Film News

ಪ್ಯಾಂಟ್ ಲೆಸ್ ಆಗಿ ಬೋಲ್ಡ್ ಪೋಸ್ ಕೊಟ್ಟ ಮೆಗಾ ಡಾಟರ್ ನಿಹಾರಿಕಾ, ಶಾಖ್ ಆದ ನೆಟ್ಟಿಗರು….!

ಕೆಲವು ದಿನಗಳ ಹಿಂದೆಯಷ್ಟೆ ಮೆಗಾ ಡಾಟರ್‍ ನಿಹಾರಿಕಾ ಕೊಣಿದೆಲಾ ಚೈತನ್ಯ ಜೊನ್ನಲಗಡ್ಡ ರಿಂದ ವಿಚ್ಚೇದನ ಪಡೆದುಕೊಂಡು ಎಲ್ಲರಿಗೂ ಶಾಕ್ ನೀಡಿದ್ದರು. ವಿಚ್ಚೇದನದ ಬಳಿಕ ಆಕೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ವಿಚ್ಚೇದನದ ಬಳಿಕ ಫ್ರೀ ಬರ್ಡ್ ಆಗಿ ವಿಹರಿಸುತ್ತಿದ್ದಾರೆ. ಇದೀಗ ತನಗೆ ಇಷ್ಟಬದಂತೆ ಜೀವನ ಸಾಗಿಸುತ್ತಿದ್ದು, ಆಕೆ ಹಂಚಿಕೊಳ್ಳುವ ಪೋಸ್ಟ್ ಗಳು ಸಖತ್ ವೈರಲ್ ಆಗುತ್ತಿರುತ್ತವೆ. ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಬೋಲ್ಡ್ ಆಗುತ್ತಿದ್ದಾರೆ. ಇದೀಗ ಆಕೆ ಪ್ಯಾಂಟ್ ಲೆಸ್ ಆಗಿ ಹಾಟ್ ಪೋಸ್ ಗಳನ್ನು ನೀಡಿದ್ದು, ಪೊಟೋಗಳನ್ನು ನೋಡಿದ ಅನೇಕರು ಶಾಕ್ ಆಗಿದ್ದಾರೆ.

ಕಳೆದ ಡಿಸೆಂಬರ್‍ 2020ರ ಡಿಸೆಂಬರ್‍ 9 ರಂದು ರಾಜಸ್ಥಾನದ ಜೈಪುರದಲ್ಲಿ ಚೈತನ್ಯ ಹಾಗೂ ನಿಹಾರಿಕಾ ರವರ ಮದುವೆ ತುಂಬಾ ಅದ್ದೂರಿಯಾಗಿ ನಡೆಯಿತು. ಡೆಸ್ಟಿನೇಷನ್ ವೆಡ್ಡಿಂಗ್ ಎಂಬ ಹೆಸರಿನಲ್ಲಿ ಈ ಜೋಡಿ ಸಪ್ತಪದಿ ತುಳಿಯಿತು. ಮದುವೆಯಾದ ಬಳಿಕ ಈ ಜೋಡಿ ಸಂತೋಷದಿಂದ ಜೀವನ ಸಾಗಿಸುತ್ತಿದ್ದರು. ಆದರೆ ಕೆಲವು ದಿನಗಳಿಂದ ಅವರಿಬ್ಬರ ನಡುವೆ ವಿಬೇದಗಳು ಉಂಟಾಗಿದ್ದು, ಇಬ್ಬರೂ ದೂರವಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಇಬ್ಬರೂ ಅಧಿಕೃತವಾಗಿ ವಿಚ್ಚೇದನ ಸಹ ಪಡೆದುಕೊಂಡಿದ್ದಾರೆ. ಇನ್ನೂ ನಿಹಾರಿಕಾ ವಿಚ್ಚೇದನ ಪಡೆದುಕೊಳ್ಳುವುದಕ್ಕೂ ಮುಂಚೆಯೇ ಆತನಿಂದ ದೂರವಾಗಿದ್ದರು. ಬಳಿಕ ತಾವಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಚೇದನ ಪಡೆದುಕೊಂಡಿದ್ದಾಗಿ ತಮಗೆ ಪ್ರವೈಸಿ ಬೇಕೆಂದು ಎಮೋಷನಲ್ ನೋಟ್ ಹಂಚಿಕೊಂಡಿದ್ದಾರೆ.

ಇನ್ನೂ ವಿಚ್ಚೇದನದ ಬಳಿಕ ನಿಹಾರಿಕಾ ಸಂಪೂರ್ಣವಾಗಿ ಸಿನೆಮಾಗಳ ಮೇಲೆ ಪೋಕಸ್ ಇಟ್ಟಿದ್ದಾರೆ. ಈ ಹಾದಿಯಲ್ಲೇ ಸೋಷಿಯಲ್ ಮಿಡಿಯಾದಲ್ಲೂ ಸಹ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಪ್ಯಾಂಟ್ ಲೆಸ್ ಆಗಿ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಯಾರೂ ಸಹ ಮೆಗಾ ಡಾಟರ್‍ ಈ ಮಾದರಿಯಲ್ಲಿ ಬೋಲ್ಡ್ ಅವತಾರ ತಾಳುತ್ತಾರೆ ಎಂದುಕೊಂಡಿರಲಿಲ್ಲ. ಇನ್ನೂ ಆಕೆಯ ಲೇಟೆಸ್ಟ್ ಬೋಲ್ಡ್ ಪೊಟೊಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು, ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ. ಕೆಲವರು ಈ ಪೊಟೋಗಳಿಗೆ ವಿಮರ್ಶೆಗಳನ್ನು ಸಹ ಮಾಡುತ್ತಿದ್ದಾರೆ.

ನಟಿ ನಿಹಾರಿಕಾ ಇದೀಗ ಮತ್ತೆ ಸಿನೆಮಾಗಳತ್ತ ಮುಖ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ಡೆಡ್ ಫಿಕ್ಸೆಲ್ಸ್ ಎಂಬ ವೆಬ್ ಸಿರೀಸ್ ನಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ ಆಕೆ ತನ್ನ ಪಿಂಕ್ ಎಲಿಫೆಂಟಾ ಎಂಬ ಪ್ರೊಡಕ್ಷನ್ ಹೌಸ್ ಸಹ ಮತ್ತೆ ಆರಂಭಿಸಿದ್ದಾರೆ. ಈ ಬ್ಯಾನರ್‍ ನಡಿ ಆಕೆ ಸಣ್ಣ ಪುಟ್ಟ ಸಿನೆಮಾಗಳು ಹಾಗೂ ವೆಬ್ ಸಿರೀಸ್ ಗಳನ್ನು ನಿರ್ಮಾಣ ಮಾಡಲು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

Most Popular

To Top