡೀ ದೇಶವನ್ನೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ಈಕೆ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಕೇಕ್ ನಂತಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಮೈಂಡ್ ಬ್ಲಾಕ್ ಮಾಡುತ್ತಿದ್ದಾರೆ. ಎದೆಯ ಸೌಂದರ್ಯ ಶೋ ಮಾಡುತ್ತಾ, ಆಲ್ಟ್ರಾ ಸ್ಟೈಲಿಷ್ ಔಟ್ ಫಿಟ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.

ವಿಂಕಿ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಕಡಿಮೆ ಸಮಯದಲ್ಲೇ ಭಾರಿ ಕ್ರೇಜ್ ಪಡೆದುಕೊಂಡರು. ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಜೋರನ್ನು ಏರಿಸಿದ್ದಾರೆ. ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಓರು ಆಧಾರ್‍ ಲವ್ ಸಿನೆಮಾದಲ್ಲಿ ಕಣ್ಸನ್ನೆ ಮೂಲಕ ಓವರ್‍ ನೈಟ್ ಸ್ಟಾರ್‍ ಆಗಿಬಿಟ್ಟರು. ಸದ್ಯ ಮಲಯಾಳಂ ಜೊತೆಗೆ ತೆಲುಗು, ಹಿಂದಿ, ತಮಿಳು, ಕನ್ನಡ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟಿವ್ ಆಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ತುಂಬಾನೆ ಹಾಟ್ ಆಗಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಆಕೆ ಬಾಲಿವುಡ್ ನಲ್ಲಿ ನಾಲ್ಕು ಸಿನೆಮಾಗಳು, ಕನ್ನಡದಲ್ಲಿ ಒಂದು ಸಿನೆಮಾ ಹಾಗೂ ಮಲಯಾಳಂನಲ್ಲಿ ಎರಡು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಪೈಕಿ ಕೆಲವು ಸಿನೆಮಾಗಳು ಪೂರ್ಣಗೊಂಡಿದ್ದು, ಬಿಡುಗಡೆಗೆ ಸಿದ್ದವಾಗಿದೆ.

ಇತ್ತೀಚಿಗೆ ಪ್ರಿಯಾ ವಾರಿಯರ್‍ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆಲ್ಟ್ರಾ ಸ್ಟೈಲಿಷ್ ಔಟ್ ಫಿಟ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಎದ್ದು ಹೊರಬರುವಂತಹ ಎದೆಯ ಸೌಂದರ್ಯದ ಮೂಲಕ ಮೈಮರೆಸುವಂತಹ ಸೊಂಟದ ಮೈಮಾಟದ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.  ಮತ್ತೇರಿಸುವ ಲುಕ್ಸ್ ಹಾಗೂ ವಿರಹ ವೇದನೆಯನ್ನು ತಾಳಲಾರೆನು ಎಂಬಂತೆ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಆಕೆಯ ಪೋಸ್ ಗಳಿಗೆ ಫಿದಾ ಆಗಿ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪ್ರಿಯಾ ವಾರಿಯರ್‍ ಕೊನೆಯದಾಗಿ ಪವನ್ ಕಲ್ಯಾಣ್ ರವರ ಬ್ರೋ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾದ ಮೂಲಕ ಆಕೆ ಒಳ್ಳೆಯ ಕ್ರೇಜ್ ಪಡೆದುಕೊಂಡರು. ತಾನು ಕಮರ್ಷಿಯಲ್ ಸಿನೆಮಾಗಳಲ್ಲೂ ಸಹ ನಟಿಸಬಲ್ಲೇ ಎಂಬುದನ್ನು ಸಾರಿ ಹೇಳುವ ನಿಟ್ಟಿನಲ್ಲಿ ಸೋಷಿಯಲ್ ಮಿಡಿಯಾದ ಮೂಲಕ ಗ್ಲಾಮರ್‍ ಡೋಸ್ ಏರಿಸಿದ್ದಾರೆ ಎಂದು ಹೇಳಲಾಗುತ್ತಿದೆ.