ಜಿಮ್ ಬಳಿ ವರ್ಕೌಟ್ ಡ್ರೆಸ್ ನಲ್ಲಿ ಬೆವರು ತರಿಸುವಂತಹ ಹಾಟ್ ಪೋಸ್ ಕೊಟ್ಟ ಮಲ್ಲು ಬ್ಯೂಟಿ ಮಾಳವಿಕಾ ಮೋಹನನ್….!

ಮಲಯಾಳಂನ ಯಂಗ್ ಅಂಡ್ ಟ್ಯಾಲೆಂಟೆಡ್ ನಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಜಿಮ್ ಬಳಿ ಜಿಮ್ ಸ್ಯೂಟ್ ನಲ್ಲಿ ಸ್ಟನ್ನಿಂಗ್ ಪೋಸ್‌ ಗಳನ್ನು ಕೊಟ್ಟಿದ್ದು, ಪೋಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ನಟಿ ಮಾಳವಿಕ ಕಳೆದ 2013 ರಲ್ಲಿ ತೆರೆಗೆ ಬಂದ ಪಟ್ಟೆಂ ಪೊಲೆ ಎಂಬ ಮಲಯಾಳಂ ಸಿನೆಮಾದ ಮೂಲಕ ಹಿರೋಯಿನ್ ಆಗಿ ಎಂಟ್ರಿ ಕೊಟ್ಟರು. ಸೂಪರ್‍ ಸ್ಟಾರ್‍ ರಜನಿಕಾಂತ್ ಅಭಿನಯದ ಪೇಟ ಎಂಬ ಸಿನೆಮಾದಲ್ಲೂ ಸಹ ಮಾಳವಿಕ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ವಿಜಯ್ ದಳಪತಿ ಜೊತೆಗೆ ಮಾಸ್ಟರ್‍ ಸಿನೆಮಾದಲ್ಲೂ ಸಹ ನಟಿಸಿದ್ದರು. ಸದ್ಯ ತಮಿಳಿನಲ್ಲಿ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುವ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಸ್ ಮೂಲಕ ಯುವಕರ ನಿದ್ದೆ ಕದಿಯುವ ಕೆಲಸ ಮಾಡುತ್ತಿದ್ದಾರೆ. ಯುವಕರನ್ನೇ ಟಾರ್ಗೆಟ್ ಮಾಡಿಕೊಂಡಂತೆ ಮಾಳವಿಕಾ ಸ್ಟನ್ನಿಂಗ್ ಪೋಸ್ ಗಳ ಮೂಲಕ ಸೆಳೆದುಕೊಳ್ಳುತ್ತಿರುತ್ತಾರೆ. ಇದೀಗ ಜಿಮ್ ಪೊಟೋ ಮೂಲಕ ಹಲ್ ಚಲ್ ಸೃಷ್ಟಿಸಿದ್ದಾರೆ.

ಇದೀಗ ಜಿಮ್ ಸೆಂಟರ್‍ ಬಳಿ ಮಾಳವಿಕಾ ಮೋಹನನ್ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಈ ಪೊಟೋಗಳನ್ನು ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಶಾರ್ಟ್ ಹಾಗೂ ಟೈಟ್ ಫಿಟ್ ಬ್ರಾ ಧರಿಸಿದ್ದಾರೆ. ವರ್ಕೌಟ್ ಡ್ರೆಸ್ ನಲ್ಲಿ ಸೆಕ್ಸಿ ಲುಕ್ಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯ, ಸೊಂಟದ ಮೈಮಾಟ, ಥೈಸ್ ಶೋ ಮೂಲಕ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡಿದ್ದಾರೆ. ಇನ್ನೂ ಸುಮಾರು ದಿನಗಳ ಬಳಿಕ ಆಕೆ ಜಿಮ್ ಗೆ ಬಂದಿದ್ದಾಗಿ ತಿಳಿಸಿದ್ದಾರೆ. ಸ್ಲಿಮ್ ಲುಕ್ಸ್ ನಲ್ಲಿ ಮಾಳವಿಕ ಮತ್ತೇರಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಇನ್ನೂ ಈ ಪೊಟೊಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಆಕೆಯ ಸೌಂದರ್ಯಕ್ಕೆ ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಮಾಳವಿಕಾ ಇನ್ನು ಮುಂದೆ ಕೇವಲ ಗ್ಲಾಮರ್‍ ಪಾತ್ರಗಳಿಗೆ ಮಾತ್ರ ಪ್ರಾಧಾನ್ಯತೆ ಕೊಡದೇ ನಟನೆಗೆ ಪ್ರಾಮುಖ್ಯತೆಯಿರುವಂತಹ ಸಿನೆಮಾಗಳಲ್ಲಿ ನಟಿಸುವುದಾಗಿ, ನಟನೆಗೆ ಪ್ರಾಧಾನ್ಯತೆಯಿಲ್ಲದ ಐದು ನೂರು ಕೋಟಿ ಸಿನೆಮಾ ಆದರೂ ನಾನು ಮಾಡುವುದಿಲ್ಲ ಎಂದು ಇತ್ತಿಚಿಗೆ ನಡೆದ ಸಂದರ್ಶನವೊಂದರಲ್ಲಿ ಆಕೆ ಹೇಳಿದ್ದಾರೆ. ಸದ್ಯ  ಮಾಳವಿಕಾ ವಿಕ್ರಮ್ ಚಿಯಾನ್ ಜೊತೆಗೆ ತಂಗಲಾನ್ ಎಂಬ ಪ್ಯಾನ್ ಇಂಡಿಯಾ ಸಿನೆಮಾದಲ್ಲಿ ಡಿ ಗ್ಲಾಮರ್‍ ರೋಲ್ ನಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಮೇಲೆ ಮಾಳವಿಕ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ.