News

(video)ಬಿಡುಗಡೆ ಆಯಿತು ಸೀತಾರಾಮ ಕಲ್ಯಾಣ ಚಿತ್ರದ ಮಾಂಗಲ್ಯಮ್ ತಂತುನಾನೇನ ವಿಡಿಯೋ ಸಾಂಗ್! ವಿಡಿಯೋ ನೋಡಿ

kalyana

ಕನ್ನಡದ ಬಹು ನಿರೀಕ್ಷೆಯ ಚಿತ್ರವಾಗಿದ್ದ ಸೀತಾರಾಮ ಕಲ್ಯಾಣ ಚಿತ್ರ ನೆನ್ನೆ ಬಿಡುಗಡೆ ಆಗಿ ಎಲ್ಲಾ ಕಡೆ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದಲ್ಲಿ ನಮ್ಮ ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ನಟಿಸಿದ್ದಾರೆ, ಇವರ ಜೊತೆ ಕನ್ನಡದ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ನಟಿಸಿದ್ದಾರೆ. ಸೀತಾರಾಮ ಕಲ್ಯಾಣ ಚಿತ್ರವನ್ನು ನಮ್ಮ ಹರ್ಷ ಅವರು ನಿರ್ದೇಶನ ಮಾಡಿದ್ದಾರೆ. ಇವತ್ತು ಸೀತಾರಾಮ ಕಲ್ಯಾಣ ಚಿತ್ರದ ಮಾಂಗಲ್ಯಮ್ ತಂತುನಾನೇನ ವಿಡಿಯೋ ಸಾಂಗ್ ಬಿಡುಗಡೆ ಆಗಿದೆ, ವಿಡಿಯೋ ಸಾಂಗ್ ಬಿಡುಗಡೆ ಆಗಿ ಕೆಲವೇ ಕೆಲವು ಘಂಟೆಗಳಲ್ಲಿ ವೈರಲ್ ಆಗಿದೆ, ನಿಖಿಲ್ ಕುಮಾರಸ್ವಾಮಿ ಹಾಗು ರಚಿತಾ ರಾಮ್ ಅವರ ಮಾಂಗಲ್ಯಮ್ ತಂತುನಾನೇನ ಹಾಡಿನ ವಿಡಿಯೋ, ಈ ಕೆಳಗಿನ ವಿಡಿಯೋದಲ್ಲಿ ನೋಡಿರಿ
ನಿಮಗೆಲ್ಲ ಗೊತ್ತಿರೋ ಇಂದು ನಮ್ಮ ನಿಖಿಲ್ ಕುಮಾರಸ್ವಾಮಿ ಅವರ ಸೀತಾರಾಮ ಕಲ್ಯಾಣ ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಚಿತ್ರವನ್ನು ನಿಖಿಲ್ ಅವರ ಜೊತೆ ರಚಿತಾ ರಾಮ್ ಅವರು ನಟಿಸಿದ್ದಾರೆ ಹಾಗು ಈ ಚಿತ್ರವನ್ನು ಹರ್ಷ ಅವರು ನಿರ್ದೇಶನ ಮಾಡಿದ್ದಾರೆ. ನೆನ್ನೆ ಬೆಂಗಳೂರಿನಲ್ಲಿ ಸೀತಾರಾಮ ಕಲ್ಯಾಣ ಚಿತ್ರದ ಪ್ರೆಸ್ ಮೀಟ್ ಇತ್ತು, ಈ ಸಮಯದಲ್ಲಿ ಮಾಧ್ಯಮ ದವರ ಪ್ರಶ್ನೆಗಳಿಗೆ ನಿಖಿಲ್ ಅವರು ಅದ್ಭುತ ವಾಗಿ ಉತ್ತರಿಸಿದ್ದಾರೆ, ಇದರಲ್ಲಿ ಒಬ್ಬರು ಮಂಡ್ಯದಲ್ಲಿ ಅಭಿಷೇಕ್ ಅಂಬರೀಷ್ ಅವರು ಎಲೆಕ್ಷನ್ ನಿಂತರೆ ನೀವು ಏನು ಮಾಡುತ್ತೀರಾ ಎಂದು ಕೇಳಿದಾಗ ನಿಖಿಲ್ ಅವರು “ಅಭಿಷೇಕ್ ನನ್ನ ಒಳ್ಳೆಯ ಸ್ನೇಹಿತ, ಆದರೆ ಮಂಡ್ಯದಲ್ಲಿ ಎಲೆಕ್ಷನ್ ನಿಂತರೆ ಅವರ ವಿರುದ್ಧ ಪ್ರಚಾರ ಮಾಡ್ತೀನಿ” ಎಂದು ಹೇಳಿದ್ದಾರೆ, ನಿಖಿಲ್ ಅವರ ಮಾತುಗಳನ್ನು ಅವರ ಮಾತಲ್ಲೇ ಕೇಳಿರಿ, ಈ ಕೆಳಗಿನ ವಿಡಿಯೋದಲ್ಲಿ ನೋಡಿರಿ
