Film News

ಸ್ಟೈಲಿಷ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವ ಪೋಸ್ ಕೊಟ್ಟ ಮಾಳವಿಕ, ಲಿಪ್ಸ್, ಥೈಸ್ ಶೋ ಮಾಡಿದ ಮಲಯಾಳಿ ಬ್ಯೂಟಿ…!

ಮಾಲಿವುಡ್ ನ ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಸ್ಟೈಲಿಷ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತೆ ಪೋಸ್ ಕೊಟ್ಟಿದ್ದು, ಆಕೆಯ ಈ ಹಾಟ್ ಪೋಸ್ ಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಮಾಳವಿಕಾ ಸೋಷಿಯಲ್ ಮಿಡಿಯಾದಲ್ಲಿ ಸಂಚಲನ ಸೃಷ್ಟಿ ಮಾಡುತ್ತಿರುತ್ತಾರೆ. ಅನೇಕ ಯುವಕರನ್ನು ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ಸದ್ಯ ಸೌತ್ ಸಿನಿರಂಗದ ಕ್ರೇಜಿ ನಟಿಯರಾದ ಪೂಜಾ ಹೆಗ್ಡೆ, ರಶ್ಮಿಕಾ ರವರ ಜೊತೆ ಮಾಳವಿಕಾ ಸಹ ಪ್ಯಾಪುಲರ್‍ ಆಗುತ್ತಿದ್ದಾರೆ. ಮಾಳವಿಕಾ ಗೆ ಸೌತ್ ನಲ್ಲಿ ಅನೇಕ ಆಫರ್‍ ಗಳು ಹರಿದು ಬರುತ್ತಿವೆ. ಆಕೆಯ ಸೌಂದರ್ಯದ ಮೂಲಕವೇ ಆಫರ್‍ ಗಳು ಹರಿದು ಬರುತ್ತಿದೆ ಎಂದರೇ ತಪ್ಪಾಗಲಾರದು. ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಇನ್ನೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಹಾಟ್ ಪೋಸ್ ಗಳನ್ನು ನೀಡುತ್ತಾ ಮತಷ್ಟು ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕಾರಣದಿಂದ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಮೈಂಡ್ ಬ್ಲಾಕ್ ಆಗುವಂತೆ ವೈಟ್ ಕಲರ್‍ ಸ್ಟ್ರೈಲಿಷ್ ಡ್ರೆಸ್ ನಲ್ಲಿ ಪೋಸ್ ಕೊಟ್ಟಿದ್ದಾರೆ. ಆಕೆ ಧರಿಸಿದ ಟಾಪ್ ಒಳಗೆ ಎದೆಯ ಸೌಂದರ್ಯ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿದೆ. ಲಿಪ್ಸ್, ಥೈಸ್, ಬ್ರಾ ಸೌಂದರ್ಯದ ಜೊಎಗೆ ಕೋಟ ನ್ನು ಬಿಚ್ಚುತ್ತಾ ಟಾಪ್ ಟು ಬಾಟಮ್ ತನ್ನ ದೇಹದ ಮೈಮಾಟ್ ಪ್ರದರ್ಶನ ಮಾಡಿದ್ದಾರೆ. ಇನ್ನೂ ಕಣ್ಣು ಕುಕ್ಕುವಂತಹ ಆಕೆಯ ಮಾದಕ ನೋಟ ಹಾಟ್ ಬ್ಲಾಸ್ಟಿಂಗ್ ಟ್ರೀಟ್ ಗೆ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಯಾಗಿದೆ. ಅದರಲ್ಲೂ ಆಕೆಯ ನಗು ಸಖತ್ ಕ್ರೇಜಿಯಾಗಿದೆ ಎಂದು ಲೈಕ್ ಗಳು, ಕಾಮೆಂಟ್ ಗಳು ಹರಿದು ಬರುತ್ತಿವೆ.

ನಟಿ ಮಾಳವಿಕಾ ಹಾಟ್ ಪೊಟೋಗಳ ಜೊತೆಗೆ ವೈಯುಕ್ತಿಕ ವಿಚಾರಗಳಿಂದಲೂ ಸಹ ಸುದ್ದಿಯಾಗುತ್ತಲೇ ಇರುತ್ತಾರೆ. ಬಾಲಿವುಡ್ ನಟ ವಿಕ್‌ಇ ಕೌಶಲ್ ಜೊತೆಗೆ ಪ್ರೇಮ ಪಯಣ ಸಾಗಿಸುತ್ತಿದ್ದಾರೆ ಎಂಬ ಸುದ್ದಿ ಸಹ ಕೇಳಿಬಂದಿತ್ತು. ಆದರೆ ವಿಕ್ಕಿ ಹಾಗೂ ಕತ್ರಿನಾ ಮದುವೆಯಾದ ಬಳಿಕ ಈ ಸುದ್ದಿಗೆ ಬ್ರೇಕ್ ಬಿತ್ತು. ಇನ್ನೂ ತಮಿಳು ಸಿನೆಮಾದ ಮೂಲಕ ಎಂಟ್ರಿ ಕೊಟ್ಟ ಈಕೆ ಇದೀಗ ಬಾಲಿವುಡ್ ನಲ್ಲೂ ಸಹ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಇನ್ನೂ ಪ್ರಭಾಸ್ ಅಭಿನಯಿಸಲಿರುವ ರಾಜಾ ಡಿಲಕ್ಸ್ ಎಂಬ ಸಿನೆಮಾದ ಮೂಲಕ ಮಾಳವಿಕಾ ಟಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ.

Most Popular

To Top