ಕ್ಲೋಜಪ್ ನಲ್ಲಿ ಫ್ರಂಟ್ ಅಂಡ್ ಬ್ಯಾಕ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಮಿಲ್ಕಿ ಬ್ಯೂಟಿ ತಮನ್ನಾ, ವೈರಲ್ ಆದ ಪೊಟೋಸ್….!

Follow Us :

ಸುಮಾರು ವರ್ಷಗಳಿಂದ ಗ್ಲಾಮರಸ್ ಡ್ಯಾನ್ಸ್ ಮೂಲಕ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿದ್ದ ಮಿಲ್ಕಿ ಬ್ಯೂಟಿ ತಮನ್ನಾ ಈ ವರ್ಷದಲ್ಲಿ ತುಂಬಾನೆ ಸುದ್ದಿಯಾಗುತ್ತಿದ್ದಾರೆ. ತನ್ನ ಸಿನೆಮಾಗಳ ಜೊತೆಗೆ ವೈಯುಕ್ತಿಕ ವಿಚಾರಗಳಿಂದ ಆಕೆ ಭಾರಿ ಸುದ್ದಿಯಾದರು. ಅದಕ್ಕಿಂತಲೂ ಆಕೆ ನಟಿಸಿದ ಲಸ್ಟ್ ಸ್ಟೋರೀಸ್-2 ಹಾಗೂ ಜೀ ಖರ್ದಾ ಎಂಬ ವೆಬ್ ಸಿರೀಸ್ ಗಳಲ್ಲಿ ಮೊದಲ ಬಾರಿಗೆ ಬೋಲ್ಡ್ ಆಗಿ ಇಂಟಿಮೇಟ್ ದೃಶ್ಯಗಳಲ್ಲಿ ನಟಿಸಿ ಮತಷ್ಟು ಸುದ್ದಿಯಾದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಮತಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ವಯಸ್ಸಾದರೂ ಕ್ರೇಜ್ ಕಡಿಮೆಯಾಗದ ನಟಿಯರ ಸಾಲಿಗೆ ಮಿಲ್ಕಿ ಬ್ಯೂಟಿ ತಮನ್ನಾ ಸಹ ಸೇರುತ್ತಾರೆ. ಸಿನೆಮಾಗಳು, ವೆಬ್ ಸಿರೀಸ್ ಗಳು, ಸೋಷಿಯಲ್ ಮಿಡಿಯಾ ಮೂರರಲ್ಲೂ ಆಕೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಾ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಜೊತೆಗೆ ಆಗಾಗ ಕೆಲವೊಂದು ಜಾಹಿರಾತುಗಳಲ್ಲೂ ಸಹ ಕಾಣಿಸಿಕೊಂಡು ಬ್ಯುಸಿಯಾಗಿದ್ದಾರೆ. ಇದೀಗ ಬಾಲಿವುಡ್, ಕಾಲಿವುಡ್, ಟಾಲಿವುಡ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಸಿನಿರಸಿಕರನ್ನು ರಂಜಿಸುತ್ತಿದ್ದಾರೆ.  ಸೆಕೆಂಡ್ ಇನ್ನಿಂಗ್ಸ್ ನಲ್ಲಿ ರೂಟ್ ಬದಲಿಸಿರುವ ತಮನ್ನಾ ಬೋಲ್ಡ್ ದೃಶ್ಯಗಳಲ್ಲು ಸಹ ನಟಿಸುತ್ತಾ ಸೈ ಎನ್ನಿಸಿದ್ದಾರೆ. ಕೆರಿಯರ್‍ ಆರಂಭದಲ್ಲಿ ಬೋಲ್ಡ್ ದೃಶ್ಯಗಳಿಂದ ದೂರ ಉಳಿದ ತಮನ್ನಾ ಜೀ ಖರ್ದಾ ಹಾಗೂ ಲಸ್ಟ್ ಸ್ಟೋರೀಸ್-2 ವೆಬ್ ಸಿರೀಸ್ ನಲ್ಲಿ ಮೊದಲ ಬಾರಿಗೆ ಬೋಲ್ಡ್ ದೃಶ್ಯಗಳ ಮೂಲಕ ಶಾಕ್ ಕೊಟ್ಟಿದ್ದರು. ಈ ಸಿರೀಸ್ ಬಳಿಕ ಆಕೆ ಮತಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನೂ ನಟಿ ತಮನ್ನಾ ಇತ್ತೀಚಿಗಂತೂ ಸೋಷಿಯಲ್ ಮಿಡಿಯಾದಲ್ಲೂ ಸಖತ್ ಬೋಲ್ಡ್ ಆಗಿದ್ದಾರೆ. ಗ್ಲಾಮರಸ್ ಪೊಟೋಗಳ ಮೂಲಕ ಯುವಕರನ್ನು ಸೆಳೆದುಕೊಳ್ಳುತ್ತಿದ್ದಾರೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೊಡುವಂತೆ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಇದೀಗ ಆಕೆ ಮಿಣ ಮಿಣ ಮಿಂಚುವಂತಹ ಬಾಡಿಕಾನ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ವೈಲೆಟ್ ಕಲರ್‍ ಟೈಟ್ ಫಿಟ್ ಡ್ರೆಸ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಫ್ರಂಟ್ ಅಂಡ್ ಬ್ಯಾಕ್ ಪೋಸ್ ಗಳ ಜೊತೆಗೆ ಮತ್ತೇರಿಸುವಂತಹ ಲುಕ್ಸ್ ಕೊಟ್ಟು ಅಭಿಮಾನಿಗಳು ಹಾಗೂ ನೆಟ್ಟಿಗರ ನಿದ್ದೆ ಕದ್ದಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಹಾಟ್, ಬೋಲ್ಡ್ ಕಾಮೆಂಟ್ ಗಳ ಜೊತೆಗೆ ಲೈಕ್ ಗಳ ಸುರಿಮಳೆಯಾಗುತ್ತಿದೆ.

ಇನ್ನೂ ತಮನ್ನಾ ಇತ್ತೀಚಿಗಷ್ಟೆ ತೆರೆಕಂಡ ಭೋಳಾಶಂಕರ್‍ ಹಾಗೂ ಜೈಲರ್‍ ಸಿನೆಮಾದಲ್ಲಿ ನಟಿಸಿದ್ದರು. ಮೆಗಾಸ್ಟಾರ್‍ ಜೊತೆಗೆ ನಟಿಸಿದ ಭೋಳಾಶಂಕರ್‍ ಫ್ಲಾಪ್ ಪಡೆದುಕೊಂಡರೇ, ಸೂಪರ್‍ ರಜನಿಕಾಂತ್ ರವ ಜೈಲರ್‍ ಸಿನೆಮಾ ಒಳ್ಳೆಯ ಸಕ್ಸಸ್ ಕಂಡಿದೆ. ಅದರಲ್ಲೂ ಜೈಲರ್‍ ಸಿನೆಮಾದಲ್ಲಿನ ಕಾವಲಯ್ಯ ಹಾಡು ಮಾತ್ರ ಭಾರಿ ಸೌಂಡ್ ಮಾಡಿತ್ತು. ಸ್ಟಾರ್‍ ನಟಿಯರಿಂದ ಸಾಮಾನ್ಯ ಜನರವರೆಗೂ ಈ ಹಾಡು ಭಾರಿ ಫೇಮಸ್ ಆಗಿದೆ ಎಂದು ಹೇಳಬಹುದಾಗಿದೆ.