Film News

ಸೀರೆಯಲ್ಲಿ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟ ಮಿಲ್ಕಿ ಬ್ಯೂಟಿ, ಬೋಲ್ಡ್ ಲುಕ್ಸ್ ಮೂಲಕ ಇಂಟರ್ ನೆಟ್ ಶೇಕ್ ಮಾಡಿದ ತಮನ್ನಾ…….!

ಗ್ಲಾಮರಸ್ ಡ್ಯಾನ್ಸ್ ಮೂಲಕ ಸುಮಾರು ವರ್ಷಗಳ ಕಾಲ ಸೌತ್ ಸಿನಿರಂಗವನ್ನು ಆಳಿದಂತಹ ನಟಿ ತಮನ್ನಾ ಭಾಟೀಯಾ ಪ್ರಸಕ್ತ ವರ್ಷದಿಂದ ಭಾರಿ ಸದ್ದು ಮಾಡುತ್ತಿದ್ದಾರೆ. ಒಂದಲ್ಲ ಒಂದು ವಿಚಾರದಿಂದ ಆಕೆ ಸುದ್ದಿಯಾಗುತ್ತಿದ್ದಾರೆ. ಜೊತೆಗೆ ಬಾಲಿವುಡ್ ನಲ್ಲಿ ಎರಡು ವೆಬ್ ಸಿರೀಸ್ ಗಳ ಬಳಿಕವಂತೂ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ ಎನ್ನಲಾಗಿದೆ.

ಟಾಲಿವುಡ್ ಸಿನೆಮಾಗಳ ಮೂಲಕ ಸ್ಟಾರ್‍ ಡಂ ಗಿಟ್ಟಿಸಿಕೊಂಡ ತಮನ್ನಾ ಸೌತ್ ಸಿನಿರಂಗದಲ್ಲಿ ಬಹುಬೇಡಿಕೆ ಪಡೆದುಕೊಂಡರು. ಇದೀಗ ಬಾಲಿವುಡ್, ಕಾಲಿವುಡ್, ಟಾಲಿವುಡ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಸಿನಿರಸಿಕರನ್ನು ರಂಜಿಸುತ್ತಿದ್ದಾರೆ.  ಸೆಕೆಂಡ್ ಇನ್ನಿಂಗ್ಸ್ ನಲ್ಲಿ ರೂಟ್ ಬದಲಿಸಿರುವ ತಮನ್ನಾ ಬೋಲ್ಡ್ ದೃಶ್ಯಗಳಲ್ಲು ಸಹ ನಟಿಸುತ್ತಾ ಸೈ ಎನ್ನಿಸಿದ್ದಾರೆ. ಕೆರಿಯರ್‍ ಆರಂಭದಲ್ಲಿ ಬೋಲ್ಡ್ ದೃಶ್ಯಗಳಿಂದ ದೂರ ಉಳಿದ ತಮನ್ನಾ ಜೀ ಖರ್ದಾ ಹಾಗೂ ಲಸ್ಟ್ ಸ್ಟೋರೀಸ್-2 ವೆಬ್ ಸಿರೀಸ್ ನಲ್ಲಿ ಮೊದಲ ಬಾರಿಗೆ ಬೋಲ್ಡ್ ದೃಶ್ಯಗಳ ಮೂಲಕ ಶಾಕ್ ಕೊಟ್ಟಿದ್ದರು. ಈ ಸಿರೀಸ್ ಬಳಿಕ ಆಕೆ ಮತಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿರುತ್ತಾರೆ.

ಸ್ಟಾರ್‍ ನಟಿ ತಮನ್ನಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸಿನೆಮಾ ಅಪ್ಡೇಟ್ ಗಳು, ಪೊಟೋಶೂಟ್ಸ್ ಗಳು, ವೈಯುಕ್ತಿಕ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಬೋಲ್ಡ್ ದೃಶ್ಯಗಳಲ್ಲಿ ನಟಿಸುತ್ತಾ ಹಾಟ್ ಟಾಪಿಕ್ ಆಗುತ್ತಿರುತ್ತಾರೆ. ಟ್ರೆಂಡಿ, ಮಾಡ್ರನ್, ಟ್ರೆಡಿಷನಲ್ ವೇರ್‍ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಿದ್ದಾರೆ.  ಇದೀಗ ಆಕೆ ಪ್ರಮೋಷನಲ್ ಪೊಟೋಶೂಟ್ಸ್ ಮಾಡಿಸಿದ್ದಾರೆ. ಈ ಪೊಟೋಗಳಲ್ಲಿ ಆಕೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಡೀಪ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ್ದಾರೆ. ಸೊಂಟದ ಮೈಮಾಟದ ಜೊತೆಗೆ ಬ್ಯಾಕ್ ಸೌಂದರ್ಯವನ್ನು ಶೋ ಮಾಡುತ್ತಾ ಮತ್ತೇರಿಸಿದ್ದಾರೆ. ಇನ್ನೂ ತಮನ್ನಾ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ. ಮಾದಕ ನೋಟದ ಮೂಲಕ ಯುವಕರ ನಿದ್ದೆಕದ್ದಿದ್ದಾರೆ.

ತಮನ್ನಾ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ.  ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಕೊನೆಯದಾಗಿ ತಮನ್ನಾ ಬಂದರಾ ಎಂಬ ಮಲಯಾಳಂ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಸದ್ಯ ಆಕೆ ಅರನ್ಮಣೈ 4 ಹಾಗೂ ವೇದಾ ಎಂಬ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top