ಸೀತಾರಾಮ ಕಲ್ಯಾಣ ಈ ವರ್ಷದ ಬಹು ನಿರೀಕ್ಷೆಯ ಚಿತ್ರಗಳಲ್ಲಿ ಒಂದು. ಈ ಚಿತ್ರವನ್ನು ಹರ್ಷ ಅವರು ನಿರ್ದೇಶನ ಮಾಡಿದ್ದಾರೆ. ಹಾಗು ಸೀತಾರಾಮ ಕಲ್ಯಾಣ ಚಿತ್ರವನ್ನು ಅನಿತಾ ಕುಮಾರಸ್ವಾಮಿ ಅವರು ನಿರ್ಮಾಣ ಮಾಡಿದ್ದಾರೆ. ಸೀತಾರಾಮ ಕಲ್ಯಾಣ ಚಿತ್ರದ ದೊಡ್ಡ ತರಾಂಗಣ ಇದೇ, ಈ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ, ರಚಿತಾ ರಾಮ್, ರವಿಶಂಕರ್, ಶರತ್ ಕುಮಾರ್, ಮಧು, ಸಂಜಯ್ ಕಪೂರ್, ಭಾಗ್ಯಶ್ರೀ, ಅವರು ನಟಿಸಿದ್ದಾರೆ. ಸೀತಾರಾಮ ಕಲ್ಯಾಣ ಚಿತ್ರಕ್ಕೆ Anup ರೂಬೆನ್ಸ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಸೀತಾರಾಮ ಕಲ್ಯಾಣ ಚಿತ್ರವನ್ನು Channambika ಫಿಲಂಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ.
ನಿಖಿಲ್ ಕುಮಾರಸ್ವಾಮಿ ಹಾಗು ರಚಿತಾ ರಾಮ್ ಅವರ ಅಭಿನಯದ ಮತ್ತೊಂದು ಬಹು ನಿರೀಕ್ಷೆಯ ಕನ್ನಡ ಚಿತ್ರವೆಂದರೆ ಅದು ಹರ್ಷ ನಿರ್ದೇಶನದ ಸೀತಾರಾಮ ಕಲ್ಯಾಣ. ಸೀತಾರಾಮ ಕಲ್ಯಾಣ ಚಿತ್ರ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರದ ಟ್ರೈಲರ್ 3 ದಿನಗಳ ಹಿಂದೆ ಅಷ್ಟೇ ಬಿಡುಗಡೆ ಆಗಿ ಯೌಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಇದೆ ಹಾಗು ಸೀತಾರಾಮ ಕಲ್ಯಾಣ ಚಿತ್ರದ ಟ್ರೇಲರ್ ಅನ್ನು ಕೇವಲ 3 ದಿನಗಳಲ್ಲಿ ಬರೋಬ್ಬರಿ 50 ಲಕ್ಷಕ್ಕೂ ಹೆಚ್ಚು ಮಂದಿ ಇದನ್ನು ನೋಡಿದ್ದಾರೆ. ಈ ಮೂಲಕ ಬಲ್ಲ ಮೂಲಗಳ ಪ್ರಕಾರ ಸೀತಾರಾಮ ಕಲ್ಯಾಣ ಚಿತ್ರದ ಟ್ರೇಲರ್ ದರ್ಶನ್ ಅವರ ಯಜಮಾನ ಹಾಡಿನ ವಿಡಿಯೋ ವನ್ನು ಹಾಗು ಕಿಚ್ಚ ಸುದೀಪ್ ಅವರ ಪೈಲ್ವಾನ್ ಚಿತ್ರದ ಟೀಸರನ್ನು ಯೌಟ್ಯೂಬ್ ನಲಿ ಹಿಂದಿಕ್ಕಿದೆ ಎಂದು ತಿಳಿದು ಬಂದಿದೆ. ದರ್ಶನ್ ಅವರ ಯಜಮಾನ ಚಿತ್ರದ ಹಾಡನ್ನು ಒಂದು ವಾರದಲ್ಲಿ 60 ಲಕ್ಷ ಜನ ನೋಡಿದ್ದಾರೆ. ಕಿಚ್ಚ ಸುದೀಪ್ ಅವರ ಪೈಲ್ವಾನ್ ಚಿತ್ರದ ಟೀಸರನ್ನು ಒಂದು ವಾರದಲ್ಲಿ 30 ಲಕ್ಷಕ್ಕೂ ಹೆಚ್ಚು ಜನ ನೋಡಿದ್ದಾರೆ, ಹಾಗು ನಿಖಿಲ್ ಕುಮಾರಸ್ವಾಮಿ ಅವರ ಸೀತಾರಾಮ ಕಲ್ಯಾಣ ಚಿತ್ರದ ಟ್ರೇಲರ್ ಅನ್ನು ಕೇವಲ ಮೂರು ದಿನಕ್ಕೆ ಬರೋಬ್ಬರಿ 50 ಲಕ್ಷಕ್ಕೂ ಹೆಚ್ಚು ಮಂದಿ ಇದನ್ನು ನೋಡಿದ್ದಾರೆ ಎಂದು ತಿಳಿದು ಬಂದಿದೆ.

Trending

To Top