ಟೂಪೀಸ್ ಬಿಕಿನಲ್ಲಿ ಬುಸುಗುಡುವ ನಾಗಿನಿಯಂತೆ ಪೋಸ್ ಕೊಟ್ಟ ಮೌನಿ, ಇಂಟರ್ ನೆಟ್ ನಲ್ಲಿ ಸೌಂದರ್ಯದ ಸುನಾಮಿ ಸೃಷ್ಟಿಸಿದ ಬ್ಯೂಟಿ……!

Follow Us :

ಬೆಂಗಾಲಿ ಮೂಲದ ನಟಿ ಮೌನಿ ರಾಯ್ ನಾಗಿನಿ ಸೀರಿಯಲ್ ಮೂಲಕ ತುಂಬಾ ಕ್ರೇಜ್ ಪಡೆದುಕೊಂಡರು. ನಾಗಿನಿ ಸೀಸನ್ 1,2,3 ರಲ್ಲಿ ನಟಿಸಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು. ಮೌನಿ ರಾಯ್ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಆಕೆ ಹೆಚ್ಚಾಗಿ ಬಿಕಿನಿಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಸದಾ ಬಿಕಿನಿಯಲ್ಲಿ ಕಾಣಿಸಿಕೊಳ್ಳುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಇದೀಗ ಮತ್ತೊಮ್ಮೆ ಬಿಕಿನಿಯಲ್ಲಿ ನಾಗಿನಿಯಂತೆ ಬುಸುಗುಡುತ್ತಾ ವಿವಿಧ ಭಂಗಿಮಗಳಲ್ಲಿ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿಯನ್ನು ಸೃಷ್ಟಿಸಿದೆ.

ನಾಗಿನಿ ಸೀರಿಯಲ್ ಫೇಂ ನ ಮೌನಿ ರಾಯ್ ಬ್ರಹ್ಮಾಸ್ತ್ರ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ನಾಗಿನಿ ಡೈಲಿ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರಲ್ಲಿ ದೊಡ್ಡ ಮಟ್ಟದ ಫೇಂ ಸಂಪಾದಿಸಿಕೊಂಡ ಈಕೆ ಬೆಳ್ಳಿತೆರೆಯಲ್ಲೂ ಸಹ ಕಡಿಮೆ ಸಮಯದಲ್ಲಿ ಖ್ಯಾತಿ ಪಡೆದುಕೊಂಡರು. ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿರುವ ಮೌನಿ ಸದಾ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಾ ಯುವಜನತೆಯ ಹೃದಯ ಗಾಯ ಮಾಡುತ್ತಾರೆ. ತೆರೆದ ಪುಸ್ತಕದಂತೆ ಆಕೆಯ ತನ್ನ ದೇಹದ ಮೈಮಾಟವನ್ನು ಪ್ರದರ್ಶನ ಮಾಡುತ್ತಾರೆ. ಸದಾ ವೆಕೇಷನ್ ಗಳಿಗೆ ಹಾರುತ್ತಾ ಅಲ್ಲಿನ ಸುಂದರ ತಾಣಗಳಲ್ಲಿ ವಿಹರಿಸುತ್ತಾ ಅಲ್ಲಿ ತೆಗೆದ ಪೊಟೋಗಳನ್ನು ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಇನ್ನೂ ಹಾಟ್ ಬ್ಯೂಟಿ ಮೌನಿ ರಾಯ್ ಮತ್ತೊಮ್ಮೆ ಬಿಕಿನಿಯಲ್ಲಿ ಕಾಣಿಸಿಕೊಂಡು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಟೂಪೀಸ್ ಗ್ರೇ ಕಲರ್‍ ಬಿಕಿನಿಯಲ್ಲಿ ಬೋಲ್ಡ್ ಲುಕ್‌ ಕೊಟ್ಟಿದ್ದಾರೆ. ಟೂಪೀಸ್ ಬಿಕಿಯ ಮೂಲಕ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಬಿಕಿನಿಯಲ್ಲಿ ಸ್ಲಿಮ್ ಫಿಟ್ ಸೌಂದರ್ಯವನ್ನು ಶೋ ಮಾಡುತ್ತಾ ಯುವಕರ ನಿದ್ದೆ ಕದ್ದಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಆಕೆಯ ಸೌಂದರ್ಯವನ್ನು ಗುಣಗಾಣ ಮಾಡುತ್ತಾ, ಬೋಲ್ಡ್ ಕಾಮೆಂಟ್ ಗಳನ್ನು ಹಾಕುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ. ಇನ್ನೂ ಮೌನಿ ರಾಯ್ ಫಿಟ್ ನೆಸ್ ಮೇಲೆ ತುಂಬಾ ಕಾಳಜಿ ಹೊಂದಿದ್ದಾರೆ. ಆರೋಗ್ಯ ಫಿಟ್ ನೆಸ್ ಬಗ್ಗೆ ತುಂಬಾನೆ ಕೇರ್‍ ತೆಗೆದುಕೊಂಡು ವರ್ಕೌಟ್, ಯೋಗಾ ಧ್ಯಾನ ಮಾಡುತ್ತಿರುತ್ತಾರೆ.

ಇನ್ನೂ ಮೌನಿರಾಯ್ ಕೆಲವು ದಿನಗಳ ಹಿಂದೆಯಷ್ಟೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದೀಗ ಗುಣಮುಖರಾಗಿ ಮತ್ತೆ ವೆಕೇಷನ್ ಗೆ ಹಾರಿದ್ದಾರೆ. ಇನ್ನೂ ಕೊನೆಯದಾಗಿ ಆಕೆ ಬ್ರಹ್ಮಾಸ್ತ್ರ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾದಲ್ಲಿ ಆಕೆ ನೆಗೆಟೀವ್ ರೋಲ್ ಪ್ಲೇ ಮಾಡಿದ್ದು, ಆಕೆಯ ನಟನೆಗೆ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡರು. ಸದ್ಯ ಆಕೆ ವರ್ಜಿನ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.