Film News

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ನಯಾ ಲುಕ್ಸ್ ಗೆ ಫಿದಾ ಆದ ಫ್ಯಾನ್ಸ್, ಯಾನಿಮಲ್ ಸಕ್ಸಸ್ ಖುಷಿಯಲ್ಲಿ ರಶ್…..!

ಅತೀ ಕಡಿಮೆ ಸಮಯದಲ್ಲೇ ನ್ಯಾಷನಲ್ ಲೆವೆಲ್ ನಲ್ಲಿ ಫೇಂ ಪಡೆದುಕೊಂಡ ನಟಿಯರ ಸಾಲಿನಲ್ಲಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿರುತ್ತಾರೆ. ಕನ್ನಡದ ಕಿರಿಕ್ ಪಾರ್ಟಿ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ತೆಲುಗು, ತಮಿಳು ಹಾಗೂ ಹಿಂದಿ ಸಿನೆಮಾಗಳಲ್ಲೂ ನಟಿಸುತ್ತಾ ನ್ಯಾಷನಲ್ ಕ್ರಷ್ ಆಗಿದ್ದಾರೆ. ಇತ್ತೀಚಿಗಷ್ಟೆ ತೆರೆಕಂಡ ಬಾಲಿವುಡ್ ನ ಯಾನಿಮಲ್ ಸಿನೆಮಾದಲ್ಲಿ ರಶ್ಮಿಕಾ ನಟಿಸಿದ್ದು, ಈ ಸಿನೆಮಾ ಒಳ್ಳೆಯ ಸಕ್ಸಸ್ ಕಂಡುಕೊಂಡಿದೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿದೆ.

ನ್ಯಾಷನಲ್ ಕ್ರಷ್ ರಶ್ಮಿಕಾ ಯಾನಿಮಲ್ ಸಿನೆಮಾದ ಮೂಲಕ ದೇಶದಾದ್ಯಂತ ಟ್ರೆಂಡಿಂಗ್ ಆಗುತ್ತಿದ್ದಾರೆ. ಈ ಖುಷಿಯಲ್ಲೇ ಆಕೆ ಇದೀಗ ಹಂಚಿಕೊಂಡ ಕೆಲವೊಂದು ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿದೆ. ಲೈಟ್ ಬ್ಲೂ ಕಲರ್‍ ಡ್ರೆಸ್ ನಲ್ಲಿ ಸ್ಟೈಲಿಷ್ ಪೋಸ್ ಕೊಟ್ಟಿದ್ದಾರೆ. ಡಿಫರೆಂಡ್ ಬ್ಯಾಕ್ ಡ್ರಾಪ್ ನಲ್ಲಿ ಆಕೆ ಬಾರ್ಬಿ ಡಾಲ್ ಮಾದರಿಯಲ್ಲಿ ಮಿಂಚಿದ್ದಾರೆ. ಅದರಲ್ಲೂ ಆಕೆಯ ಮಾದಕ ನೋಟಕ್ಕೆ ಫಿದಾ ಆಗದೇ ಇರಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ. ಆಕೆ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಎಲ್ಲರ ಮೈಂಡ್ ಬ್ಲಾಕ್ ಮಾಡುತ್ತಿವೆ ಎನ್ನಲಾಗಿದೆ. ಇನ್ನೂ ಆಕೆ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಕಡಿಮೆ ಸಮಯದಲ್ಲೇ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳ ಜೊತೆಗೆ ಫೈರಿಂಗ್ ಎಮೋಜಿಗಳು, ಹಾರ್ಟ್ ಎಮೋಜಿಗಳನ್ನು ಲೈಕ್ ಗಳ ಸುರಿಮಳೆಗೈದಿದ್ದಾರೆ.

ಇನ್ನೂ ರಶ್ಮಿಕಾ ಕನ್ನಡದಿಂದ ತೆಲುಗು ಸಿನಿರಂಗಕ್ಕೆ ಹಾರಿದ ಬಳಿಕ ಕೊಂಚ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡಿದ್ದಾರೆ. ಬಳಿಕ ಬಾಲಿವುಡ್ ಗೆ ಹೋದ ಬಳಿಕ ಆಕೆ ಎಲ್ಲಾ ಗೇಟ್ ಗಳನ್ನು ದಾಟಿ, ಓವರ್‍ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ತುಂಬಾನೆ ಬೋಲ್ಡ್ ಆಗಿರುವಂತಹ ಡ್ರೆಸ್ ಗಳನ್ನು ಧರಿಸಿ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಇದೀಗ ಆಕೆ ನಟಿಸಿದಂತಹ ಯಾನಿಮಲ್ ಸಿನೆಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಆಕೆ ರಣಬೀರ್‍ ಗೆ ಪ್ರೇಯಸಿಯಾಗಿ, ಪತ್ನಿಯಾಗಿ ಹಾಗೂ ಇಬ್ಬರು ಮಕ್ಕಳ ತಾಯಿಯಾಗಿ ನಟಿಸಿದ್ದಾರೆ. ಆಕೆ ಈ ಮಾದರಿಯ ಪಾತ್ರವನ್ನು ಮಾಡಲು ಡೇರ್‍ ಇರಬೇಕು ಎಂದೇ ಹೇಳಬಹುದಾಗಿದೆ. ಸಾಮಾನ್ಯವಾಗಿ ಕೆರಿಯರ್‍ ಪೀಕ್ ಲೆವೆಲ್ ನಲ್ಲಿರುವಾಗ ಇಂತಹ ಪಾತ್ರಗಳಲ್ಲಿ ನಟಿಸೋದಿಲ್ಲ. ಆದರೆ ರಶ್ಮಿಕಾ ಮಾತ್ರ ಸಾಹಸವೇ ಮಾಡಿದ್ದಾರೆ ಎನ್ನಬಹುದು. ಅದ್ಬುತವಾದ ನಟಿಸಿ ಸಕ್ಸಸ್ ಕಂಡುಕೊಂಡಿದ್ದಾರೆ.

ಸದ್ಯ ಯಾನಿಮಲ್ ಸಿನೆಮಾದಲ್ಲಿ ರಶ್ಮಿಕಾ ಇಂಟಿಮೇಟ್ ದೃಶ್ಯಗಳಲ್ಲೂ ಸಹ ನಟಿಸಿದ್ದು, ಭಾರಿ ಸುದ್ದಿಯಾಗುತ್ತಿದ್ದಾರೆ. ಯಾನಿಮಲ್ ಸಿನೆಮಾ ಸಹ ಭಾರಿ ಸಕ್ಸಸ್ ಕಂಡುಕೊಂಡಿದ್ದು, ಒಳ್ಳೆಯ ಕಲೆಕ್ಷನ್ ಸಹ ಮಾಡಿದ್ದಾರೆ. ಇನ್ನೂ ರಶ್ಮಿಕಾ ಪುಷ್ಪಾ-2 ಸಿನೆಮಾದಲ್ಲೂ ಸಹ ನಟಿಸುತ್ತಿದ್ದು, ಈ ಸಿನೆಮಾದ ಮೇಲೂ ಸಹ ಆಕೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದರ ಜೊತೆಗೆ ರೈನ್ ಬೋ ಎಂಬ ಸಿನೆಮಾದಲ್ಲಿ ಹಾಗೂ ಫ್ಯಾಮಿಲಿ ಸ್ಟಾರ್‍ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Most Popular

To Top