ವಿಹಾರ ಯಾತ್ರೆ ಮಾಡುತ್ತಾ ಹಾಟ್ ಟ್ರೀಟ್ ಕೊಟ್ಟ ಮೆಗಾ ಡಾಟರ್ ನಿಹಾರಿಕಾ ಕೊನಿದೆಲಾ, ವೈರಲ್ ಆದ ಪೊಟೋಸ್……!

ತೆಲುಗು ಸಿನಿರಂಗದ ಮೆಗಾ ಕುಟುಂಬದ ಏಕೈಕ ನಟಿಯಾಗಿರುವ ನಿಹಾರಿಕಾ ಇತ್ತೀಚಿಗೆ ಅನೇಕ ದೇಶಗಳನ್ನು ಸುತ್ತಾಡುತ್ತಿದ್ದಾರೆ. ಅಲ್ಲಿನ ಸುಂದರ ತಾಣಗಳಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ಅಲ್ಲಿನ ಕೆಲವೊಂದು ಪೊಟೋಗಳನ್ನೂ ಸಹ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹರಿಬಿಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅದರಲ್ಲೂ ಇತ್ತಿಚಿಗೆ ಆಕೆ ಹಾಟ್ ಹಾಟ್ ಪೊಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ವೈರಲ್ ಆಗುತ್ತಿವೆ.

ಸಿನೆಮಾಗಳಲ್ಲಿ ನಟಿಯಾಗಿ ಸಕ್ಸಸ್ ಕಂಡು ಕೊಳ್ಳದ ಹಿನ್ನೆಲೆಯಲ್ಲಿ ಆಕೆ ಮದುವೆಯಾದರು. ಇನ್ನೂ ಈ ಹಿಂದೆ ಎಂದೂ ಕಾಣಿಸಿಕೊಳ್ಳದ ರೀತಿಯಲ್ಲಿ ಆಕೆ ಹಾಟ್ ಡೋಸ್ ಏರಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ಹಾಟ್ ಟಾಪಿಕ್ ಆಗುತ್ತಿದ್ದಾರೆ. ಇನ್ನೂ ಇತ್ತಿಚಿಗೆ ಕೆಲವೊಂದು ವಿದೇಶಗಳಲ್ಲಿ ಸುತ್ತಾಡುತ್ತಿರುವ ಈಕೆ ನೆವರ್‍ ಬಿಪೋರ್‍ ಅನ್ನೋ ತರಹ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇನ್ನೂ ನಿಹಾರಿಕಾ ಜೊತೆಗೆ ಪತಿ ಇರಲಿ ಇಲ್ಲದೇ ಹೋಗಲಿ ಸ್ನೇಹಿತರ ಜೊತೆಗೆ ಸಿಕ್ಕಾಪಟ್ಟೆ ಎಂಜಾಯ್ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಈಕೆ ಇತ್ತೀಚಿಗೆ ಕೆಲವೊಂದು ಟೂರ್‍ ಪೊಟೋಗಳನ್ನು ಹಂಚಿಕೊಂಡಿದ್ದು, ತುಂಬಾನೆ ಹಾಟ್ ಆಗಿದ್ದಾರೆ ಎನ್ನಲಾಗುತ್ತಿದೆ.

ಮದುವೆಯಾದ ಬಳಿಕ ನಿಹಾರಿಕಾ ಕೊಂಚ ಹಾಟ್ ನೆಸ್ ಡೋಸ್ ಏರಿಸಿದ್ದಾರೆ. ಇದೀಗ ಆಕೆ ವಿದೇಶದಲ್ಲಿ ವಿಹಾರ ಯಾತ್ರೆ ನಡೆಸುತ್ತಾ, ಬ್ಯಾಕ್ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ವಿವಿಧ ಸ್ಥಳಗಳಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಮಾರ್ಡನ್ ಡ್ರೆಸ್ ಗಳಲ್ಲಿ ನಿಹಾರಿಕಾ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದು, ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗಿದ್ದು, ಆಕೆಯ ಅಭಿಮಾನಿಗಳ ಜೊತೆಗೆ  ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳನ್ನು ಮಾಡುವ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ. ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳದ ನಿಹಾರಿಕಾ ನಿರ್ಮಾಪಕಿಯಾಗಿ ಕೆಲವೊಂದು ವೆಬ್ ಸಿರೀಸ್ ಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.

ಮದುವೆಯಾದ ಬಳಿಕ ಸಿನೆಮಾಗಳಿಂದ ದೂರವುಳಿದರು. ಇದೀಗ ಆಕೆ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪಿಂಕ್ ಎಲಿಫೆಂಟಾ ಪಿಕ್ಚರ್ಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಆಕೆ ವೆಬ್ ಸೀರಿಸ್ ಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದೀಗ ನಿಹಾರಿಕಾ ಫಾರಿನ್ ಟ್ರಿಪ್ ತುಂಬಾ ಎಂಜಾಯ್ ಮಾಡುತ್ತಿದ್ದು, ಬಿಕಿನಿಯಲ್ಲೂ ಸಹ ಮೊದಲ ಬಾರಿಗೆ ಪೋಸ್ ಕೊಟ್ಟಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ.

Previous articleಟ್ರೋಲರ್ ಗಳಿಗೆ ಸ್ಟ್ರಾಂಗ್ ವಾರ್ನ್ ಕೊಟ್ಟ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ….!
Next articleಬಿ ಗ್ರೇಡ್ ಸಿನೆಮಾಗಳನ್ನು ಮಾಡಿಕೊ ಹೋಗು ಎಂದು ಅಷುರೆಡ್ಡಿ ಮೇಲೆ ನೆಟ್ಟಿಗರ ಆಕ್ರೋಷ….!