ಶಾರ್ಟ್ ಡ್ರೆಸ್ ನಲ್ಲಿ ನ್ಯಾಷನಲ್ ಕ್ರಷ್ ರಶ್ಮಿಕಾ ಗ್ಲಾಮರಸ್ ಪೋಸ್, ಮತ್ತೇರಿಸುವ ಲುಕ್ಸ್ ಕೊಟ್ಟ ರಶ್ಮಿಕಾ…..!

ಸಿನಿರಂಗದಲ್ಲಿ ಸಕ್ಸಸ್ ಎಂಬುದು ಅಷ್ಟೊಂದು ಸುಲಭವಾಗಿ ಸಿಗುವುದಿಲ್ಲ. ಆದರೆ ಕೆಲ ನಟಿಯರಿಗೆ ಅದೃಷ್ಟ ಕಡಿಮೆ ಸಮಯದಲ್ಲೇ ಒಲಿಯುತ್ತದೆ ಎಂದು ಹೇಳಬಹುದಾಗಿದೆ. ಈ ಸಾಲಿಗೆ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಸಹ ಸೇರುತ್ತಾರೆ. ಕನ್ನಡದ ಕಿರಿಕ್ ಪಾರ್ಟಿ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಈಕೆ ಕಡಿಮೆ ಸಮಯಯದಲ್ಲೇ ಭಾರಿ ಕ್ರೇಜ್ ಪಡೆದುಕೊಂಡರು. ಬ್ಯಾಕ್ ಟು ಬ್ಯಾಕ್ ಹಿಟ್ ಸಿನೆಮಾಗಳ ಮೂಲಕ ಸ್ಟಾರ್‍ ಡಂ ಗಿಟ್ಟಿಸಿಕೊಂಡರು. ಇದೀಗ ಆಕೆ ಸೌತ್ ಅಂಡ್ ನಾರ್ತ್ ನಲ್ಲೂ ಬಹುಬೇಡಿಕೆಯುಳ್ಳ ನಟಿಯಾಗಿದ್ದಾರೆ. ಇನ್ನೂ ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಸದ್ದು ಮಾಡುತ್ತಿರುತ್ತಾರೆ.

ಸೌತ್ ಅಂಡ್ ನಾರ್ತ್ ಸಿನೆಮಾಗಳ ಮೂಲಕ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ ಸದಾ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲೇ ಇರುತ್ತಾರೆ. ಸಿನೆಮಾಗಳ ಜೊತೆ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಸಿನೆಮಾ ಅಪ್ಡೇಟ್ ಗಳನ್ನು ಹಾಗೂ ಪೊಟೋ ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಗಾಗ ಲೈವ್ ಸೆಷನ್ಸ್ ಮೂಲಕ ಅಭಿಮಾನಿಗಳೊಂದಿಗೆ ಚಿಟ್ ಚಾಟ್ ಸಹ ಮಾಡುತ್ತಿರುತ್ತಾರೆ. ಇದೀಗ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಂಚಲನ ಸೃಷ್ಟಿ ಮಾಡಿದೆ ಎಂದು ಹೇಳಬಹುದಾಗಿದೆ.

ನ್ಯಾಷನಲ್ ಕ್ರಷ್ ಎಂಬ ಖ್ಯಾತಿ ಪಡೆದುಕೊಂಡ ರಶ್ಮಿಕಾ ತನ್ನ ಸೋಷಿಯಲ್ ಮಿಡಿಯಾ ಖಾತೆಗಳಲ್ಲಿ ಸದಾ ಆಕ್ಟಿವ್ ಆಗಿದ್ದು, ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಇದೀಗ ಶಾರ್ಟ್ ಡ್ರೆಸ್ ನಲ್ಲಿ ರಶ್ಮಿಕಾ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಸ್ಲೀವ್ ಲೆಸ್ ಮಿನಿ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಮಾಡುವಂತಹ ಲುಕ್ಸ್ ಕೊಟ್ಟಿದ್ದಾರೆ. ಥಂಡರ್‍ ಥೈಸ್ ಅಂಡ್ ಟಾಪ್ ಸೌಂದರ್ಯದೊಂದಿಗೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಟ್ರೀಟ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಮಾದಕ ನೋಟಕ್ಕೆ ಫಿದಾ ಆಗದೇ ಇರಲು ಸಾಧ್ಯವಿಲ್ಲ ಎಂದು ಪಡ್ಡೆ ಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ರಶ್ಮಿಕಾ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳನ್ನು ಹಾಗೂ ಲೈಕ್ ಗಳ ಸುರಿಮಳೆಗೈಯುತ್ತಿದ್ದಾರೆ.

ಇನ್ನೂ ನಟಿ ರಶ್ಮಿಕಾ ಸದ್ಯ ಸೌತ್ ಅಂಡ್ ನಾರ್ತ್ ನಲ್ಲಿ ಕೆಲವೊಂದು ಸಿನೆಮಾಗಳನ್ನು ಮಾಡುತ್ತಿದ್ದಾರೆ. ತೆಲುಗಿನಲ್ಲಿ ಅಲ್ಲು ಅರ್ಜುನ್ ಜೊತೆಗೆ ಪುಷ್ಪಾ-2 ಸಿನೆಮಾದ ಜೊತೆಗೆ ರೈಂಬೋ ಹಾಗೂ ನಿತಿನ್ ಜೊತೆಗೆ ಒಂದು ಸಿನೆಮಾ ಮಾಡುತ್ತಿದ್ದಾರೆ. ಬಾಲಿವುಡ್ ನಲ್ಲಿ ಯಾನಿಮಲ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ಆಕೆ ರಣ್ಬೀರ್‍ ಕಪೂರ್‍ ಜೊತೆಗೆ ರಶ್ಮಿಕಾ ರೊಮ್ಯಾನ್ಸ್ ಮಾಡಲಿದ್ದಾರೆ. ಇನ್ನೂ ಆಕೆಯ ಲೇಟೆಸಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ.