Film News

ಬ್ಲಾಕ್ ಕಲರ್ ಡ್ರೆಸ್ ನಲ್ಲಿ ಮತ್ತೇರಿಸುವಂತ ಪೋಸ್ ಕೊಟ್ಟ ತಮನ್ನಾ, ದೇಹದ ಅಂಗಾಗ ಪ್ರದರ್ಶನ ಮಾಡಿದ ಮಿಲ್ಕಿ ಬ್ಯೂಟಿ….!

ಸೌತ್ ಸಿನಿರಂಗದಲ್ಲಿ ದಶಕಗಳಿಂದ ಗ್ಲಾಮರಸ್ ನೃತ್ಯದ ಮೂಲಕ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿರುವ ಮಿಲ್ಕಿ ಬ್ಯೂಟಿ ತಮನ್ನಾ ಇತ್ತೀಚಿಗೆ ಭಾರಿ ಸುದ್ದಿಯಾಗುತ್ತಿದ್ದಾರೆ. ಸಿನೆಮಾಗಳ ಜೊತೆಗೆ ವೈಯುಕ್ತಿಕ ವಿಚಾರಗಳ ಕಾರಣದಿಂದಲೂ ಸಹ ಆಕೆ ಸುದ್ದಿಯಲ್ಲೇ ಇದ್ದಾರೆ. ಬಾಲಿವುಡ್ ನಲ್ಲಿ ಜೀ ಖರ್ದಾ ಹಾಗೂ ಲಸ್ಟ್ ಸ್ಟೋರೀಸ್ 2 ವೆಬ್ ಸಿರೀಸ್ ಗಳ ಬಳಿಕ ತಮನ್ನಾ ತುಂಬಾನೆ ಬೋಲ್ಡ್ ಆಗಿದ್ದಾರೆ ಎನ್ನಲಾಗಿದೆ. ಇದೀಗ ಆಕೆ ಬಾಡಿಗೆ ಅಂಡಿಕೊಂಡಿರುವಂತಹ ಡ್ರೆಸ್ ನಲ್ಲಿ ಮತ್ತೇರಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಮಿಲ್ಕಿ ಬ್ಯೂಟಿ ತಮನ್ನಾ ಬಾಲಿವುಡ್ ನಲ್ಲೂ ಪುಲ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳು ಹಾಗೂ ವೆಬ್ ಸಿರೀಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಅದರಲ್ಲೂ ಆಕೆ ಜೀ ಖರ್ದಾ ಸಿರೀಸ್ ಅಮೇಜಾನ್ ಪ್ರೈಂ ನಲ್ಲಿ ಸ್ಟ್ರೀಮಿಂಗ್ ಆಗುತ್ತಿವೆ. ಈ ಸೀರೀಸ್ ನಲ್ಲಿ ಬೆಡ್ ರೂಂ ಸೀನ್ ಗಳಲ್ಲಿ ಕಾಣಿಸಿಕೊಂಡರು. ಈ ಹಿಂದೆ ತಮನ್ನಾ ಎಂದೂ ಕಾಣಿಸಿಕೊಳ್ಳದ ರೀತಿಯಲ್ಲ ಈ ಸಿರೀಸ್ ನಲ್ಲಿ ಕಾಣಿಸಿಕೊಂಡರು. ಬಳಿಕ ನೆಟ್ ಫ್ಲಿಕ್ಸ್ ನಲ್ಲಿ ತೆರೆಕಂಡ ಲಸ್ಟ್ ಸ್ಟೋರೀಸ್-2 ಸಿರೀಸ್ ನಲ್ಲೂ ಸಹ ತಮನ್ನಾ ಕಾಣಿಸಿಕೊಂಡರು. ಈ ಸಿರೀಸ್ ನಲ್ಲೂ ಸಹ ತಮನ್ನಾ ಬೋಲ್ಡ್ ಆಗಿಯೇ ನಟಿಸಿದರು. ಇದರಿಂದ ತಮನ್ನಾ ಮೊದಲ ಬಾರಿಗೆ ಅಂತಹ ದೃಶ್ಯಗಳಲ್ಲಿ ನಟಿಸಿದ ಕಾರಣದಿಂದ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸೆನ್ಷೇಷನ್ ಕ್ರಿಯೇಟ್ ಮಾಡಿದರು. ಅಂದಿನಿಂದ ತಮನ್ನಾ ಸದಾ ಸುದ್ದಿಯಲ್ಲೇ ಇದ್ದಾರೆ.

ಇನ್ನೂ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಬಳಿಕ ತಮನ್ನಾ ಮತಷ್ಟು ಬೋಲ್ಡ್ ಆಗಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ತೆರೆದ ಪುಸ್ತಕದಂತೆ ಬ್ಯಾಕ್ ಟು ಬ್ಯಾಕ್ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಡ್ರೆಸ್ ನಲ್ಲಿ ಜೈಲರ್‍ ಪಾರ್ಟಿ ಎಂದು ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ದೇಹಕ್ಕೆ ಅಂಟಿಕೊಂಡಿರುವಂತಹ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಲುಕ್ಸ್ ಕೊಟ್ಟಿದ್ದಾರೆ. ದೇಹದ ತುಂಬಾ ಬಟ್ಟೆಯಿದ್ದರೂ ಸಹ ತನ್ನ ದೇಹದ ಅಂಗಾಗವನ್ನು ತೋರಿಸುವಂತಿದೆ. ಜೊತೆಗೆ ಮತ್ತೇರಿಸುವಂತಹ ಲುಕ್ಸ್ ಕೊಡುತ್ತಾ ಯುವಕರ ನಿದ್ದೆ ಕದ್ದಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಸ್ಟಿಲ್ಸ್ ಗೆ ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರು ಲೈಕ್, ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ತಮನ್ನಾ ಕೊನೆಯದಾಗಿ ಸೂಪರ್‍ ಸ್ಟಾರ್‍ ರಜನಿಕಾಂತ್ ಜೊತೆಗೆ ಜೈಲರ್‍ ಹಾಗೂ ಮೆಗಾಸ್ಟಾರ್‍ ಚಿರಂಜೀವಿಯವರ ಜೊತೆಗೆ ಭೋಳಾಶಂಕರ್‍ ಸಿನೆಮಾದಲ್ಲಿ ನಟಿಸಿದ್ದರು. ಜೈಲರ್‍ ಸಿನೆಮಾ ಆಕೆಗೆ ಒಳ್ಳೆಯ ಕ್ರೇಜ್ ತಂದುಕೊಟ್ಟಿದೆ ಎಂದು ಹೇಳಬಹುದು. ಅದರಲ್ಲೂ ಜೈಲರ್‍ ಸಿನೆಮಾದಲ್ಲಿನ ಕಾವಲಯ್ಯ ಎಂಬ ಹಾಡು ಮಾತ್ರ ಭಾರಿ ಸೆನ್ಷೇಷನ್ ಕ್ರಿಯೇಟ್ ಮಾಡಿತ್ತು. ಸದ್ಯ ಆಕೆ ಬಂದರಾ, ಅರಣ್ಮಣೈ 4, ವೇಡಾ ಎಂಬ ಸಿನೆಮಾಗಳ ಜೊತೆಗೆ ಆಕೆ ಕೆಲವೊಂದು ವೆಬ್ ಸಿರೀಸ್ ಗಳನ್ನು ಸಹ ನಟಿಸುತ್ತಿದ್ದಾರೆ.

Most Popular

To Top