Film News

ಗ್ಲಾಮರ್ ಡೋಸ್ ಏರಿಸಿದ ನಭಾ, ಬ್ಲಾಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ನಭಾ ನಟೇಶ್, ವೈರಲ್ ಆದ ಪೊಟೋಸ್….!

ಸ್ಯಾಂಡಲ್ ವುಡ್  ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಭಾ ನಟೇಶ್ ಹಾಟ್ ಸೆನ್ಷೇಷನ್ ಎಂತಲೇ ಕರೆಯಲಾಗುತ್ತದೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ಬಳಕುವಂತಹ ದೇಹದ ಸೌಂದರ್ಯ ಹೊಂದಿರುವ ಈಕೆ ಯಂಗ್ ನಟರ ಜೊತೆಗೆ ಅನೇಕ ಸಿನೆಮಾಗಳಲ್ಲಿ ಗ್ಲಾಮರ್‍ ರೋಲ್ ಗಳ ಮೂಲಕ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಇತ್ತೀಚಿಗೆ ಆಕೆ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.

ನಟಿ ನಭಾ ನಟೇಶ್ ಕಳೆದ 2022 ವರ್ಷ ಕೆಲವೊಂದು ಕಾರಣಗಳಿಂದ ಖಾಲಿಯಾಗಿಯೇ ಇದ್ದರು. ಆಕೆ ಕೊನೆಯದಾಗಿ ನಟ ನಿತಿನ್ ಜೊತೆಗೆ ಮಾಸ್ಟ್ರೋ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಈ ಸಿನೆಮಾದಲ್ಲಿ ಆಕೆ ಶಾರ್ಟ್ ಡ್ರೆಸ್ ನಲ್ಲೇ ಕಾಣಿಸಿಕೊಂಡಿದ್ದು ಸ್ಟೈಲಿಷ್ ಆಗಿ ಅದ್ಬುತವಾದ ನಟನೆಯ ಮೂಲಕ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡರು. ಇನ್ನೂ ನಭಾ ನಟೇಶ್ ಯಂಗ್ ನಟಿಯರ ಪೈಕಿ ಗ್ಲಾಮರಸ್ ನಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಆಕೆ ಸೊಂಟದ ಮೂಲಕ ಯುವಕರ ಮೈಂಡ್ ಬ್ಲಾಕ್ ಮಾಡುತ್ತಿರುತ್ತಾರೆ. ಸೌಂದರ್ಯ, ಫಿಜಿಕ್ ಎಂದರೇ ಹೀಗಿರಬೇಕು ಎಂಬಂತೆ ನಭಾ ನಟೇಶ್ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಾರೆ.

ಇನ್ನೂ ಇಸ್ಮಾರ್ಟ್ ಶಂಕರ್‍ ಸಿನೆಮಾದ ಸಕ್ಸಸ್ ಬಳಿಕ ಆಕೆ ಅದೇ ರೀತಿಯ ಸಕ್ಸಸ್ ಗಾಗಿ ಕಾಯುತ್ತಿದ್ದಾರೆ. ಇಸ್ಮಾರ್ಟ್ ಶಂಕರ್‍ ಸಿನೆಮಾ ರೀತಿಯ ಸಿನೆಮಾ ಹಿಟ್ ಪಡೆದುಕೊಂಡರೇ ಆಕೆ ಪಕ್ಕಾ ಸ್ಟಾರ್‍ ಆಗಬಹುದು ಎನ್ನಲಾಗುತ್ತಿದೆ. ನಭಾ ನಟೇಶ್ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಕೆಲವು ದಿನಗಳ ಕಾಲ ಸೋಷಿಯಲ್ ಮಿಡಿಯಾದಲ್ಲಿ ಸೈಲೆಂಟ್ ಆಗಿದ್ದ ನಭಾ ನಟೇಶ್ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಬ್ಲಾಕ್ ಕಲರ್‍ ಮಿನಿ ಡ್ರೆಸ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಕಿಲ್ಲಿಂಗ್ ಲುಕ್ಸ್ ಕೊಟ್ಟಿದ್ದಾರೆ. ಜೊತೆಗೆ ಥೈಸ್ ಶೋ ಮೂಲಕ ಯುವಕರನ್ನು ಮಸ್ಮರೈಜ್ ಮಾಡುತ್ತಿದ್ದಾರೆ. ಥೈಸ್, ಕ್ಲೀವೇಜ್ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಇನ್ನೂ ಆಕೆಯ ಈ ಬೋಲ್ಡ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಮಾದಕತೆಗೆ ಫಿದಾ ಆದ ಅಭಿಮಾನಿಗಳು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ನಭಾ ನಟೇಶ್ ತಾನು ಗ್ಲಾಮರಸ್ ಪಾತ್ರಗಳಲ್ಲೂ ನಟಿಸಲು ಸಿದ್ದ ಎಂಬುದನ್ನು ತೋರಿಸುವ ನಿಟ್ಟಿನಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

Most Popular

To Top