ವಿಭಿನ್ನವಾದ ಡ್ರೆಸ್ ನಲ್ಲಿ ಜೋಶ್ ಪುಲ್ ಪೋಸ್ ಕೊಟ್ಟ ನಿಹಾರಿಕಾ, ಅಣ್ಣದ ಮದುವೆ ಬಳಿಕ ಪುಲ್ ಜೋಶ್ ನಲ್ಲಿ ಮೆಗಾ ಡಾಟರ್……..!

Follow Us :

ಮೆಗಾ ಕುಟುಂಬದ ಏಕೈಕ ನಟಿ ನಿಹಾರಿಕಾ ಕೊಣಿದೆಲಾ ಕೆಲವು ತಿಂಗಳುಗಳಿಂದ ಸದಾ ಸುದ್ದಿಯಲ್ಲೇ ಇರುತ್ತಾರೆ. ಅದರಲ್ಲೂ ಕೆಲವು ದಿನಗಳ ಹಿಂದೆಯಷ್ಟೆ ಆಕೆ ಚೈತನ್ಯ ಜೊನ್ನಲಗಡ್ಡ ಜೊತೆಗೆ ವಿಚ್ಚೇದನ ಪಡೆದುಕೊಂಡು ಸುದ್ದಿಯಾಗಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಗ್ಲಾಮರ್‍ ಪೋಸ್ ಗಳ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಿದ್ದಾರೆ. ಇದೀಗ ಆಕೆ ಪುಲ್ ಜೋಶ್ ನಲ್ಲಿ ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಸದ್ಯ ಮೆಗಾ ಡಾಟರ್‍ ನಿಹಾರಿಕಾ ಸಿನಿರಂಗದಲ್ಲಿ ಸಕ್ಸಸ್ ಕಾಣಲು ತುಂಬಾನೆ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮದುವೆಯಾಗುವುದಕ್ಕೂ ಮುಂಚೆ ಆಕೆ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ್ದರೂ ಸಹ ಆಕೆ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಮದುವೆಯಾದ ಬಳಿಕ ಸಿನೆಮಾಗಳಿಂದ ದೂರವೇ ಉಳಿದರು. ಆದರೆ ಆಕೆ ಕೆಲವೊಂದು ಕಾರಣಗಳಿಂದ ಚೈತನ್ಯ ಜೊನ್ನಲಗಡ್ಡ ಜೊತೆಗೆ ವಿಚ್ಚೇದನ ಪಡೆದುಕೊಂಡಿದ್ದಾರೆ. ಇದೀಗ ಸಿನೆಮಾಗಳಲ್ಲಿ ನಟಿಸಲು ಆಫರ್‍ ಗಳಿಗಾಗಿ ಸಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ವೆಬ್ ಸಿರೀಸ್ ಗಳಲ್ಲೂ ಸಹ ತನ್ನ ಅದೃಷ್ಟವನ್ನು ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ. ಇದೆಲ್ಲಾ ಒಂದು ಕಡೆಯಾದರೇ ಮತ್ತೊಂದು ಕಡೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿದ್ದಾರೆ.

ಇನ್ನೂ ವಿಚ್ಚೇದನದ ಬಳಿಕ ನಿಹಾರಿಕಾ ಸಂಪೂರ್ಣವಾಗಿ ಸಿನೆಮಾಗಳ ಮೇಲೆ ಪೋಕಸ್ ಇಟ್ಟಿದ್ದಾರೆ. ಈ ಹಾದಿಯಲ್ಲೇ ಸೋಷಿಯಲ್ ಮಿಡಿಯಾದಲ್ಲೂ ಸಹ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ಪ್ಯಾಂಟ್ ಲೆಸ್ ಆಗಿ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಯಾರೂ ಸಹ ಮೆಗಾ ಡಾಟರ್‍ ಈ ಮಾದರಿಯಲ್ಲಿ ಬೋಲ್ಡ್ ಅವತಾರ ತಾಳುತ್ತಾರೆ ಎಂದುಕೊಂಡಿರಲಿಲ್ಲ. ಇದೀಗ ಆಕೆ ಪಿಂಕ್ ಕಲರ್‍ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಮತ್ತೇರಿಸುವಂತಹ ಲುಕ್ಸ್ ಕೊಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಆಕೆಯ ಇಂಟೆನ್ಸ್ ಲುಕ್ಸ್ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ವೈರಲ್ ಆಗುತ್ತಿದ್ದು, ವಿವಿಧ ರೀತಿಯ ಕಾಮೆಂಟ್ ಗಳು ಹರಿದು ಬರುತ್ತಿವೆ.

ಇನ್ನೂ ಕೆಲವು ದಿನಗಳ ಹಿಂದೆಯಷ್ಟೆ ನಿಹಾರಿಕಾ ಸಹೋದರ ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ಮದುವೆ ಅದ್ದೂರಿಯಾಗಿ ನೆರವೇರಿದ್ದು, ಈ ಸಂಭ್ರಮದಲ್ಲಿ ನಿಹಾರಿಕಾ ತುಂಬಾನೆ ಎಂಜಾಯ್ ಮಾಡಿದ್ದಾರೆ. ಇದೀಗ ಅಣ್ಣನ ಮದುವೆಯ ಬಳಿಕ ಆಕೆ ಪುಲ್ ಜೋಶ್ ನಲ್ಲಿದ್ದಾರೆ ಎನ್ನುವಂತೆ ಸೋಷಿಯಲ್ ಮಿಡಿಯಾದಲ್ಲೂ ಸದ್ದು ಮಾಡುತ್ತಿದ್ದಾರೆ.