ನಡುರಸ್ತೆಯಲ್ಲಿ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡ ನ್ಯಾಷನಲ್ ಕ್ರಷ್ ರಶ್ಮಿಕಾ, ವೈರಲ್ ಆದ ಪೊಟೋ…..!

Follow Us :

ಕನ್ನಡ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ನಟಿ ರಶ್ಮಿಕಾ ಮಂದಣ್ಣ ಸದ್ಯ ಸೌತ್ ಅಂಡ್ ನಾರ್ತ್ ನಲ್ಲಿ ಭಾರಿ ಬೇಡಿಕೆಯುಳ್ಳ ನಟಿಯಾಗಿದ್ದಾರೆ. ಬಾಲಿವುಡ್ ನಲ್ಲಿ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಾ ಮತಷ್ಟು ಫೇಮಸ್ ಆಗುತ್ತಿದ್ದಾರೆ. ಕೊನೆಯದಾಗಿ ಆಕೆ ಯಾನಿಮಲ್ ಸಿನೆಮಾದ ಮೂಲಕ ಭಾರಿ ಹಿಟ್ ಪಡೆದುಕೊಂಡರು. ಈ ಸಿನೆಮಾ ಕೋಟಿಗಟ್ಟಲೇ ಬಾಕ್ಸ್ ಆಫೀಸ್ ನಲ್ಲಿ ದೋಚಿದೆ. ಇದೀಗ ಆಕೆ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಈ ಪೊಟೋ ಜೊತೆಗೆ ಇಂಟ್ರಸ್ಟಿಂಗ್ ಪೋಸ್ಟ್ ಸಹ ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸ್ಟಾರ್‍ ನಟಿಯಾದರು. ಆಕೆ ಸದಾ ಒಂದಲ್ಲ ಒಂದು ವಿಚಾರಕ್ಕಾಗಿ ಸುದ್ದಿಯಾಗುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದು, ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇನ್ನೂ ಆಕೆ ಹಂಚಿಕೊಂಡ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಸಹ ಆಗುತ್ತಿರುತ್ತದೆ. ಜೊತೆಗೆ ಅದೇ ಮಾದರಿಯಲ್ಲಿ ಆಕೆಯನ್ನು ವಿಮರ್ಶೆ ಸಹ ಮಾಡುತ್ತಿರುತ್ತಾರೆ. ಇನ್ನೂ ಆಗಾಗ ಆಕೆ ಕೆಲವೊಮ್ಮೆ ಜಾಹಿರಾತುಗಳಲ್ಲೂ ಸಹ ನಟಿಸುತ್ತಿರುತ್ತಾರೆ. ಸೋಷಿಯಲ್ ಮಿಡಿಯಾ ಮೂಲಕವೂ ಸಹ ಅಭಿಮಾನಿಗಳು ರಂಜಿಸುತ್ತಲೇ ಇರುತ್ತಾರೆ. ಇದೀಗ ಆಕೆ ನಡುರಸ್ತೆಯಲ್ಲಿ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಈ ಪೊಟೊಗೆ ಇಂಟ್ರಸ್ಟಿಂಗ್ ಕಾಮೆಂಟ್ ಸಹ ಹಾಕಿದ್ದಾರೆ.

ನಟಿ ರಶ್ಮಿಕಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಆಕ್ಟೀವ್ ಆಗಿರುತ್ತಾರೆ. ಪೊಟೋಗಳು, ವಿಡಿಯೋಗಳು ಹಾಗೂ ಸಿನೆಮಾ ಅಪ್ಡೇಟ್ ಗಳನ್ನು ನೀಡುತ್ತಾ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ. ಇದೀಗ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಪೊಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೊಟೋದಲ್ಲಿ ಆಕೆ ನಡುರಸ್ತೆಯಲ್ಲಿ ನಿಂತುಕೊಂಡು ಶಾರ್ಟ್ ನಿಕ್ಕರ್‍ ಧರಿಸಿ ಥಂಡರ್‍ ಥೈಸ್ ಶೋ ಮಾಡಿದ್ದಾರೆ. ಜೊತೆಗೆ ಇಂಟ್ರಸ್ಟಿಂಗ್ ಕ್ಯಾಪ್ಷನ್ ಸಹ ಹಾಕಿದ್ದಾರೆ. ಕೆಲವೊಮ್ಮೆ ನಾವು ಇದೇ ರೀತಿ ನಿಂತು ಆಲೋಚನೆ ಮಾಡುತ್ತೀವಿ, ಅದೆಲ್ಲಾ ಹಾಗೆ ನಡೆದು ಹೋಗುತ್ತೆ. ನಾನು ತುಂಬಾ ಸಂತೋಷದಿಂದ, ಪ್ರಶಾಂತವಾಗಿ ಇದ್ದೀನಿ, ಸರಿಯಾದ ವ್ಯಕ್ತಿಗಳೊಂದಿಗೆ ಇರುವ ಕಾರಣದಿಂದ ನೀವು ಕೆಲವೊಮ್ಮೆ ನಿಂತು ಹೋಗಿರುತ್ತೀರಾ ಎಂದು ಪೊಟೊಗೆ ಕ್ಯಾಪ್ಷನ್ ಹಾಕಿದ್ದಾರೆ. ಇನ್ನೂ ಆಕೆಯ ಈ ಪೋಸ್ಟ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ.

ಇನ್ನೂ ರಶ್ಮಿಕಾ ಯಾನಿಮಲ್ ಸಿನೆಮಾದ ಮೂಲಕ ಬ್ಲಾಕ್ ಬ್ಲಸ್ಟರ್‍ ಹಿಟ್ ಪಡೆದುಕೊಂಡರು. ಸದ್ಯ ಆಕೆ ಪುಷ್ಪಾ-2 ಸಿನೆಮಾದ ಮೇಲೆ ತುಂಬಾನೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಈ ಸಿನೆಮಾದ ಜೊತೆಗೆ ರೈನ್ ಬೋ, ದಿ ಗರ್ಲ್ ಫ್ರೆಂಡ್, ಚಾವ ಮೊದಲಾದ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.