ನೆವರ್ ಬಿಪೋರ್ ಅನ್ನೋ ಹಾಗೆ ಜಾರುತ್ತಿರುವಂತಹ ರವಿಕೆ ಧರಿಸಿ ಹಾಟ್ ಪೋಸ್ ಕೊಟ್ಟ ಮಿಲ್ಕಿ ಬ್ಯೂಟಿ ತಮನ್ನಾ…..!

Follow Us :

ಸೌತ್ ಸಿನಿರಂಗದಲ್ಲಿ ಮಿಲ್ಕೀ ಬ್ಯೂಟಿ ಎಂದೇ ಖ್ಯಾತಿ ಪಡೆದ ತಮನ್ನಾ ಅನೇಕ ಸಿನೆಮಾಗಳ ಮೂಲಕ ಖ್ಯಾತಿ ಪಡೆದುಕೊಂಡಿದ್ದಾರೆ. ದಶಕಗಳಿಂದ ಆಕೆ ಸಿನಿರಂಗದಲ್ಲಿ ಮುನ್ನುಗ್ಗುತ್ತಾ ಗ್ಲಾಮರಸ್ ಲುಕ್ಸ್ ನೊಂದಿಗೆ ಹಾಗೂ ಅಭಿನಯದೊಂದಿಗೆ ಸಕ್ಸಸ್ ಪುಲ್ ನಟಿಯಾಗಿದ್ದಾರೆ. ಅದರಲ್ಲೂ ಟಾಲಿವುಡ್ ನಲ್ಲಿ ಆಕೆ ಜೋರಾಗಿಯೇ ಸದ್ದು ಮಾಡಿದ್ದಾರೆ. ಸ್ಟಾರ್‍ ನಟರ ಸಿನೆಮಾಗಳಲ್ಲಿ ನಟಿಸಿದ್ದಾರೆ. ಅನೇಕ ಹಿಟ್ ಗಳನ್ನು ಸಹ ನೀಡಿದ್ದಾರೆ. ಇನ್ನೂ ಸುಮಾರು ದಿನಗಳ ಬಳಿಕ ಆಕೆ ನಿಜವಾದ ಗ್ಲಾಮರ್‍ ಶೋ ಮಾಡಿದ್ದಾರೆ. ಟ್ರಾನ್ಸಫರೆಂಟ್ ಸೀರೆಯಲ್ಲಿ, ಜಾರುತ್ತಿರುವ ರವಿಕೆಯನ್ನು ಧರಿಸಿ ಮೈಂಡ್ ಬ್ಲಾಕ್ ಪೋಸ್ ಗಳನ್ನು ನೀಡಿದ್ದಾರೆ.

ಸುಮಾರು ವರ್ಷಗಳಿಂದ ಸೌತ್ ಸಿನಿರಂಗದಲ್ಲಿ ಗ್ಲಾಮರಸ್ ಡ್ಯಾನ್ಸ್ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದ ತಮನ್ನಾ ಪಡೆದುಕೊಂಡಷ್ಟು ಕ್ರೇಜ್ ಬೇರೆ ಯಾವುದೇ ನಟಿ ಪಡೆದುಕೊಳ್ಳಲಿಲ್ಲ. ತನ್ನ ಗ್ಲಾಮರ್‍ ಮೂಲಕವೇ ಬೆಳ್ಳಿಪೆರದೆಯಲ್ಲಿ ಸಖತ್ ಸದ್ದು ಮಾಡಿದ್ದರು. ಪವನ್ ಕಲ್ಯಾಣ್, ಪ್ರಭಾಸ್, ಮಹೇಶ್ ಬಾಬು, ಎನ್.ಟಿ.ಆರ್‍, ಅಲ್ಲು ಅರ್ಜುನ್, ರಾಮ್ ಚರಣ್ ಸೇರಿದಂತೆ ಅನೇಕ ಸ್ಟಾರ್‍ ಗಳ ಜೊತೆ ನಟಿಸಿ ಫೇಮ್ ದಕ್ಕಿಸಿಕೊಂಡಿದ್ದಾರೆ. ಹ್ಯಾಪಿಡೇಸ್ ಎಂಬ ಸಿನೆಮಾದ ಮೂಲಕ ಎಂಟ್ರಿ ಕೊಟ್ಟ ಈಕೆ ಇಂದಿಗೂ ಸಹ ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ. ತೆಲುಗಿನಲ್ಲಿ ಆಕೆಯನ್ನು ಮಿಲ್ಕೀ ಬ್ಯೂಟಿ ಎಂದೇ ಕರೆಯಲಾಗುತ್ತದೆ. ಜೊತೆಗೆ ಆಕೆಯನ್ನು ತೆಲುಗಿನಲ್ಲಿ ಫ್ಯಾಷನ್ ಐಕಾನ್ ಎಂತಲೇ ಕರೆಯಲಾಗುತ್ತಿದೆ. ಇದೀಗ ಟ್ರೆಂಡಿ ಲುಕ್ಸ್ ನಲ್ಲಿ ನೆಟ್ಟಿಗರನ್ನು ತನ್ನತ್ತ ಸೆಳೆಯುತ್ತಿದ್ದಾರೆ.

