Film News

ಟೈಟ್ ಸ್ಕಿನ್ ಫಿಟ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟ ರಶ್ಮಿಕಾ, ಎದೆಯ ಸೌಂದರ್ಯದ ಮೂಲಕ ಗ್ಲಾಮರಸ್ ಟ್ರೀಟ್ ಕೊಟ್ಟ ಬ್ಯೂಟಿ…!

ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಕಡಿಮೆ ಸಮಯದಲ್ಲೇ ಕೆಲ ನಟಿಯರು ಸ್ಟಾರ್‍ ಗಳಾಗಿಬಿಡುತ್ತಾರೆ. ಈ ಸಾಲಿಗೆ ನ್ಯಾಷನಲ್ ಕ್ರಷ್ ರಶ್ಮಿಕಾ ಸೇರುತ್ತಾರೆ. ಕನ್ನಡ ಕಿರಿಕ್ ಪಾರ್ಟಿ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸೌತ್ ಅಂಡ್ ನಾರ್ತ್ ನಲ್ಲೂ ಬೇಡಿಕೆಯುಳ್ಳ ನಟಿಯಾದರು. ಅದರಲ್ಲೂ ತೆಲುಗಿನ ಪ್ಯಾನ್ ಇಂಡಿಯಾ ಸಿನೆಮಾ ಪುಷ್ಪಾ ಸಿನೆಮಾದ ಬಳಿಕ ಆಕೆಯ ಕ್ರೇಜ್ ಮತಷ್ಟು ಹೆಚ್ಚಾಯ್ತು. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿರುವ ರಶ್ಮಿಕಾ ಏನೆ ಪೋಸ್ಟ್ ಮಾಡಿದರೂ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತದೆ.

ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ರಶ್ಮಿಕಾ ಮಂದಣ್ಣ ಪುಲ್ ಆಕ್ಟೀವ್ ಆಗಿರುತ್ತಾರೆ. ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಹಾಟ್ ಪೊಟೋಶೂಟ್ಸ್, ವಿಡಿಯೋಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಗಾಗ ತಮ್ಮ ಅಭಿಮಾನಿಗಳೊಂದಿಗೆ ಚಿಟ್ ಚಾಟ್ ಸಹ ನಡೆಸುತ್ತಿರುತ್ತಾರೆ. ಈ ಹಾದಿಯಲ್ಲೇ ಇತ್ತೀಚಿಗೆ ರಶ್ಮಿಕಾ #RUSHHOUR ಎಂಬ ಸೆಷನ್ ಸಹ ಮಾಡಿದ್ದರು. ಈ ವೇಳೆ ಅಭಿಮಾನಿಗಳ ಅನೇಕ ಪ್ರಶ್ನೆಗಳಿಗೆ ಆಕೆ ಉತ್ತರ ನೀಡಿದ್ದಾರೆ. ಇದೀಗ ಆಕೆ ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಆಕೆಯ ಲುಕ್ಸ್ ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡುತ್ತಿವೆ.

ಈ ಡ್ರೆಸ್ ತುಂಭಾ ಟೈಟ್ ಆಗಿರುವ ಕಾರಣ ದೇಹದ ಮೈಮಾಟ ತುಂಬಾ ಹಾಟ್ ಆಗಿ ಪ್ರದರ್ಶನವಾಗಿದೆ. ಅದರಲ್ಲೂ ಆಕೆ ತನ್ನ ಎದೆಯ ಸೌಂದರ್ಯವನ್ನು ಹೈಲೈಟ್ ಮಾಡಿದ್ದಾರೆ ಎನ್ನಬಹುದಾಗಿದೆ. ಈ ಪೊಟೋಗಳ ಜೊತೆಗೆ ಡ್ರೆಸ್ ಹೇಗಿದೆ ಎಂದು ಕ್ಯಾಪ್ಷನ್ ಹಾಕಿದ್ದಾರೆ. ಇನ್ನೂ ರಶ್ಮಿಕಾ ಈ ಬೋಲ್ಟ್ ಪೊಟೋಗಳಿಗೆ ಫಿದಾ ಆದ ಅನೇಕರು ಹಾಟ್ ಕಾಮೆಂಟ್ ಗಳ ಮೂಲಕ ಲೈಕ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ. ಇತ್ತೀಚಿಗೆ ರಶ್ಮಿಕಾ ಹೆಚ್ಚು ಬಾಲಿವುಡ್ ಸಿನೆಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ. ಈ ನಿಟ್ಟಿನಲ್ಲೇ ಆಕೆ ಬಾಲಿವುಡ್ ನಟಿಯರಂತೆ ಹಾಟ್ ಪೊಟೋಶೂಟ್ಸ್ ಮಾಡುತ್ತಿರುತ್ತಾರೆ ಎಂದೂ ಸಹ ಹೇಳಲಾಗುತ್ತಿದೆ.

ಇನ್ನೂ ನಟಿ ರಶ್ಮಿಕಾ ಕಳೆದ ವರ್ಷ ವಾರಸುಡು ಎಂಬ ಸಿನೆಮಾದಲ್ಲಿ ವಿಜಯ್ ಜೊತೆಗೆ ನಟಿಸಿದ್ದರು. ಈ ಸಿನೆಮಾ ಅಷ್ಟೊಂದು ಸಕ್ಸಸ್ ಕಾಣದೇ ಇದ್ದರೂ ಸಹ ಕಲೆಕ್ಷನ್ ಪರವಾಗಿ ಸಕ್ಸಸ್ ಕಂಡಿದೆ ಎನ್ನಲಾಗುತ್ತಿದೆ. ಇನ್ನೂ ರಶ್ಮಿಕಾ ಕೈಯಲ್ಲಿ ಪುಷ್ಪಾ-2 ಹಾಗೂ ಯಾನಿಮಲ್ ಸಿನೆಮಾಗಳಿದ್ದು, ಎರಡೂ ಸಿನೆಮಾಗಳ ಶೂಟಿಂಗ್ ಸಹ ಭರದಿಂದ ಸಾಗುತ್ತಿದೆ. ಇದರ ಜೊತೆಗೆ ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್‍ ನಡಿ ತೆರೆ ಕಾಣಲಿರುವ ವೆಂಕಿ ಕುಡುಮಲ ಹಾಗೂ ನಿತಿನ್ ಕಾಂಬಿನೇಷನ್ ನ ಸಿನೆಮಾದಲ್ಲೂ ಸಹ ರಶ್ಮಿಕಾ ನಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಈ ಸಿನೆಮಾದ ಮೂಹೂರ್ತ ಸಹ ನೆರವೇರಿದೆ.

Most Popular

To Top