ಇದೀಗ ತಮನ್ನಾ ತನ್ನ ಸೌಂದರ್ಯದ ಮೂಲಕ ಯುವಕರ ಹೃದಯದಲ್ಲಿ ಕಿಚ್ಚನ್ನು ಹುಟ್ಟಿಸಿದ್ದಾರೆ. ಹೈದರಾಬಾದ್ ನಲ್ಲಿ ತಮನ್ನ ಅಜಾ ಫ್ಯಾಷನ್ ಸ್ಟೋರ್‍ ಪ್ರಾರಂಭೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಹಾಜರಾಗಿದ್ದರು. ಈ ವೇಳೆ ತಮನ್ನಾ ಡಿಸೈನರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟಿದ್ದಾರೆ. ಟ್ರಾನ್ಸಫರೆಂಟ್ ಸೀರೆಯಲ್ಲಿ ಮೈಂಡ್ ಬ್ಲಾಕಿಂಗ್ ಲುಕ್ಸ್ ನೀಡಿದ್ದಾರೆ. ಅದರಲ್ಲೂ ಜಾರುತ್ತಿರುವ ರವಿಕೆಯಲ್ಲಿ ಮತಷ್ಟು ಹಾಟ್ ಪೋಸ್ ಕೊಟ್ಟಿದ್ದಾರೆ. ಸುಮಾರು ದಿನಗಳ ಬಳಿಕ ತಮನ್ನಾ ನಿಜವಾದ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ ಎಂಬ ಕಾಮೆಂಟ್ ಗಳು ಕೇಳಿಬರುತ್ತಿವೆ. ಎದೆ, ಸೊಂಟದ ಸೌಂದರ್ಯ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇಡೀ ಕಾರ್ಯಕ್ರಮಕ್ಕೆ ತಮನ್ನಾ ಮೈನ್ ಹೈಲೆಟ್ ಆಗಿದ್ದಾರೆ ಎಂದು ಹೇಳಬಹುದಾಗಿದೆ.

ಇನ್ನೂ ತಮನ್ನಾ ಲೇಟೆಸ್ಟ್ ಪೊಟೋಗಳಿಗೆ ವಿವಿಧ ರೀತಿಯ ಹಾಟ್ ಕಾಮೆಂಟ್ ಗಳು ಹರಿದು ಬರುತ್ತಿವೆ. ಇನ್ನೂ ಇತ್ತೀಚಿಗೆ ತಮನ್ನಾ ಪ್ರೀತಿಯ ವಿಚಾರವೊಂದು ಹಾಟ್ ಟಾಪಿಕ್ ಆಗಿ ಹರಿದಾಡುತ್ತಿವೆ. ಬಾಲಿವುಡ್ ನಟ ವಿಜಯ್ ವರ್ಮಾ ಜೊತೆಗೆ ಪ್ರೇಮ ಪಯಣ ಸಾಗಿಸುತ್ತಿದ್ದಾರೆ ಎಂದು ಸುದ್ದಿಯೊಂದು ಜೋರಾಗಿಯೇ ಹರಿದಾಡುತ್ತಿದೆ. ಸದ್ಯ ತಮನ್ನಾ ಮೆಗಾಸ್ಟಾರ್‍ ಚಿರಂಜೀವಿ ಜೊತೆಗೆ ಭೋಳಾ ಶಂಕರ್‍ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಮತಷ್ಟು ಸಿನೆಮಾಗಳು ಆಕೆಯ ಕೈಯಲ್ಲಿದೆ ಎಂದು ಹೇಳಲಾಗುತ್ತಿದೆ.